Ghazipur

ಮುಖ್ತಾರ್ ಅನ್ಸಾರಿ ಕುಟುಂಬ ಭೇಟಿ ಮಾಡಿದ ಅಖಿಲೇಶ್; ಗ್ಯಾಂಗ್ಸ್ಟರ್-ರಾಜಕಾರಣಿ ಸಾವಿನ ಬಗ್ಗೆ ಶಂಕೆ
ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಅವರು ಭಾನುವಾರ ಗ್ಯಾಂಗ್ಸ್ಟರ್-ರಾಜಕಾರಣಿ ಮುಖ್ತಾರ್ ಅನ್ಸಾರಿ ಅವರ ಗಾಜಿಪುರದ ಮನೆಗೆ ತೆರಳಿ ಕುಟುಂಬದವರನ್ನು ಭೇಟಿ ಮಾಡಿದ್ದಾರೆ.

ಉತ್ತರ ಪ್ರದೇಶ: ಹೈವೋಲ್ಟೇಜ್ ತಂತಿ ತಗುಲಿ ಬಸ್ ಗೆ ಬೆಂಕಿ, ಐವರು ಸಾವು 11 ಮಂದಿಗೆ ಗಾಯ
ಉತ್ತರ ಪ್ರದೇಶದ ಗಾಜಿಪುರದಲ್ಲಿ ಸೋಮವಾರ ಹೈವೋಲ್ಟೇಜ್ ವಿದ್ಯುತ್ ತಂತಿ ತಗುಲಿ ಬಸ್ ಗೆ ಬೆಂಕಿ ಹೊತ್ತಿಕೊಂಡಿದ್ದು, ಘಟನೆಯಲ್ಲಿ ಕನಿಷ್ಠ ಐವರು ಸಾವನ್ನಪ್ಪಿದ್ದಾರೆ

ಮಹಾಪಂಚಾಯತ್ ನಲ್ಲಿ ಭಾಗಿಯಾಗಲು ದೆಹಲಿಗೆ ನೂರಾರು ರೈತರ ಆಗಮನ; ಘಾಜಿಪುರದಲ್ಲಿ ಹಲವರು ವಶಕ್ಕೆ
ಕಟ್ಟುನಿಟ್ಟಿನ ಭದ್ರತಾ ವ್ಯವಸ್ಥೆಯ ನಡುವೆ, ಸಂಯುಕ್ತ ಕಿಸಾನ್ ಮೋರ್ಚಾ (ರಾಜಕೀಯೇತರ) ಜಂತರ್ ಮಂತರ್ ನಲ್ಲಿ ಕರೆ ನೀಡಿದ್ದ ಮಹಾಪಂಚಾಯತ್ ನಲ್ಲಿ ಭಾಗವಹಿಸಲು ಹಲವು ರಾಜ್ಯಗಳಿಂದ ನೂರಾರು ಮಂದಿ ರೈತರು ದೆಹಲಿಗೆ ಆಗಮಿಸಿದ್ದಾರೆ.

ಕೃಷಿ ಮಸೂದೆ ವಿರುದ್ದ ರೈತರ ಆಕ್ರೋಶ: ದೆಹಲಿಯಲ್ಲಿ ಬೃಹತ್ ಪ್ರತಿಭಟನಾ ರ‍್ಯಾಲಿ, ಗಾಜಿಪುರ ಗಡಿಯಲ್ಲಿ ಭಾರೀ ಸಂಚಾರ ದಟ್ಟಣೆ
ಕೇಂದ್ರ ಜಾರಿಗೊಳಿಸಿರುವ ಮೂರು ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತರು ಸೋಮವಾರ ಹೋರಾಟ ಆರಂಭಿಸಿದ್ದಾರೆ. ಭಾರತ್ ಬಂದ್ ಹಿನ್ನೆಲೆಯಲ್ಲಿ ರೈತರು ಘಾಜಿಪುರದಲ್ಲಿ ಹೆದ್ದಾರಿ ತಡೆದು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಉತ್ತರ ಪ್ರದೇಶ-ದೆಹಲಿ ಮಾರ್ಗದಲ್ಲಿ ಭಾರೀ ಸಂಚಾರ ದಟ್ಟಣೆ ಉಂಟಾಗಿದೆ ಎಂದು ತಿಳಿದುಬಂದಿದೆ.

