Ghulam Nabi Azad

ಭೌದ್ದಿಕ ದಿವಾಳಿತನ, ಕಾಂಗ್ರೆಸ್ ನಾಯಕತ್ವದ ದುರಹಂಕಾರದಿಂದ ಹಿರಿಯರು ಪಕ್ಷ ತೊರೆಯುವಂತಾಗಿದೆ: ಜೋಶಿ
ಕಾಂಗ್ರೆಸ್ ಪಕ್ಷದಲ್ಲಿನ ನಾಯಕತ್ವ, ದುರಹಂಕಾರ ಮತ್ತು ಭೌದ್ದಿಕ ದಿವಾಳಿಕೋರತನದ ವಿರುದ್ಧ ಅಲ್ಲಿನ ಹಿರಿಯರು ಪಕ್ಷ ತೊರೆಯುವಂತಾಗಿದೆ.

ಚುನಾವಣಾ ಸೋಲಿಗೆ ಒಬ್ಬ ವ್ಯಕ್ತಿಯನ್ನು ಹೊಣೆ ಮಾಡುವುದು ತಪ್ಪು: ಸಚಿನ್ ಪೈಲಟ್
ಚುನಾವಣಾ ಸೋಲಿಗೆ ಒಬ್ಬ ವ್ಯಕ್ತಿಯನ್ನು ಹೊಣೆ ಮಾಡುವುದು ತಪ್ಪು ಎಂದು ಕಾಂಗ್ರೆಸ್ ಮುಖಂಡ ಸಚಿನ್ ಪೈಲಟ್ ಶನಿವಾರ ಹೇಳಿದ್ದಾರೆ.

ಕಾಂಗ್ರೆಸ್ ಪಕ್ಷಕ್ಕೆ ಆಜಾದ್ ರಾಜಿನಾಮೆ ನೀಡಿದ್ದು ಹೆತ್ತ ತಾಯಿಗೆ ಮಾಡಿದ ದ್ರೋಹ: ಡಿಕೆ ಶಿವಕುಮಾರ್
ಮಾಜಿ ಪ್ರಧಾನಿ ಜವಾಹರ್ ಲಾಲ್ ನೆಹರೂ, ಗಾಂಧಿ ಕುಟುಂಬದಿಂದ ಬೆಳದಿದ್ದ ಗುಲಾಂ ನಬಿ ಆಜಾದ್ ಅವರು ಉಪಕಾರ ಸ್ಮರಣೆ ಮಾಡದೆ ಕಾಂಗ್ರೆಸ್ ಪಕ್ಷಕ್ಕೆ ರಾಜಿನಾಮೆ ನೀಡಿರುವುದು ಹೆತ್ತ ತಾಯಿಗೆ ಮಾಡಿದ ದ್ರೋಹ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ.

ಗುಲಾಂ ನಬಿ ಆಜಾದ್ ಬೆನ್ನಲ್ಲೇ ಮಾಜಿ ಸಚಿವ ಆರ್ ಎಸ್ ಚಿಬ್ ಸೇರಿ ಐವರು ನಾಯಕರು ಕಾಂಗ್ರೆಸ್ ಪಕ್ಷಕ್ಕೆ ಗುಡ್ ಬೈ!
ಮಾಜಿ ಕೇಂದ್ರ ಸಚಿವ ಗುಲಾಂ ನಬಿ ಆಜಾದ್ ಪಕ್ಷಕ್ಕೆ ಗುಡ್ ಬೈ ಹೇಳಿದ ಬೆನ್ನಲ್ಲೇ ಜಮ್ಮು ಮತ್ತು ಕಾಶ್ಮೀರದಲ್ಲಿ ಕಾಂಗ್ರೆಸ್ ನಾಯಕರ ಸರಣಿ ರಾಜಿನಾಮೆ ಪರ್ವ ಆರಂಭವಾಗಿದ್ದು, ಮಾಜಿ ಸಚಿವ ಆರ್ ಎಸ್ ಚಿಬ್ ಸೇರಿ 5 ಕಾಂಗ್ರೆಸ್ ನಾಯಕರು ಪಕ್ಷಕ್ಕೆ ರಾಜಿನಾಮೆ ನೀಡಿದ್ದಾರೆ.

ಗುಲಾಂ ನಬಿ ಆಜಾದ್ ಡಿಎನ್‌ಎ 'ಮೋದಿ-ಫೈಡ್' ಆಗಿದೆ: ಜೈರಾಮ್ ರಮೇಶ್
ಗುಲಾಂ ನಬಿ ಆಜಾದ್ ಅವರ ಡಿಎನ್‌ಎ "ಮೋದಿ-ಫೈಡ್" ಆಗಿದೆ ಎಂದು ಕಾಂಗ್ರೆಸ್ ತೊರೆದ ನಂತರ ಪಕ್ಷದ ನಾಯಕತ್ವದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಗುಲಾಂ ನಬಿ ಆಜಾದ್ ಅವರಿಗೆ ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್...

