ಕ್ರಿಕೆಟ್ಯುಎಇ ಬ್ಯಾಟ್ಸ್ಮನ್ ಗುಲಾಂ ಶಬ್ಬೀರ್ ಗೆ ನಾಲ್ಕು ವರ್ಷ ನಿಷೇಧ
ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ವಿಕೆಟ್ ಕೀಪರ್ ಬ್ಯಾಟ್ಸ್ ಮನ್ ಗುಲಾಂ ಶಬ್ಬೀರ್ ಭ್ರಷ್ಟಾಚಾರ ನಿಗ್ರಹ ಸಂಹಿತೆಯ ಆರು ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ ನಾಲ್ಕು ವರ್ಷಗಳ ನಿಷೇಧ ವಿಧಿಸಿದೆ.