Gilli Nata

Kannada BB 12: ಗಿಲ್ಲಿ ನಟ ಬಿಗ್ ಬಾಸ್ ಗೆಲ್ಲೋದಿಲ್ಲ- ಖ್ಯಾತ ಜ್ಯೋತಿಷಿ ಭವಿಷ್ಯ
ಕಿಚ್ಚ ಸುದೀಪ್ ಒಬ್ಬ ಸ್ಪರ್ಧಿಗೆ ಈ ಬಾರಿ ದಾಖಲೆಯ ವೋಟಿಂಗ್ ಆಗಿದೆ ಎನ್ನುವ ಮೂಲಕ ಕುತೂಹಲ ಹೆಚ್ಚಿಸಿದ್ದಾರೆ.

BBK 12 ವಿನ್ನರ್'ಗೆ ಸಿಕ್ಕ ವೋಟು 37 ಕೋಟಿ; ಯಾರಾಗ್ತಾರೆ Winner ಸಿಕ್ಕೇ ಬಿಡ್ತು ಸುಳಿವು!
ಬಿಗ್ ಬಾಸ್ ಕನ್ನಡ ನಿರೂಪಕ ಕಿಚ್ಚ ಸುದೀಪ್ ಅವರು ಸ್ಪರ್ಧಿಗಳಿಗೆ ವಿನ್ನರ್ ಪಡೆದ ವೋಟುಗಳ ಅಂಕಿ ಅಂಶವನ್ನು ತೋರಿಸಿದರು.

ಗಿಲ್ಲಿ ಕಾಮಿಡಿ, 'ಚೌಕಿದಾರ್' ಚಿತ್ರದ ಟ್ರೈಲರ್

BBK12 ಫಿನಾಲೆಗೂ ಮುನ್ನ ನಟ ಸುದೀಪ್ ಮನೆಗೆ ಕರವೇ ಅಧ್ಯಕ್ಷ ನಾರಾಯಣ ಗೌಡ ದಿಢೀರ್ ಭೇಟಿ!
ಬಿಗ್‌ಬಾಸ್ ಕನ್ನಡ ಸೀಸನ್ 12ರ ಫಿನಾಲೆ ಈ ಭಾನುವಾರ ನಡೆಯಲಿದೆ. ಮೀಡ್ ವೀಕ್ ನಲ್ಲಿ ಯಾರು ಹೊರಗೆ ಬರುತ್ತಾರೆ ಎಂಬ ಕುತೂಹಲವು ಕೆರಳಿಸಿದೆ. ಇನ್ನು ಈ ಬಾರಿ ಟ್ರೋಫಿ ಯಾರು ಗೆಲ್ಲುತ್ತಾರೆ ಎಂಬುದರ ಬಗ್ಗೆ ತೀವ್ರ ಕುತೂಹಲ ಸೃಷ್ಟಿಯಾಗಿದೆ.

ಫಿನಾಲೆ ಹಂತಕ್ಕೆ 'ಬಿಗ್‌ಬಾಸ್ ಕನ್ನಡ' 12; ಎಲ್ಲೆಲ್ಲೂ ಗಿಲ್ಲಿ ನಟನ ಹಾವಳಿ! ಗೆಲ್ಲುವ ಅದೃಷ್ಟ ಯಾರಿಗಿದೆ?
ಹಳ್ಳಿ ಸೊಗಡಿನ ಮಾತು, ಹಾಸ್ಯದ ಮೂಲಕ ಎದುರಾಳಿಗೆ ತಿವಿಯುವ ತಂತ್ರ, ಡ್ಯಾನ್ಸ್ ಹೀಗೆ ಕೋಟ್ಯಾಂತರ ಜನರನ್ನು ರಂಜಿಸುತ್ತಿರುವ ಗಿಲ್ಲಿ ನಟನೇ ನೆಚ್ಚಿನ ಫೇವರಿಟ್ ಸ್ಪರ್ಧಿಯಾಗಿದ್ದಾರೆ.

