ರಾಜಕೀಯಅನುಕಂಪ ಗಿಟ್ಟಿಸಿಕೊಳ್ಳುವ ಗಿಮಿಕ್ ಗಳ ನಿಲ್ಲಿಸಿ: ಸುಧಾಕರ್'ಗೆ ಎಸ್ಆರ್ ವಿಶ್ವನಾಥ್ ಎಚ್ಚರಿಕೆ
ಡಾ.ಕೆ.ಸುಧಾಕರ್ ನನಗೆ ಮಾಹಿತಿ ನೀಡದೆ ಮನೆಗೆ ಬಂದಿದ್ದರು. ಆದರೆ. ಮಾಧ್ಯಮಗಳ ಮುಂದೆ ನಾನು ಭೇಟಿಗೆ ಸಿಗಲಿಲ್ಲ ಎಂದು ಅನುಕಂಪ ಗಿಟ್ಟಿಸಿಕೊಳ್ಳಲು ತಂತ್ರಗಳನ್ನು ಬಳಸಿದ್ದಾರೆ. ಈ ತಂತ್ರಗಳು ಅವರಿಗೇ ಸಂಕಷ್ಟವನ್ನು ಎದುರು ಮಾಡಲಿದ್ದು, ಕೂಡಲೇ ಈ ತಂತ್ರಗಳನ್ನು ನಿಲ್ಲಿಸಬೇಕೆಂದು ಎಸ್ಆರ್ ವಿಶ್ವನಾಥ್ ಅವರು ಎಚ್ಚರಿಕೆ ನೀಡಿದ್ದಾರೆ.