ದೇಶದುರ್ಗಾ ಪೂಜೆಗೆ ಮಮತಾ ಬ್ಯಾನರ್ಜಿ ಗಿಫ್ಟ್: ಪ್ರತಿ ಪೂಜಾ ಸಮಿತಿಗೆ 10 ಸಾವಿರ ರೂ.!
2019 ರ ಲೋಕಸಭಾ ಚುನಾವಣೆ ಮೇಲೆ ಕಣ್ಣಿಟ್ಟಿರುವ ಪಶ್ಟಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮೃಧು ಹಿಂದುತ್ವ ಧೋರಣೆ ತಾಳಿದ್ದು, ದುರ್ಗಾಪೂಜೆಗೆ ಪ್ರತಿ ಪೂಜಾ ಸಮಿತಿಗೆ ಭರ್ಜರಿ 10 ಸಾವಿರ ರೂ. ಗಿಪ್ಟ್ ನೀಡುತ್ತಿದ್ದಾರೆ.