Ghazipur Border

Sambhal: ಗಾಜಿಪುರ್ ಗಡಿಯಲ್ಲಿ ರಾಹುಲ್ ಗಾಂಧಿ ತಡೆದ ಪೊಲೀಸರು
ನವೆಂಬರ್ 24 ರಂದು ನಡೆದ ಎರಡನೇ ಸಮೀಕ್ಷೆಯ ವೇಳೆ ಹಿಂಸಾಚಾರ ಭುಗಿಲೆದ್ದಿದ್ದು, ಪ್ರತಿಭಟನಾಕಾರರು ಶಾಹಿ ಜಾಮಾ ಮಸೀದಿ ಬಳಿ ಜಮಾಯಿಸಿ ಭದ್ರತಾ ಸಿಬ್ಬಂದಿಯೊಂದಿಗೆ ಘರ್ಷಣೆ ನಡೆಸಿದ್ದರು.

ವಿವಾದಿತ 3 ಕೃಷಿ ಕಾಯ್ದೆಗಳ ಹಿಂಪಡೆದ ಕೇಂದ್ರ ಸರ್ಕಾರ: ಘಾಜಿಪುರ ಗಡಿಯಲ್ಲಿ ಸಿಹಿ ಹಂಚಿ ರೈತರ ಸಂಭ್ರಮ!
ವಿವಾದಿತ ಮೂರು ಕೃಷಿ ಕಾಯ್ದೆಗಳನ್ನು ಕೊನೆಗೂ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಹಿಂಪಡೆದುಕೊಂಡಿರುವ ಹಿನ್ನೆಲೆಯಲ್ಲಿ ಘಾಜಿಪುರದಲ್ಲಿ ರೈತರು ಸಿಹಿ ಹಂಚಿ ಸಂಭ್ರಮವನ್ನಾಚರಿಸುತ್ತಿದ್ದಾರೆ.

ದೆಹಲಿ ಗಡಿಯಲ್ಲಿನ ಪ್ರತಿಭಟನಾ ಸ್ಥಳದಲ್ಲಿ ಬ್ಯಾರಿಕೇಡ್ಗಳ ತೆರವು: ಸುಪ್ರೀಂ ಆದೇಶದ ನಂತರ ಕಾರ್ಯಾಚರಣೆ
ದೆಹಲಿ-ಉತ್ತರ ಪ್ರದೇಶ ಗಡಿಯಲ್ಲಿರುವ ಗಾಜಿಪುರದಲ್ಲಿ ರೈತ ವಿರೋಧಿ ಕಾನೂನು ಪ್ರತಿಭಟನಾ ಸ್ಥಳದಲ್ಲಿ ಹಾಕಿದ್ದ ಬ್ಯಾರಿಕೇಡ್ ಗಳು ಮತ್ತು ಕನ್ಸರ್ಟಿನಾ ವೈರ್ ಗಳನ್ನು ದೆಹಲಿ ಪೊಲೀಸರು ಇಂದು ತೆಗೆದುಹಾಕಲು ಮುಂದಾಗಿದ್ದಾರೆ.

