Ghulam Nabi Azad

ಹೊಸ ರಾಜಕೀಯ ಇನ್ನಿಂಗ್ಸ್; ಜನರೇ ಪಕ್ಷದ ಹೆಸರು ನಿರ್ಧರಿಸುತ್ತಾರೆ: ಗುಲಾಂ ನಬಿ ಆಜಾದ್
ದೇಶ

ಹೊಸ ರಾಜಕೀಯ ಇನ್ನಿಂಗ್ಸ್; ಜನರೇ ಪಕ್ಷದ ಹೆಸರು ನಿರ್ಧರಿಸುತ್ತಾರೆ: ಗುಲಾಂ ನಬಿ ಆಜಾದ್

ನಾಲ್ಕು ದಶಕಗಳಿಗೂ ಹೆಚ್ಚಿನ ಕಾಲದ ಒಡನಾಟ ಹೊಂದಿದ್ದ ಕಾಂಗ್ರೆಸ್ ಪಕ್ಷಕ್ಕೆ ಗುಡ್ ಬೈ ಹೇಳಿದ ಒಂದು ವಾರದ ನಂತರ ಗುಲಾಂ ನಬಿ ಆಜಾದ್ ಇಂದು ಹೊಸ ರಾಜಕೀಯ ಪ್ರಯಾಣವನ್ನು ಆರಂಭಿಸಿದ್ದಾರೆ.

ರಾಜಕೀಯ ಪ್ರತಿಸ್ಪರ್ಧಿಗಳ ಭೇಟಿಯಾಗಿ ಮಾತನಾಡುವುದು ಒಬ್ಬರ ಡಿಎನ್‌ಎಯನ್ನು ಬದಲಾಯಿಸುವುದಿಲ್ಲ: ಗುಲಾಂ ನಬಿ ಆಜಾದ್
ದೇಶ

ರಾಜಕೀಯ ಪ್ರತಿಸ್ಪರ್ಧಿಗಳ ಭೇಟಿಯಾಗಿ ಮಾತನಾಡುವುದು ಒಬ್ಬರ ಡಿಎನ್‌ಎಯನ್ನು ಬದಲಾಯಿಸುವುದಿಲ್ಲ: ಗುಲಾಂ ನಬಿ ಆಜಾದ್

ಪಕ್ಷವನ್ನು ತೊರೆದ ನಂತರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಆಪ್ತವಾಗಿಸಿಕೊಂಡಿದ್ದಾರೆ ಎಂದು ಆರೋಪಿಸಿದ್ದ ಕಾಂಗ್ರೆಸ್ ವಿರುದ್ಧ ಹಿರಿಯ ನಾಯಕ ಗುಲಾಂ ನಬಿ ಆಜಾದ್ ಅವರು ಶನಿವಾರ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಗುಲಾಂ ನಬಿ ಆಜಾದ್ ನಾಳೆ ಹೊಸ ಪಕ್ಷ ಘೋಷಣೆ ಸಾಧ್ಯತೆ
ದೇಶ

ಗುಲಾಂ ನಬಿ ಆಜಾದ್ ನಾಳೆ ಹೊಸ ಪಕ್ಷ ಘೋಷಣೆ ಸಾಧ್ಯತೆ

ಇತ್ತೀಚಿಗೆ ಕಾಂಗ್ರೆಸ್ ಜೊತೆಗಿನ ಐದು ದಶಕಗಳ ಧೀರ್ಘ ಸಂಬಂಧವನ್ನು ಕಡಿದುಕೊಂಡ ಗುಲಾಂ ನಬಿ ಆಜಾದ್, ನಾಳೆ ಜಮ್ಮುಯಿಂದ ಹೊಸ ರಾಜಕೀಯ ಪಕ್ಷವನ್ನು ಘೋಷಿಸುವ ಸಾಧ್ಯತೆಯಿದೆ.

