ರಾಜ್ಯಕೊರೋನಾ ಸೋಂಕಿಗೆ ಯಾವುದೇ ಚಿಕಿತ್ಸೆ ನೀಡುವ ಕುರಿತು ಡಾ.ಗಿರಿಧರ್ ಕಜೆ ಹೇಳಿದ್ದೇನು ಗೊತ್ತಾ?
ಕೊರೋನಾ ಸೋಂಕಿಗೆ ತಾವು ಪ್ರತ್ಯೇಕವಾಗಿ ಯಾವುದೇ ಚಿಕಿತ್ಸೆ ನೀಡುತ್ತಿಲ್ಲ. ಸೋಂಕು ನಿರ್ವಹಣೆಯಲ್ಲಿ ತಾವು ಸೂಚಿಸಿರುವ ಮೂರು ಮುಂಜಾಗ್ರತಾ ಕ್ರಮಗಳನ್ನು ಪಾಲಿಸಿ ಎಂದು ಖ್ಯಾತ ಆಯುರ್ವೇದ ತಜ್ಞ ಡಾ.ಗಿರಿಧರ್ ಕಜೆ ಹೇಳಿದ್ದಾರೆ.