ರಾಜ್ಯಜಾಗತಿಕ ಹೂಡಿಕೆದಾರರ ಸಮಾವೇಶ ಫಲಪ್ರದ; 11 ತಿಂಗಳಲ್ಲಿ 4.71 ಲಕ್ಷ ಕೋಟಿ ರೂ ಹೂಡಿಕೆ: ಎಂ.ಬಿ ಪಾಟೀಲ್ ಮಾಹಿತಿ
ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಮಾಡಿಕೊಂಡಿರುವ ಹೂಡಿಕೆ ಒಪ್ಪಂದಗಳಲ್ಲಿ ಶೇಕಡ 46ರಷ್ಟು ನೈಜ ಹೂಡಿಕೆಯಾಗಿ ಸಾಕಾರಗೊಂಡಿವೆ. ಈ ಪೈಕಿ ತಯಾರಿಕಾ ವಲಯಕ್ಕೆ ₹5.66 ಲಕ್ಷ ಕೋಟಿ, ಹೂಡಿಕೆ ಖಾತ್ರಿಯಲ್ಲಿ ₹3.22 ಲಕ್ಷ ಕೋಟಿ ನೈಜ ಬಂಡವಾಳವಾಗಿ ಈಗಾಗಲೇ ಬಂದಿದೆ.