Gilgit-Baltistan

PoK ನಲ್ಲಿ ಪಾಕ್ ಸೇನಾ ಹೆಲಿಕಾಪ್ಟರ್ ಪತನ: 5 ಅಧಿಕಾರಿಗಳು ಸಾವು; ಭೀಕರ ದೃಶ್ಯ, Video!
ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ಗಿಲ್ಗಿಟ್-ಬಾಲ್ಟಿಸ್ತಾನ್‌ನಲ್ಲಿ ಹೆಲಿಕಾಪ್ಟರ್ ಅಪಘಾತಕ್ಕೀಡಾಗಿದೆ. ಹೆಲಿಕಾಪ್ಟರ್ ಅಪಘಾತದಲ್ಲಿ 2 ಪೈಲಟ್‌ಗಳು ಸೇರಿದಂತೆ ಕನಿಷ್ಠ 5 ಸಿಬ್ಬಂದಿ ಸಾವನ್ನಪ್ಪಿದ್ದಾರೆ. ಈ ಅಪಘಾತದ ಬಗ್ಗೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಗಿಲ್ಗಿಟ್-ಬಲ್ಟಿಸ್ತಾನ್‌ಗೆ 370 ಬಿಲಿಯನ್ ರೂ. ಗಳ ಅಭಿವೃದ್ಧಿ ಪ್ಯಾಕೇಜ್ ಘೋಷಿಸಿದ ಪಾಕ್ ಪ್ರಧಾನಿ ಇಮ್ರಾನ್ ಖಾನ್
ಕೌಶಲ್ಯ ಅಭಿವೃದ್ಧಿ ಉಪಕ್ರಮಗಳ ಮೂಲಕ ತನ್ನ ಯುವಕರಿಗೆ ಸಹಾಯ ಮಾಡಲು ಮತ್ತು ಪ್ರದೇಶವನ್ನು ಉನ್ನತ ಪ್ರವಾಸೋದ್ಯಮ ತಾಣವಾಗಿ ಪರಿವರ್ತಿಸಲು ಗಿಲ್ಗಿಟ್-ಬಲ್ಟಿಸ್ತಾನಕ್ಕೆ ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಅವರು 370 ಬಿಲಿಯನ್ ರೂ.ಗಳ ಅಭಿವೃದ್ಧಿ ಪ್ಯಾಕೇಜ್ ಅನ್ನು ಶುಕ್ರವಾರ ಪ್ರಕಟಿಸಿದ್ದಾರೆ.

ಗಿಲ್ಗಿಟ್-ಬಾಲ್ಟಿಸ್ತಾನ್ ವಿಚಾರದಲ್ಲಿ ಪಾಕ್ ನಡೆಯನ್ನು ಖಂಡಿಸಿದ ಭಾರತ
ತನ್ನ ಅಕ್ರಮ ಕೆಲಸವನ್ನು ಮರೆಮಾಚುವ ಉದ್ದೇಶದಿಂದ ಪಾಕಿಸ್ತಾನ, ಗಿಲ್ಗಿಟ್- ಬಾಲ್ಟಿಸ್ತಾನ್ ನ್ನು ತನ್ನ ಐದನೇ ಪ್ರಾಂತ್ಯ ಎಂದು ಘೋಷಿಸಿದೆ. ಆದರೆ, ಅಲ್ಲಿನ ಜನರು ಏಳು ದಶಕಗಳಿಂದಲೂ ಎದುರಿಸುತ್ತಿರುವ ಗಂಭೀರ ಮಾನವ ಹಕ್ಕುಗಳ ಉಲ್ಲಂಘನೆ, ಶೋಷಣೆ ಮತ್ತು ಸ್ವಾತಂತ್ರ್ಯ ನಿರಾಕರಣೆಯನ್ನು ಮರೆ ಮಾಚಲು ಸಾಧ್ಯವಿಲ್ಲ ಎಂದು ಭಾರತ ಹೇಳಿದೆ.

ಭಾರತಕ್ಕೆ ಸೌದಿ ಅರೇಬಿಯಾದಿಂದ ದೀಪಾವಳಿ ಉಡುಗೊರೆ
ಭಾರತಕ್ಕೆ ಸೌದಿ ಅರೇಬಿಯಾ ಗಿಫ್ಟ್ ನೀಡಿದ್ದು, ಪಾಕ್ ಆಕ್ರಮಿತ ಕಾಶ್ಮೀರ (ಪಿಒಕೆ) ಹಾಗೂ ಗಿಲ್ಗಿಟ್ ಬಾಲ್ಟಿಸ್ಥಾನವನ್ನು ಪಾಕಿಸ್ತಾನದ ನಕಾಶೆಯಿಂದ ತೆಗೆದುಹಾಕಿದೆ.

