ರಾಜ್ಯಗಿಗ್ ಕಾರ್ಮಿಕರಿಗೆ ಸಾಮಾಜಿಕ ಭದ್ರತೆಗೆ ಹಣ ಒದಗಿಸಲು ಪ್ಲಾಟ್ಫಾರ್ಮ್ಗಳಿಗೆ ಶೇ. 1 ರಷ್ಟು ಶುಲ್ಕ
ಸ್ವಿಗ್ಗಿ, ಜೊಮಾಟೊ, ಓಲಾ, ಉಬರ್, ಫ್ಲಿಪ್ಕಾರ್ಟ್ ಸೇರಿದಂತೆ ವಿವಿಧ ಕ್ಷೇತ್ರಗಳ ಗಿಗ್ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ಒದಗಿಸಲು ಪ್ಲಾಟ್ಫಾರ್ಮ್ ಆಧಾರಿತ ಸೇವೆಯ ವೇದಿಕೆಗಳಿಂದ ಪ್ರತಿ ವಹಿವಾಟಿನ ಮೇಲೆ ಶೇ. 1 ರಷ್ಟು ಕ್ಷೇಮಾಭಿವೃದ್ಧಿ ಶುಲ್ಕ ಸಂಗ್ರಹಿಸಲಾಗುತ್ತಿದೆ ಎಂದು ಸರ್ಕಾರ ತಿಳಿಸಿದೆ.