ಪಕ್ಷವನ್ನು 'ಸಂಪೂರ್ಣವಾಗಿ ನಾಶಪಡಿಸಲಾಗಿದೆ', ಇದಕ್ಕೆ ನಾಯಕತ್ವವೇ ನೇರ ಹೊಣೆ: ಕಾಂಗ್ರೆಸ್ ತ್ಯಜಿಸಿದ ಆಜಾದ್
ಹಿರಿಯ ಕಾಂಗ್ರೆಸ್ ನಾಯಕ ಗುಲಾಂ ನಬಿ ಆಜಾದ್ ಅವರು ಶುಕ್ರವಾರ ಪಕ್ಷದ ಪ್ರಾಥಮಿಕ ಸದಸ್ಯತ್ವ ಸೇರಿದಂತೆ ಪಕ್ಷದ ಎಲ್ಲಾ ಸ್ಥಾನಗಳಿಗೆ ರಾಜೀನಾಮೆ ನೀಡಿದ್ದು, ಕಪಿಲ್ ಸಿಬಲ್ ಮತ್ತು ಅಶ್ವನಿ ಕುಮಾರ್ ನಂತರ ಪಕ್ಷಕ್ಕೆ ಮತ್ತೊಂದು ಆಘಾತ...

ಪಕ್ಷದ ಪ್ರಾಥಮಿಕ ಸದಸ್ಯತ್ವ ಸೇರಿದಂತೆ ಎಲ್ಲಾ ಹುದ್ದೆಗಳಿಗೂ ಗುಲಾಂ ನಬಿ ಆಜಾದ್ ಗುಡ್ ಬೈ: ಕಾಂಗ್ರೆಸ್ ಗೆ ಭಾರೀ ಹಿನ್ನಡೆ!
ಹಿರಿಯ ನಾಯಕ ಗುಲಾಂ ನಬಿ ಆಜಾದ್ ಅವರು ಪಕ್ಷದ ಪ್ರಾಥಮಿಕ ಸದಸ್ಯತ್ವ ಸೇರಿದಂತೆ ಎಲ್ಲಾ ಸ್ಥಾನಗಳಿಗೆ ರಾಜೀನಾಮೆ ನೀಡಿರುವುದು ಕಾಂಗ್ರೆಸ್ ಪಕ್ಷಕ್ಕೆ ಭಾರೀ ಹಿನ್ನಡೆಯಾಗಿದೆ.

ಜಮ್ಮು-ಕಾಶ್ಮೀರ ಪ್ರಚಾರ ಸಮಿತಿ ಅಧ್ಯಕ್ಷ ಹುದ್ದೆ ಒಪ್ಪಿಕೊಳ್ಳಲು ಗುಲಾಮ್ ನಬಿ ಆಜಾದ್ ನಿರಾಕರಣೆ
ಕಾಂಗ್ರೆಸ್ ಅಧ್ಯಕ್ಷ್ಯೆ ಸೋನಿಯಾ ಗಾಂಧಿ ಜಮ್ಮು-ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಗುಲಾಮ್ ನಬಿ ಆಜಾದ್ ಅವರನ್ನು ಪಕ್ಷದ ಪ್ರಚಾರ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ನೇಮಕ ಮಾಡಿದ್ದರು.

ಜಮ್ಮು-ಕಾಶ್ಮೀರ ವಿಧಾನಸಭೆ ಚುನಾವಣೆ: ಗುಲಾಂ ನಬಿ ಆಜಾದ್ ಕಾಂಗ್ರೆಸ್ ಮುಖ್ಯಮಂತ್ರಿ ಅಭ್ಯರ್ಥಿ!
ಜಮ್ಮು ಮತ್ತು ಕಾಶ್ಮೀರ ವಿಧಾನಸಭಾ ಚುನಾವಣೆಯಲ್ಲಿ ಗುಲಾಂ ನಬಿ ಆಜಾದ್ ಅವರನ್ನು ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಹೆಸರು ಪ್ರಸ್ತಾಪಿಸಲು ಮತ್ತು ಪ್ರದೇಶ ಕಾಂಗ್ರೆಸ್ ಸಮಿತಿಯ ಮುಖ್ಯಸ್ಥ ಜಿಎ ಮಿರ್ ಅವರ ಸ್ಥಾನಕ್ಕೆ ನೇಮಿಸಲು ಕಾಂಗ್ರೆಸ್ ತಾತ್ವಿಕವಾಗಿ ಒಪ್ಪಿಗೆ ನೀಡಿದೆ.