ಸಿಪಿಇಸಿ ಯೋಜನೆ ಪೂರ್ಣಗೊಳಿಸಲು ಗಿಲ್ಗಿಟ್-ಬಾಲ್ಟೀಸ್ಥಾನ್ ವಿಲೀನಕ್ಕೆ ಪಾಕ್ ಯೋಜನೆ
ಕೋವಿಡ್-19 ನಿಂದಾಗಿ ಉಂಟಾಗಿರುವ ಅಸ್ಥಿರತೆಯನ್ನೇ ಬಳಕೆ ಮಾಡಿಕೊಂಡು ಪಾಕಿಸ್ತಾನ ಹಲವು ಅಕ್ರಮಗಳನ್ನೆಸಗುತ್ತಿದ್ದು, ಈಗ ಚೀನಾ ಒತ್ತಡಕ್ಕೆ ಮಣಿದು ಗಿಲ್ಗಿಟ್-ಬಾಲ್ಟೀಸ್ಥಾನ್ ನ್ನೂ ತನ್ನೊಂದಿಗೆ ವಿಲೀನಗೊಳಿಸಿಕೊಳ್ಳುವುದಕ್ಕೆ ಯತ್ನಿಸುತ್ತಿದೆ.

ಗಿಲ್ಗಿಟ್- ಬಾಲ್ಟಿಸ್ತಾನ ವಿಧಾನಸಭೆಗೆ ಚುನಾವಣೆ ನಡೆಸಲು ಪಾಕ್ ನಿರ್ಧಾರ: ಭಾರತ ತೀವ್ರ ಖಂಡನೆ
ಗಿಲ್ಗಿಟ್-ಬಾಲ್ಟಿಸ್ತಾನದಲ್ಲಿ ಸಾರ್ವತ್ರಿಕ ಚುನಾವಣೆ ನಡೆಸುವ ಪಾಕಿಸ್ತಾನದ ನಿರ್ಧಾರವನ್ನು ಭಾರತ ತೀವ್ರವಾಗಿ ಖಂಡಿಸಿದೆ. ಮಿಲಿಟರಿ ಆಕ್ರಮಿತ ವಲಯದ ಸ್ಥಿತಿಯನ್ನು ಬದಲಾಯಿಸುವ ಯಾವುದೇ ಕ್ರಮಕ್ಕೆ ಯಾವುದೇ ಕಾನೂನು ಆಧಾರಗಳಿಲ್ಲ ಎಂದಿದೆ.

ಗಿಲ್ಗಿಟ್-ಬಾಲ್ಟೀಸ್ಥಾನದಲ್ಲಿ ಚುನಾವಣೆ ನಡೆಸುವ ಇಮ್ರಾನ್ ಖಾನ್ ನಡೆಗೆ ಪಿಒಕೆ ಜನರಿಂದಲೇ ವಿರೋಧ!
ಪಾಕ್ ಆಕ್ರಮಿತ ಕಾಶ್ಮೀರವನ್ನು ಭಾರತ ತನ್ನ ತೆಕ್ಕೆಗೆ ತೆಗೆದುಕೊಳ್ಳುವ ಮಾತನಾಡುತ್ತಿರುವ ಬೆನ್ನಲ್ಲೇ ಮಹತ್ವದ ಬೆಳವಣಿಗೆಯೊಂದು ವರದಿಯಾಗಿದೆ.

ಗಿಲ್ಗಿಟ್-ಬಾಲ್ಟಿಸ್ತಾನ್ ಭಾರತದ ಭಾಗ’: ಯುಎನ್ ಹೆಚ್ ಆರ್ ಸಿಯಲ್ಲಿ ಪಾಕ್ ಮಾನ ಮತ್ತೊಮ್ಮೆ ಹರಾಜು!
ಪಾಕ್ ಆಕ್ರಮಿತ ಕಾಶ್ಮೀರ ಭಾಗದ ಸಾಮಾಜಿಕ ಕಾರ್ಯಕರ್ತ, ವಾಷಿಂಗ್ಟನ್‌ನಲ್ಲಿ ಗಿಲ್ಗಿಟ್-ಬಾಲ್ಟಿಸ್ತಾನ್ ಅಧ್ಯಯನ ಸಂಸ್ಥೆಯ ನಿರ್ದೇಶಕರಾಗಿರುವ ಸೆಂಗೆ ಎಚ್ ಸೆರಿಂಗ್ ಪಾಕಿಸ್ತಾನಕ್ಕೆ ಮುಜುಗರ ಉಂಟಾಗುವ ಹೇಳಿಕೆ ನೀಡಿದ್ದಾರೆ.

ಗಿಲ್ಗಿಟ್-ಬಾಲ್ಟಿಸ್ತಾನ ಶಾಲೆಗಳ ಮೇಲೆ ದಾಳಿ; ಮೂಲಭೂತವಾದಿಗಳ ನಡೆ ಖಂಡನೀಯ: ಮಲಾಲಾ ಯೂಸುಫ್ ಝೈ
ಹೆಣ್ಣು ಮಕ್ಕಳ ಶಿಕ್ಷಣ ವಿರೋಧಿಸಿ 12 ಶಾಲೆಗಳಿಗೆ ಬೆಂಕಿ ಇಟ್ಟು ಧ್ವಂಸ ಮಾಡಿದ್ದ ಮೂಲಭೂತ ವಾದಿಗಳ ನಡೆಯನ್ನು ಖ್ಯಾತ ಹೆಣ್ಣು ಮಕ್ಕಳ ಶಿಕ್ಷಣ ಹೋರಾಟಗಾರ್ತಿ ಮತ್ತು ನೊಬೆಲ್ ಶಾಂತಿ ಪ್ರಶಸ್ತಿ ಪುರಸ್ಕೃತೆ ಮಲಾಲಾ ಯೂಸುಫೈ ಝೈ ತೀವ್ರವಾಗಿ ಖಂಡಿಸಿದ್ದಾರೆ.