'G-23 ಎಂದಿಗೂ ಅಸ್ತಿತ್ವದಲ್ಲಿರಲಿಲ್ಲ'; ಗುಲಾಂ ನಬಿ ಆಜಾದ್ ವಿರುದ್ಧ ಮುಂದುವರಿದ ಕಾಂಗ್ರೆಸ್ ವಾಗ್ದಾಳಿ
ದೇಶ

'G-23 ಎಂದಿಗೂ ಅಸ್ತಿತ್ವದಲ್ಲಿರಲಿಲ್ಲ'; ಗುಲಾಂ ನಬಿ ಆಜಾದ್ ವಿರುದ್ಧ ಮುಂದುವರಿದ ಕಾಂಗ್ರೆಸ್ ವಾಗ್ದಾಳಿ

ಜಿ-23ರ ಗುಂಪುಗಾರಿಕೆ ಪಕ್ಷದಲ್ಲಿ ‘ಎಂದಿಗೂ ಅಸ್ತಿತ್ವದಲ್ಲಿರಲಿಲ್ಲ’ ಎಂದು ಕಾಂಗ್ರೆಸ್ ಮತ್ತೆ ಪ್ರತಿಪಾದಿಸಿದ್ದು, ‘ಈ ಪುರಾಣವನ್ನು ಮುಂದುವರಿಸಲು ಮಾಧ್ಯಮಗಳು ಕಾರಣ’ ಎಂದು ಆರೋಪಿಸಿದೆ.

ಕಾಂಗ್ರೆಸ್‌ಗೆ ಮತ್ತೆ ಸಂಕಷ್ಟ: ಗುಲಾಂ ನಬಿ ಆಜಾದ್ ಬೆಂಬಲಿಸಿ 50 ಜಮ್ಮು ಮತ್ತು ಕಾಶ್ಮೀರ ನಾಯಕರು ಪಕ್ಷ ಗುಡ್ ಬೈ
ದೇಶ

ಕಾಂಗ್ರೆಸ್‌ಗೆ ಮತ್ತೆ ಸಂಕಷ್ಟ: ಗುಲಾಂ ನಬಿ ಆಜಾದ್ ಬೆಂಬಲಿಸಿ 50 ಜಮ್ಮು ಮತ್ತು ಕಾಶ್ಮೀರ ನಾಯಕರು ಪಕ್ಷ ಗುಡ್ ಬೈ

ಜಮ್ಮು ಮತ್ತು ಕಾಶ್ಮೀರದ ಮಾಜಿ ಉಪ ಮುಖ್ಯಮಂತ್ರಿ ತಾರಾ ಚಂದ್ ಸೇರಿದಂತೆ 50ಕ್ಕೂ ಹೆಚ್ಚು ಕಾಂಗ್ರೆಸ್ ಹಿರಿಯ ನಾಯಕರು ಮಂಗಳವಾರ ಇಲ್ಲಿ ಗುಲಾಂ ನಬಿ ಆಜಾದ್ ಅವರನ್ನು ಬೆಂಬಲಿಸಿ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ.

'ಕ್ರೂರ ವ್ಯಕ್ತಿ ಎಂದು ಭಾವಿಸಿದ್ದೆ.. ಆದರೆ ಮಾನವೀಯತೆ ತೋರಿದ್ದಾರೆ': ಮೋದಿ ಹೊಗಳಿ 'ಕೈ'ಗೆ ತಿವಿದ ಆಜಾದ್
ದೇಶ

'ಕ್ರೂರ ವ್ಯಕ್ತಿ ಎಂದು ಭಾವಿಸಿದ್ದೆ.. ಆದರೆ ಮಾನವೀಯತೆ ತೋರಿದ್ದಾರೆ': ಮೋದಿ ಹೊಗಳಿ 'ಕೈ'ಗೆ ತಿವಿದ ಆಜಾದ್

ಪ್ರಧಾನಿ ನರೇಂದ್ರ ಮೋದಿ ಅವರನ್ನು ನಾನು ಕ್ರೂರ ವ್ಯಕ್ತಿ ಎಂದು ಭಾವಿಸಿದ್ದೆ.. ಆದರೆ ಅವರು ಮಾನವೀಯತೆ ತೋರಿದ್ದಾರೆ.. ಕಾಂಗ್ರೆಸ್ ನಲ್ಲಿ ಯಾರೂ ಪ್ರಶ್ನಿಸಬಾರದು, ಯಾರೂ ಸಲಹೆ ನೀಡಬಾರದು ಎಂದು ಭಾವಿಸುತ್ತಾರೆ ಎಂದು ಕಾಂಗ್ರೆಸ್ ಪಕ್ಷದ ಮಾಜಿ ಹಿರಿಯ ನಾಯಕ ಗುಲಾಂನಬಿ ಆಜಾದ್ ಹೇಳಿದ್ದಾರೆ.

