Giriraj Singh

ರಾಹುಲ್‌ಗೆ ಮಾನಸಿಕ ದಿವಾಳಿತನ; ಅಧಿಕಾರ ಸಿಗದಿದ್ದರೆ ದೇಶ ಬಿಟ್ಟು ಓಡಿಹೋಗುತ್ತಾರೆ: ಗಿರಿರಾಜ್ ಸಿಂಗ್
ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯ ನಂತರ ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಅವರು, ರಾಹುಲ್ ಗಾಂಧಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಮತ್ತು ಚುನಾವಣಾ ಆಯೋಗದ ಕುರಿತು ಪ್ರಶ್ನೆಗಳನ್ನು ಗುರಿಯಾಗಿಸಿಕೊಂಡರು.

'ಶೀಘ್ರದಲ್ಲೇ ಉಗ್ರರಿಂದ ಹತ್ಯೆ': ಕೇಂದ್ರ ಸಚಿವ ಗಿರಿರಾಜ್ ಸಿಂಗ್‌ಗೆ ಕೊಲೆ ಬೆದರಿಕೆ; ಅನಾಮಧೇಯ ಪತ್ರದ ಕುರಿತು ತನಿಖೆ ಚುರುಕು..!
ನಿಮ್ಮನ್ನು ಶೀಘ್ರದಲ್ಲೇ ಕಟ್ಟರ್ ಉಗ್ರರು ಹತ್ಯೆ ಮಾಡಲಿದ್ದಾರೆ ಎಂಬ ಬೆದರಿಕೆ ಸಂದೇಶದ ಜೊತೆಗೆ ಎರಡು ಮೊಬೈಲ್ ಸಂಖ್ಯೆಗಳನ್ನೂ ಪತ್ರದಲ್ಲಿ ಬರೆಯಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ನಿಮ್ಮ ಜೊತೆಗಿದ್ದವರು ಯಾರು?: ರಾಹುಲ್ ಗಾಂಧಿ ರಜಾ ಫೋಟೋ ಬಗ್ಗೆ ಕೇಂದ್ರ ಸಚಿವರ ಪ್ರಶ್ನೆ; ಕಾಂಗ್ರೆಸ್ ಕೆಂಡಮಂಡಲ!
ಕೇಂದ್ರ ಸಚಿವ ಮತ್ತು ಬಿಜೆಪಿ ಸಂಸದ ಗಿರಿರಾಜ್ ಸಿಂಗ್ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ಫೋಟೋವನ್ನು ಹಂಚಿಕೊಂಡಿದ್ದಾರೆ. ಇದು ರಾಜಕೀಯ ವಲಯಗಳಲ್ಲಿ ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ ವಿವಾದಕ್ಕೆ ಕಾರಣವಾಗಿದೆ.

Video | 'ಆಕೆ ನರಕಕ್ಕೆ ಹೋಗಲಿ, ನಿತೀಶ್ ಕುಮಾರ್ ಮಾಡಿದ್ದು ಸರಿ': ಮುಸ್ಲಿಂ ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ ಸಮರ್ಥಿಸಿಕೊಂಡ BJP ಸಚಿವ
ಅವರು ಯಾವುದೇ ತಪ್ಪು ಮಾಡಿಲ್ಲ ಎಂದು ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರನ್ನು ಸಮರ್ಥಿಸಿಕೊಂಡಿದ್ದಾರೆ.

Watch | 'ಬಿಹಾರದಲ್ಲಿ ಗೆಲುವು, ಮುಂದಿನ ಟಾರ್ಗೆಟ್ ಪಶ್ಚಿಮ ಬಂಗಾಳ': ಗಿರಿರಾಜ್ ಸಿಂಗ್

'ಬಿಹಾರದಲ್ಲಿ ಗೆಲುವು, ಮುಂದಿನ ಟಾರ್ಗೆಟ್ ಪಶ್ಚಿಮ ಬಂಗಾಳ': ಎನ್‌ಡಿಎ ಮುನ್ನಡೆ ಬಳಿಕ ಗಿರಿರಾಜ್ ಸಿಂಗ್
243 ಸದಸ್ಯ ಬಲದ ಬಿಹಾರ ವಿಧಾನಸಭೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ 122 ಸ್ಥಾನಗಳ ಬಹುಮತದ ಗಡಿಯನ್ನು ದಾಟಿದೆ ಮತ್ತು ಸದ್ಯ 166 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ.

'ನಮಕ್ ಹರಾಮ್‌ಗಳ ಮತಗಳು ಬೇಡ': ಬಿಹಾರ ರ್‍ಯಾಲಿಯಲ್ಲಿ ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಹೇಳಿಕೆ!
ಬಿಹಾರದ ಅರ್ವಾಲ್ ಜಿಲ್ಲೆಯಲ್ಲಿ ಸಾರ್ವಜನಿಕ ರ್‍ಯಾಲಿಯನ್ನುದ್ದೇಶಿಸಿ ಮಾತನಾಡುವ ವೇಳೆ ಅವರು, ಒಮ್ಮೆ ನಾನು ಮೌಲ್ವಿ ಅವರಿಗೆ ಆಯುಷ್ಮಾನ್ ಭಾರತ್ ಆರೋಗ್ಯ ಕಾರ್ಡ್ ಇದೆಯೇ ಎಂದು ಕೇಳಿದೆ.

Bihar polls: ಗೆಲ್ಲುವುದಿಲ್ಲ ಎಂಬುದು ತಿಳಿದಿದ್ದರಿಂದ ಪ್ರಶಾಂತ್ ಕಿಶೋರ್ ಸ್ಪರ್ಧಿಸುತ್ತಿಲ್ಲ; ಕೇಂದ್ರ ಸಚಿವ ಗಿರಿರಾಜ್ ಸಿಂಗ್
ಹಿಂದಿನ ದಿನ, ಪ್ರಶಾಂತ್ ಕಿಶೋರ್, ತಾನು ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ. ದೊಡ್ಡ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಪಕ್ಷವು ಈ ನಿರ್ಧಾರವನ್ನು ತೆಗೆದುಕೊಂಡಿದೆ ಎಂದು ಹೇಳಿದ್ದರು.

ಬಿಹಾರ ಚುನಾವಣೆ: ನಿತೀಶ್ ಕುಮಾರ್ NDA CM ಅಭ್ಯರ್ಥಿ; ಕೇಂದ್ರ ಸಚಿವ ಗಿರಿರಾಜ್ ಸಿಂಗ್
ರಾಜ್ಯ ಚುನಾವಣೆಗೆ ಸೀಟು ಹಂಚಿಕೆ ಒಪ್ಪಂದದ ಕುರಿತು ಎನ್‌ಡಿಎ ಮಿತ್ರಪಕ್ಷಗಳಲ್ಲಿ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ ಮತ್ತು ಮಾತುಕತೆಗಳು ಸುಗಮವಾಗಿ ನಡೆಯುತ್ತಿವೆ ಎಂದರು.

