ರಾಜಕೀಯಪತ್ರಕರ್ತರಿಗೆ ಸಿಎಂ ಕಚೇರಿಯಿಂದ 2.5 ಲಕ್ಷ ರೂ. ನಗದು: ಇದು 40% ಕಮಿಷನ್ ಮುಚ್ಚಿಡಲು ನೀಡಿದ ಲಂಚವೇ?-ಕಾಂಗ್ರೆಸ್ ಪ್ರಶ್ನೆ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಕಚೇರಿಯಿಂದ ರಾಜ್ಯದ ಕೆಲವು ಆಯ್ದ ಪತ್ರಕರ್ತರಿಗೆ ದೀಪಾವಳಿ ಉಡುಗೊರೆಯಾಗಿ ಸಿಹಿತಿಂಡಿಗಳ ಜೊತೆಗೆ ತಲಾ 2.5 ಲಕ್ಷ ರೂಪಾಯಿ ನಗದು ನೀಡಿರುವ ಆರೋಪ ಕೇಳಿಬಂದಿದ್ದು,..