ಜಮ್ಮು-ಕಾಶ್ಮೀರ: ಗುಲಾಂ ನಬಿ ಆಜಾದ್ ಬೆಂಬಲಿಸಿ, ಮತ್ತೆ ಮೂವರು ಕಾಂಗ್ರೆಸ್ ಮುಖಂಡರ ರಾಜೀನಾಮೆ
ದೇಶ

ಜಮ್ಮು-ಕಾಶ್ಮೀರ: ಗುಲಾಂ ನಬಿ ಆಜಾದ್ ಬೆಂಬಲಿಸಿ, ಮತ್ತೆ ಮೂವರು ಕಾಂಗ್ರೆಸ್ ಮುಖಂಡರ ರಾಜೀನಾಮೆ

ಹಿರಿಯ ರಾಜಕಾರಣಿ ಗುಲಾಂ ನಬಿ ಆಜಾದ್ ಬೆಂಬಲಿಸಿ, ಕೇಂದ್ರಾಡಳಿತ ಪ್ರದೇಶ ಜಮ್ಮು- ಕಾಶ್ಮೀರದ ಉಪ ಸ್ಪೀಕರ್ ಗುಲಾಂ ಹೈದರ್ ಮಲ್ಲಿಕ್ ಸೇರಿದಂತೆ ಮೂವರು ಕಾಂಗ್ರೆಸ್ ಮುಖಂಡರು ಇಂದು ರಾಜೀನಾಮೆ ಸಲ್ಲಿಸಿದ್ದಾರೆ. 

ನನ್ನನ್ನು ಬಲವಂತದಿಂದ ಕಾಂಗ್ರೆಸ್ ತೊರೆಯುವಂತೆ ಮಾಡಲಾಗಿದೆ: ಗುಲಾಂ ನಬಿ ಆಜಾದ್
ದೇಶ

ನನ್ನನ್ನು ಬಲವಂತದಿಂದ ಕಾಂಗ್ರೆಸ್ ತೊರೆಯುವಂತೆ ಮಾಡಲಾಗಿದೆ: ಗುಲಾಂ ನಬಿ ಆಜಾದ್

ನನ್ನನ್ನು ಬಲವಂತದಿಂದ ಕಾಂಗ್ರೆಸ್ ತೊರೆಯುವಂತೆ ಮಾಡಲಾಗಿದೆ ಎಂದು ಮಾಜಿ ಕಾಂಗ್ರೆಸ್ ಮುಖಂಡ ಗುಲಾಂ ನಬಿ ಆಜಾದ್ ಸೋಮವಾರ ಹೇಳಿದ್ದಾರೆ.

ಜಮ್ಮುವಿನಲ್ಲಿ ಸಭೆ ನಡೆಸಿದ ಗುಲಾಂ ನಬಿ ಆಜಾದ್ ಬೆಂಬಲಿಗರು; ಶಕ್ತಿ ಪ್ರದರ್ಶನ
ದೇಶ

ಜಮ್ಮುವಿನಲ್ಲಿ ಸಭೆ ನಡೆಸಿದ ಗುಲಾಂ ನಬಿ ಆಜಾದ್ ಬೆಂಬಲಿಗರು; ಶಕ್ತಿ ಪ್ರದರ್ಶನ

ಗುಲಾಂ ನಬಿ ಆಜಾದ್ ಅವರ ಹಾದಿಯನ್ನೇ ಅನುಸರಿಸಿ ಕಾಂಗ್ರೆಸ್‌ಗೆ ರಾಜೀನಾಮೆ ನೀಡಿದ ಹಲವಾರು ಮುಖಂಡರು ಮತ್ತು ಕಾರ್ಯಕರ್ತರು ಜಮ್ಮು ಮತ್ತು ಕಾಶ್ಮೀರದ ಮಾಜಿ ಸಚಿವ ಜಿ.ಎಂ. ಸರೂರಿ ನೇತೃತ್ವದಲ್ಲಿ ಸಭೆ ನಡೆಸಿ ಹಿರಿಯ ನಾಯಕನ ಮುಂದಿನ ಪ್ರಯತ್ನದಲ್ಲಿ ಬೆಂಬಲ ನೀಡುವುದಾಗಿ ಘೋಷಿಸಿದರು