ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ-2023ರ ಭಾಗವಾಗಿ ಬುಧವಾರ ಬೆಂಗಳೂರು ನಗರ ಜಿಲ್ಲೆ ವ್ಯಾಪ್ತಿಯ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದ್ದು, ಪಟ್ಟಿಯಲ್ಲಿ 6.69 ಲಕ್ಷ ಮತದಾರರ ಹೆಸರನ್ನು ಕೈಬಿಡಲಾಗಿದೆ.