ಬಿಹಾರ ಬಳಿಕ ಈಗ ಉತ್ತರಪ್ರದೇಶದ ಗಂಗಾ ನದಿ ದಂಡೆಯಲ್ಲಿ ಹೆಣಗಳ ರಾಶಿ, ಆತಂಕ ಸೃಷ್ಟಿ!
ಬಿಹಾರದ ಬಕ್ಸಾರ್‌ನಲ್ಲಿ ಗಂಗಾ ತೀರದಲ್ಲಿ ಶಂಕಿತ ಕೋವಿಡ್ ರೋಗಿಗಳ ಶವಗಳು ತೇಲುತ್ತಿದ್ದ ಘಟನೆ ವರದಿಯಾದ ಮಾರನೇ ದಿನವೇ ಇದೀಗ ಅಪರಿಚಿತ ಶವಗಳು ಉತ್ತರ ಪ್ರದೇಶದ ಘಾಜಿಪುರ ಜಿಲ್ಲೆಯಲ್ಲಿ ತೇಲುತ್ತಿದ್ದು ಇದು ಆತಂಕಕ್ಕೀಡು ಮಾಡಿದೆ.

ಮದರಸಾದಲ್ಲಿ ಎಚ್ಚರವಾದಾಗ ನನ್ನ ಬಟ್ಟೆ ಒದ್ದೆಯಾಗಿತ್ತು: 11 ವರ್ಷದ ಅತ್ಯಾಚಾರ ಸಂತ್ರಸ್ತೆ
ಮದರಸಾದಲ್ಲಿ 11 ವರ್ಷದ ಬಾಲಕಿ ಮೇಲೆ ಅತ್ಯಾಚಾರ ನಡೆಸಿದ ಆರೋಪದ ಮೇಲೆ ದೆಹಲಿ ಪೊಲೀಸರು ಕ್ಲರ್ಕ್ ನನ್ನು ಕಳೆದ ವಾರ...

ಘಾಜೀಪುರ್: ಆರ್ ಎಸ್ ಎಸ್ ಕಾರ್ಯಕರ್ತನ ಬರ್ಬರ ಹತ್ಯೆ
ಉತ್ತರ ಪ್ರದೇಸದ ಘಾಜೀಪುರ್ ದಲ್ಲಿ ಇಂದು ಬೆಳಗ್ಗೆ ಆರ್ ಎಸ್ ಎಸ್ ಕಾರ್ಯಕರ್ತರನ್ನು ಗುಂಡಿಕ್ಕಿ ಹತ್ಯೆ ಮಾದಲಾಗಿದೆ.

ಗಾಜೀಪುರದಲ್ಲಿ ತ್ಯಾಜ್ಯ ಸುರಿಯದಂತೆ ದೆಹಲಿ ಲೆಫ್ಟಿನೆಂಟ್ ಗವರ್ನರ್ ಆದೇಶ
ತಕ್ಷಣದಿಂದ ಜಾರಿಗೆ ಬರುವಂತೆ ಗಾಜೀಪುರದಲ್ಲಿ ಯಾವುದೇ ಘನ ತ್ಯಾಜ್ಯಗಳನ್ನು ಯಾರೂ ಸುರಿಯಕೂಡದು ಎಂದು....

ನೋಟು ನಿಷೇಧ ಬಳಿಕ ನಿದ್ರೆ ಕಳೆದುಕೊಂಡಿದ್ದಾರೆ ಭ್ರಷ್ಟ ಶ್ರೀಮಂತರು: ಪ್ರಧಾನಿ ಮೋದಿ
ದುಬಾರಿ ನೋಟಿನ ಮೇಲೆ ನಿಷೇಧ ಹೇರಿದ ಬಳಿಕ ಶ್ರೀಮಂತ ಭ್ರಷ್ಟರು ನಿದ್ರೆ ಕಳೆದುಕೊಂಡಿದ್ದಾರೆ. ಬಡವರು ಪ್ರಶಾಂತವಾಗಿ ನಿದ್ರೆ ಮಾಡಿದ್ದಾರೆಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಸೋಮವಾರ ಹೇಳಿದ್ದಾರೆ...

