Giriraj Singh

ಶಾಹೀನ್ ಬಾಗ್ ನಲ್ಲಿ ಆತ್ಮಾಹುತಿ ದಾಳಿಕೋರರನ್ನು ಬೆಳೆಸಲಾಗುತ್ತಿದೆ: ಕೇಂದ್ರ ಸಚಿವ ಗಿರಿರಾಜ್ ಸಿಂಗ್
ಪೌರತ್ವ ಕಾಯ್ದೆ ವಿರುದ್ಧ ಪ್ರತಿಭಟನೆ ಮೂಲಕ ಶಾಹೀನ್ ಬಾಗ್ ಆತ್ಮಾಹುತಿ ದಾಳಿಕೋರರನ್ನು ಹುಟ್ಟುಹಾಕುತ್ತಿದೆ ಎಂದು ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಅವರು ಗುರುವಾರ ಹೇಳಿದ್ದಾರೆ.

ನುಸುಳುಕೋರರ ಮೇಲೆ ರಾಹುಲ್'ಗೆ ಪ್ರೀತಿಯಿದ್ದರೆ, ಇಟಲಿಗೆ ಕರೆದೊಯ್ಯಲಿ: ಗಿರಿರಾಜ್ ಸಿಂಗ್
ನುಸುಳುಕೋರರ ಮೇಲೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರಿಗೆ ಪ್ರೀತಿಯಿದ್ದರೆ, ಅವರನ್ನು ಇಟಲಿಗೆ ಕರೆದೊಯ್ಯಲಿ ಎಂದು ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಅವರು ಹೇಳಿದ್ದಾರೆ.

ಅನಗತ್ಯ ಹೇಳಿಕೆ ನೀಡುವವರು 'ಧರ್ಮ' ಇಲ್ಲದವರು: ಸಚಿವ ಗಿರಿರಾಜ್ ಸಿಂಗ್ ವಿರುದ್ಧ ನಿತೀಶ್ ಕುಮಾರ್ ಟೀಕೆ
ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಅವರನ್ನು ಟೀಕಿಸಿ ಹೇಳಿಕೆ ನೀಡಿರುವ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್, ಸುದ್ದಿಯಲ್ಲಿರಬೇಕೆಂದು ...

ಇಫ್ತಾರ್ ನಲ್ಲಿ ಭಾಗಿಯಾಗಿದ್ದ ಎನ್ ಡಿಎ ನಾಯಕರ ವಿರುದ್ಧ ಟೀಕೆ: ಗಿರಿರಾಜ್ ಸಿಂಗ್ ಗೆ ಅಮಿತ್ ಶಾ ಕ್ಲಾಸ್!
ಇಫ್ತಾರ್ ಕೂಟದಲ್ಲಿ ಭಾಗವಹಿಸಿದ್ದಕ್ಕಾಗಿ ಬಿಹಾರ ಸಿಎಂ ನಿತೀಶ್ ಕುಮಾರ್, ಬಿಜೆಪಿ ನಾಯಕ ಸುಶೀಲ್ ಮೋದಿ, ಎಲ್ ಜೆಪಿ ನಾಯಕ ರಾಮ್ ವಿಲಾಸ್ ಪಾಸ್ವಾನ್ ಅವರನ್ನು ಟೀಕಿಸಿದ್ದ ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಗೆ

ಜನಸಂಖ್ಯೆ ನಿಯಂತ್ರಿಸಲು ಸರ್ಕಾರ ಕಾನೂನು ರೂಪಿಸಬೇಕು: ಗಿರಿರಾಜ್ ಸಿಂಗ್
ಒಡಕುಂಟು ಮಾಡುತ್ತಿರುವ ಶಕ್ತಿಗಳಿಂದ ಭಾರತದ ಪ್ರಜಾಪ್ರಭುತ್ವವನ್ನು ರಕ್ಷಣೆ ಮಾಡಬೇಕಾದರೆ, ಜನಸಂಖ್ಯೆ ನಿಯಂತ್ರಿಸಲು ಸರ್ಕಾರ ಕಾನೂನು ರೂಪಿಸಲೇಬೇಕು ಎಂದು ಬಿಜೆಪಿ ನಾಯಕ ಹಾಗೂ ಕೇಂದ್ರ ಸಚಿವ ಗಿರಿರಾಜ್ ಸಿಂಗ್...

'2047 ರ ವೇಳೆಗೆ ಭಾರತ ಮತ್ತೆ ಇಬ್ಭಾಗವಾಗಲಿದೆ!?'
2047 ರ ವೇಳೆಗೆ ಭಾರತ ಮತ್ತೆ ಇಬ್ಭಾಗವಾಗಲಿದೆ ಎಂದು ಕೇಂದ್ರ ಸಚಿವ ಗಿರಿರಾಜ್ ಸಿಂಗ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಭಾರತ ವಿಭಜನೆಗೆ ರಾಹುಲ್ ಗಾಂಧಿ ಪಿತೂರಿ: ಗಿರಿರಾಜ್ ಸಿಂಗ್
ಭಾರತವನ್ನು ವಿಭಜಿಸಲು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಪಿತೂರಿ ನಡೆಸಿದ್ದಾರೆ ಎಂದು ಸಣ್ಣ ಮತ್ತು ಮಧ್ಯಮ ಕೈಗಾರಿಕೆ ಸಚಿವ ಗಿರಿರಾಜ್ ಸಿಂಗ್ ...

ಕೋಮು ಗಲಭೆ ಆರೋಪಿಗಳೊಂದಿಗೆ ಸಭೆ, ಗಿರಿರಾಜ್ ಸಿಂಗ್ ಟೀಕಿಸಿದ ನಿತೀಶ್ ಕುಮಾರ್
ಬಿಹಾರದ ಬಿಜೆಪಿ ಮತ್ತು ಜೆಡಿಯು ಮೈತ್ರಿ ಕುರಿತು ಶಂಕೆ ಮೂಡುತ್ತಿದ್ದು, ಕೋಮುಗಲಭೆ ಆರೋಪಿಗಳ ಭೇಟಿ ಮಾಡಿದ ಕೇಂದ್ರ ಸಚಿವ ಗಿರಿರಾಜ್ ಸಿಂಗ್ ವಿರುದ್ಧ ಬಿಹಾರ ಸಿಎಂ ನಿತೀಶ್ ಕುಮಾರ್ ಕಿಡಿಕಾರಿದ್ದಾರೆ.

30 ಸಾವಿರ ರೂ. ಪಿಜ್ಜಾ ತಿನ್ನುವವರಿಗೆ, 12 ಸಾವಿರ ರೂ. ವೇತನದ ಉದ್ಯೋಗ ಕಾಣುವುದಿಲ್ಲ: ರಾಹುಲ್ ಗೆ ಬಿಜೆಪಿ ತಿರುಗೇಟು
ಉದ್ಯೋಗ ಸೃಷ್ಟಿ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಗೆ ತಿರುಗೇಟು ನೀಡಿರುವ ಬಿಜೆಪಿ, 30 ಸಾವಿರ ರೂ. ಪಿಜ್ಜಾ ತಿನ್ನುವವರಿಗೆ, 12 ಸಾವಿರ ರೂ. ವೇತನದ ಉದ್ಯೋಗ ಕಾಣುವುದಿಲ್ಲ ಎಂದು ವ್ಯಂಗ್ಯ ಮಾಡಿದೆ.

