Ghaziabad

'ಹಣ ವ್ಯರ್ಥ ಮಾಡಲು ಇಷ್ಟವಿಲ್ಲ...': ಪತ್ನಿ ಕೊಂದು, ತಾನು ಗುಂಡು ಹಾರಿಸಿಕೊಂಡ ಕ್ಯಾನ್ಸರ್ ಪೀಡಿತ ರಿಯಲ್ ಎಸ್ಟೇಟ್ ಡೀಲರ್!
ಪೊಲೀಸರು ಪಿಸ್ತೂಲನ್ನು ವಶಪಡಿಸಿಕೊಂಡು ಶವಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ.

ಉತ್ತರ ಪ್ರದೇಶ: ಗ್ಯಾಸ್ ಸಿಲಿಂಡರ್ ಸಾಗಿಸುತ್ತಿದ್ದ ಟ್ರಕ್‌ಗೆ ಬೆಂಕಿ, ಭಾರೀ ಸ್ಫೋಟ
ಸ್ಥಳದಲ್ಲಿ ಭಾರೀ ದಟ್ಟ ಹೊಗೆ ಆವರಿಸಿದ್ದು, ಇನ್ನೂ ಸ್ಫೋಟದ ಶಬ್ಧ ಕೇಳಿ ಬರುತ್ತಿದೆ. ಹೀಗಾಗಿ ಟ್ರಕ್ ಬಳಿಕೆ ಹೋಗಲು ಸಾಧ್ಯವಾಗುತ್ತಿಲ್ಲ. ಸಿಲಿಂಡರ್ ಸ್ಫೋಟದ ಶಬ್ದವು ಸುತ್ತಮುತ್ತಲ ಪ್ರದೇಶದ ಹಲವಾರು ಕಿಲೋಮೀಟರ್‌ಗಳವರೆಗೆ ಕೇಳಿಬರುತ್ತಿದೆ.

ವಿವಾಹಿತ ಹಿಂದೂ ಮಹಿಳೆ ಮೇಲೆ ನಿರಂತರ ಅತ್ಯಾಚಾರ, ಮತಾಂತರಕ್ಕೆ ಒತ್ತಾಯ; ಕೊನೆಗೂ ದುಷ್ಕರ್ಮಿ ಬಂಧನ!
ಹಿಂದೂ ವಿವಾಹಿತ ಮಹಿಳೆಯ ಮೇಲೆ ಅತ್ಯಾಚಾರ ನಡೆಸಿ, ಆಕೆಯನ್ನು ಇಸ್ಲಾಂ ಧರ್ಮಕ್ಕೆ ಮತಾಂತರ ಮಾಡಲು ಯತ್ನಿಸುತ್ತಿದ್ದ ಇಮ್ರಾನ್ ಎನ್ನುವ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.

ಉತ್ತರ ಪ್ರದೇಶ: ಹಿಟ್ಟಿನಲ್ಲಿ ಮೂತ್ರ ಬೆರೆಸಿದ ಮನೆ ಕೆಲಸದಾಕೆಯ ಬಂಧನ!
ಇಲ್ಲಿನ ಶಾಂತಿ ನಗರ ಕಾಲೋನಿಯ ರೀನಾ(32) ಎಂಬ ಕೆಲಸದಾಕೆ ಈ ಕೃತ್ಯ ಎಸಗುತ್ತಿರುವುದು ಕ್ಯಾಮರಾದಲ್ಲಿ ಸೆರೆಯಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಗಾಜಿಯಾಬಾದ್ ದಂಪತಿ ದುರಂತ: ಹೃದಯಾಘಾತದಿಂದ ಪತಿ ಸಾವು, ಕಟ್ಟಡದಿಂದ ಜಿಗಿದು ಪತ್ನಿ ಆತ್ಮಹತ್ಯೆ
ಪತಿಯ ಸಾವಿನಿಂದ ತೀವ್ರ ಆಘಾತಕ್ಕೊಳಗಾದ 23 ವರ್ಷದ ಮಹಿಳೆ ತನ್ನ ವಸತಿ ಕಟ್ಟಡದ 7ನೇ ಮಹಡಿಯಿಂದ ಜಿಗಿದ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಗಾಜಿಯಾಬಾದ್‌ನಲ್ಲಿ ನಡೆದಿದೆ.

ನಿರ್ಮಾಣ ಹಂತದಲ್ಲಿದ ಪಾರ್ಕ್‌ನ ಗೇಟ್ ಕುಸಿದು ಮಗು ಸಾವು; ಇಬ್ಬರು ಗಾಯ!
ಗಾಜಿಯಾಬಾದ್ ಜಿಲ್ಲೆಯ ಮುರಾದ್‌ನಗರ ಪ್ರದೇಶದಲ್ಲಿ ಉದ್ಯಾನವನದ ನಿರ್ಮಾಣ ಹಂತದ ಗೇಟ್ ಕುಸಿದು ಆರು ವರ್ಷದ ಮಗು ಸಾವನ್ನಪ್ಪಿದ್ದು ಮತ್ತಿಬ್ಬರು ಮಕ್ಕಳು ಗಾಯಗೊಂಡಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಪತ್ನಿ ಜೊತೆ ಅಕ್ರಮ ಸಂಬಂಧ: ಯುವಕನ ಭೀಕರ ಹತ್ಯೆ, ದೇಹ 12 ತುಂಡು!!
ದೆಹಲಿಯ ಶ್ರದ್ಧಾ ವಾಕರ್ ಹತ್ಯೆ ಮತ್ತು ದೇಹ ತುಂಡರಿಸಿದ ಘಟನೆ ಹಸಿರಾಗಿರುವಂತೆಯೇ ಇತ್ತ ಉತ್ತರ ಪ್ರದೇಶದಲ್ಲಿ ಇಂತಹುದೇ ಮತ್ತೊಂದು ಘಟನೆ ವರದಿಯಾಗಿದೆ.

ಗಾಜಿಯಾಬಾದ್: ಚಪಾತಿಗೆ ಉಗುಳಿ ಅಡುಗೆ ತಯಾರಿ ವಿಡಿಯೋ ವೈರಲ್; ಮುಸ್ಲಿಂ ವ್ಯಕ್ತಿ ಬಂಧನ
ರಸ್ತೆ ಬದಿಯ ಉಪಹಾರ ಗೃಹದಲ್ಲಿ ‘ಚಪಾತಿ’ ಮಾಡುವ ಮುನ್ನ ಹಿಟ್ಟಿನಲ್ಲಿ ಉಗುಳಿದ್ದ ಅಡುಗೆಯವನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.

ಭಾರತ್ ಜೋಡೋ ಯಾತ್ರೆಯಲ್ಲಿ ಪಾಲ್ಗೊಳ್ಳುವಂತೆ ಕೇಂದ್ರ ಸಚಿವೆ ಸ್ಮೃತಿ ಇರಾನಿಗೆ ಕಾಂಗ್ರೆಸ್ ಆಹ್ವಾನ!!
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಭಾರತ್ ಜೋಡೋ ಯಾತ್ರೆಯಲ್ಲಿ ಪಾಲ್ಗೊಳ್ಳುವಂತೆ ಕೇಂದ್ರ ಸಚಿವೆ ಸ್ಮೃತಿ ಇರಾನಿಗೆ ಕಾಂಗ್ರೆಸ್ ಆಹ್ವಾನ ನೀಡಿದೆ.

