ವಿದೇಶಶ್ವೇತಭವನದಲ್ಲಿ ಪ್ರಧಾನಿ ಮೋದಿಗೆ ಅಮೆರಿಕ ಅಧ್ಯಕ್ಷರಿಂದ ಔತಣಕೂಟ: ಪರಸ್ಪರ ಆಲಂಗಿಸಿಕೊಂಡು ಮೋದಿ-ಬೈಡನ್ ಗಿಫ್ಟ್ ವಿನಿಮಯ
ವಾಷಿಂಗ್ಟನ್ ಡಿಸಿಯಲ್ಲಿರುವ ಆಡಳಿತ ಶಕ್ತಿಕೇಂದ್ರ ಶ್ವೇತಭವನಕ್ಕೆ ಆಗಮಿಸಿದ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರನ್ನು ಅಧ್ಯಕ್ಷ ಜೋ ಬೈಡನ್ ಮತ್ತು ಅವರ ಪತ್ನಿ ಅಮೆರಿಕದ ಪ್ರಥಮ ಮಹಿಳೆ ಜಿಲ್ ಬೈಡನ್ ಸ್ವಾಗತಿಸಿದರು.