Girish Mattannavar

Dharmasthala case: ನುಣುಚಿಕೊಳ್ಳುತ್ತಿರುವ 'ಬುರುಡೆ' ಹೋರಾಟಗಾರರು; ಮಾಸ್ಕ್ಮ್ಯಾನ್ ಬಂಧನ ಬೆನ್ನಲ್ಲೇ Girish Mattannavar ಹೇಳಿದ್ದೇನು?
ಮಾಸ್ಕ್ ಮ್ಯಾನ್ ಆರೋಪಗಳನ್ನು ಬೆಂಬಲಿಸುತ್ತಾ ಬಂದಿದ್ದ ಹೋರಾಟಗಾರರು ಇದೀಗ ಒಬ್ಬೊಬ್ಬರಾಗಿ ನುಣುಚಿಕೊಳ್ಳುತ್ತಿದ್ದಾರೆ.

Dharmasthala: ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ವಿರುದ್ಧ FIR; 'ನಾನೇ ಸರೆಂಡರ್ ಆಗ್ತೀನಿ' ಎಂದ Girish Mattannavar
ಬ್ರಹ್ಮಾವರ ಠಾಣೆಯ ಪೊಲೀಸ್ ಸಬ್ ಇನ್ಸ್ಪೆಕ್ಟರ್ ನೀಡಿದ ದೂರಿನ ಮೇರೆಗೆ ಕೇಸ್ ದಾಖಲಾಗಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಲ್ಲಿ ಸೌಜನ್ಯ ಪರ ಹೋರಾಟಗಾರರಾದ ಗಿರೀಶ್ ಮಟ್ಟಣ್ಣವರ್ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

