Girija Lokesh

ಹಿರಿಯ ನಟಿ ಗಿರಿಜಾ ಲೋಕೇಶ್, ಸಾಧು ಕೋಕಿಲಗೆ ಗೌರವ ಡಾಕ್ಟರೇಟ್ ಪ್ರದಾನ!
ಹಿರಿಯ ರಂಗಭೂಮಿ ಮತ್ತು ನಟಿ ಗಿರಿಜಾ ಲೋಕೇಶ್, ಮತ್ತು ಮಾಜಿ ರಂಗಾಯಣ ನಿರ್ದೇಶಕ ಸಿ. ಬಸವಲಿಂಗಯ್ಯ ಸೇರಿದಂತೆ ಒಂಬತ್ತು ವ್ಯಕ್ತಿಗಳಿಗೆ ಡಾಕ್ಟರೇಟ್ ನೀಡಲಾಯಿತು.

ನಟ ದರ್ಶನ್ ಕೂಡ ಕನ್ನಡ ಚಿತ್ರರಂಗದ ಭಾಗ, ಆತನಿಗೆ ಒಳಿತಾಗಲಿ ಎಂದು ಕೇಳುವುದರಲ್ಲಿ ತಪ್ಪೇನಿದೆ?: ಹಿರಿಯ ನಟಿ ಗಿರಿಜಾ ಲೋಕೇಶ್
ಇಡೀ ಚಿತ್ರರಂಗದ ಒಳಿತಿಗಾಗಿ ಇಂದು ನಾವೆಲ್ಲರೂ ಸೇರಿ ದೇವರಲ್ಲಿ ಪ್ರಾರ್ಥನೆ ಮಾಡುತ್ತಿದ್ದೇವೆ. ಇಲ್ಲಿ ಕಲಾವಿದರು, ತಂತ್ರಜ್ಞರು, ಕಾರ್ಮಿಕರು ಎಲ್ಲರೂ ಸೇರಿದ್ದಾರೆ, ಯಾರೋ ಒಬ್ಬರ ಒಳಿತಿಗಾಗಿ ಮಾಡುತ್ತಿರುವುದಲ್ಲ ಎಂದರು.

'ಮಜಾ ಟಾಕೀಸ್' ೨೦೦; ಅಮ್ಮನಿಗೆ ಧನ್ಯವಾದ ಹೇಳಿದ ಸೃಜನ್
ಕಿರುತೆರಿಯಲ್ಲಿ ಸೃಜನ್ ಲೋಕೇಶ್ ನಡೆಸಿಕೊಡುವ ಹಾಸ್ಯ ಕಾರ್ಯಕ್ರಮ ಮಜಾ ಟಾಕೀಸ್ ಮತ್ತೊಂದು ಮೈಲಿಗಲ್ಲು ತಲುಪಿದೆ. ಗುರುವಾರ ಈ ಕಾರ್ಯಕ್ರಮದ ೨೦೦ ನೇ ಅಧ್ಯಾಯವನ್ನು ಚಿತ್ರೀಕರಿಸಲಾಗಿದ್ದು,