BiggBoss Kannada 12: ‘ಕಿತ್ತೋದ್ ಕೆಲಸ ಅಂತೂ ಮಾಡಿಲ್ಲ, ನನ್ನಿಂದ ಕೆಲವರ ಹೊಟ್ಟೆಪಾಡು ನಡೀತಿದೆ’; Kiccha Sudeep ವಿಡಿಯೋ ವೈರಲ್!
ಬಿಗ್ ಬಾಸ್ ಕನ್ನಡ ಸೀಸನ್ 12 ನಿತ್ಯ ನಾನಾ ಕಾರಣಗಳಿಂದ ಸುದ್ದಿಗೆ ಗ್ರಾಸವಾಗುತ್ತಿದ್ದು, ಕಳೆದ ವಾರದ ವೀಕೆಂಡ್ ಪಂಚಾಯಿತಿಯಲ್ಲಿ ನಟ ಕಿಚ್ಚಾ ಸುದೀಪ್ ಈ ಸೀಸನ್ ಕಿಚ್ಚನ ಚಪ್ಪಾಳೆಯನ್ನು ದ್ರುವಂತ್ ಅವರಿಗೆ ನೀಡಿದ್ದರು.
ಪೃಥ್ವಿ ಅಂಬಾರ್, ಸಾಯಿಕುಮಾರ್ ನಟನೆಯ 'ಚೌಕಿದಾರ್' ಬಿಡುಗಡೆ ದಿನಾಂಕ ಘೋಷಣೆ; ಪ್ರಮುಖ ಪಾತ್ರದಲ್ಲಿ ಗಿಲ್ಲಿ ನಟ!
ಚಿತ್ರತಂಡದ ಪ್ರಕಾರ, ಚಿತ್ರದ ನಿರೂಪಣೆಯು ಪರಸ್ಪರ ಬಂಧಗಳ ಮೇಲೆ ಕೇಂದ್ರೀಕರಿಸುತ್ತದೆ. ತಂದೆ-ಮಗನ ಸಂಬಂಧದ ಮೇಲೆ ನಿರ್ದಿಷ್ಟವಾಗಿ ಒತ್ತು ನೀಡುತ್ತದೆ. ಇದು ಕಥೆಯ ಭಾವನಾತ್ಮಕ ಬೆನ್ನೆಲುಬನ್ನು ರೂಪಿಸುತ್ತದೆ.

Bigg Boss Kannada 12: ಸ್ಪಂದನಾ ಔಟ್; ಉಳಿದುಕೊಂಡಿದ್ದು ಯಾರು?
ಕಳೆದ ವಾರ ಬಿಗ್ ಮನೆಯಿಂದ ಡಬಲ್ ಎಲಿಮಿನೇಷನ್ ನಡೆದಿದ್ದು. ಹಾಗೆಯೇ ಅಚ್ಚರಿಯಾಗಿ ಮಾಳು ಮತ್ತೆ ಸೂರಜ್ ಹೊರ ಬಂದಿದ್ದರು.

'ಹಾಕಿದ್ದು ಬನಿಯನ್.. ಬಾಳ್ತಾ ಇರೋದು ರಾಜನ ಬಾಳು': ಕ್ಯಾಪ್ಟನ್ ಗಿಲ್ಲಿಗೆ ಕಿಚ್ಚಾ ಸುದೀಪ್ ಫುಲ್ ಮಾರ್ಕ್ಸ್?
ಈ ಬಾರಿ ಗಿಲ್ಲಿ ನಟ ಅವರೇ ಬಿಗ್ ಬಾಸ್ (Bigg Boss Kannada Season 12) ಟ್ರೋಫಿ ಗೆಲ್ಲುತ್ತಾರೆ ಎಂಬ ಅಭಿಪ್ರಾಯ ಬಹುತೇಕರಿಗೆ ಇದೆ. ಆ ಅಭಿಪ್ರಾಯಕ್ಕೆ ತಕ್ಕಂತೆಯೇ ಗಿಲ್ಲಿ ಕೂಡ ಆಟ ಆಡುತ್ತಿದ್ದಾರೆ.

