girl

'ನಾವು ದಲಿತರು ಅಂತ ಹೀಗೆ ಮಾಡೋದಾ ಸರ್?': ಬಾಲಕಿಯ ಪ್ರಶ್ನೆಗೆ ಸಚಿವ ಶಿವಲಿಂಗೇ ಗೌಡ ಗರಂ; Video
ರಾಜ್ಯ

'ನಾವು ದಲಿತರು ಅಂತ ಹೀಗೆ ಮಾಡೋದಾ ಸರ್?': ಬಾಲಕಿಯ ಪ್ರಶ್ನೆಗೆ ಸಚಿವ ಶಿವಲಿಂಗೇ ಗೌಡ ಗರಂ; Video

ಗ್ರಾಮವೊಂದರಲ್ಲಿ ಮೂಲಸೌಕರ್ಯ ಹಾಗೂ ಇತರ ಸಮಸ್ಯೆಗಳ ಬಗ್ಗೆ ಸಾರ್ವಜನಿಕರು ಸಚಿವರ ಮುಂದೆ ಅಹವಾಲು ತೋಡಿಕೊಳ್ಳುತ್ತಿದ್ದರು. ಈ ವೇಳೆ ಅಲ್ಲಿಗೆ ಬಂದ ಬಾಲಕಿ, ತಮ್ಮ ಭಾಗದ ಸಮಸ್ಯೆಗಳನ್ನು ಪ್ರಸ್ತಾಪಿಸುತ್ತಾ ನಾವು ದಲಿತರು ಅಂತ ಹೀಗೆ ಮಾಡೋದಾ ಸರ್ ಎಂದು ನೇರವಾಗಿ ಪ್ರಶ್ನಿಸಿದ್ದಾಳೆ.

ಬಾಯ್ ಫ್ರೆಂಡ್ ಕಾರಿಗೆ ಲಿಪ್ ಸ್ಟಿಕ್ ನಿಂದ ಮುತ್ತು ಹಚ್ಚಿದ ಯುವತಿ; ಪೊಲೀಸರಿಂದ ಬಿತ್ತು ದಂಡ; Video
ದೇಶ

ಬಾಯ್ ಫ್ರೆಂಡ್ ಕಾರಿಗೆ ಲಿಪ್ ಸ್ಟಿಕ್ ನಿಂದ ಮುತ್ತು ಹಚ್ಚಿದ ಯುವತಿ; ಪೊಲೀಸರಿಂದ ಬಿತ್ತು ದಂಡ; Video

ಕಾರು ಮಾಲೀಕ ಆದಿತ್ಯ ಸಿಕರ್ವಾರ್ , ಇದು ಕಾನೂನುಬಾಹಿರ ಎಂಬುದು ತಮ್ಮಿಬ್ಬರಿಗೂ ತಿಳಿದಿರಲಿಲ್ಲ, ತಪ್ಪಾಗಿದೆ ಕ್ಷಮಿಸಿ ಎಂದು ಕೇಳಿಕೊಂಡಿದ್ದಾರೆ ಎಂದು ಸ್ಥಳೀಯ ಮಾಧ್ಯಮದ ಮುಂದೆ ಪ್ರತಿಕ್ರಿಯಿಸಿದ್ದಾರೆ.

'ನಾವು Gen Z ಅನ್ನೋದು ನನ್ನಪ್ಪ ಯಾರು ಗೊತ್ತಾ  ಅನ್ನೋದರ ಹೊಸ ರೂಪ': ಯೋಧರ ಜೊತೆ ಯುವತಿಯ ವಾಗ್ವಾದಕ್ಕೆ ಸಿಎಂ ಒಮರ್‌ ಅಬ್ದುಲ್ಲಾ ತೀಕ್ಷ್ಮ ಪ್ರತಿಕ್ರಿಯೆ; Video
ದೇಶ

'ನಾವು Gen Z ಅನ್ನೋದು ನನ್ನಪ್ಪ ಯಾರು ಗೊತ್ತಾ ಅನ್ನೋದರ ಹೊಸ ರೂಪ': ಯೋಧರ ಜೊತೆ ಯುವತಿಯ ವಾಗ್ವಾದಕ್ಕೆ ಸಿಎಂ ಒಮರ್‌ ಅಬ್ದುಲ್ಲಾ ತೀಕ್ಷ್ಮ ಪ್ರತಿಕ್ರಿಯೆ; Video

ಸಣ್ಣದೊಂದು ಅವಮಾನ ಅಥವಾ ಅಸಮಾಧಾನ ಎದುರಾದ ಕೂಡಲೇ ಜೆನ್‌ ಜಿ ಎಂದು ಬೆದರಿಕೆಯಾಗಿ ಬಳಸಲು ಆರಂಭಿಸಿದರೆ, ಜೆನ್‌ ಜಿ ಬಗ್ಗೆ ಇರುವ ಸದಭಿಪ್ರಾಯವನ್ನು ಹಾಳುಮಾಡುತ್ತದೆ ಎಂದು ಒಮರ್ ಅಬ್ದುಲ್ಲಾ ಹೇಳಿದ್ದಾರೆ. ಮಾಜಿ ಸಂಸದೆ ಸುಮಲತಾ ಅಂಬರೀಷ್ ಕೂಡ ಯುವತಿಯ ಮಾತಿಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು: ಬಾಲಕಿ ಮೇಲೆ ನಾಯಿಗಳ ದಾಳಿ; ಉತ್ತರ ನಗರ ಪಾಲಿಕೆಯಿಂದ ಶ್ವಾನ ಹಿಡಿಯುವ ಕಾರ್ಯಾಚರಣೆ!
ರಾಜ್ಯ

ಬೆಂಗಳೂರು: ಬಾಲಕಿ ಮೇಲೆ ನಾಯಿಗಳ ದಾಳಿ; ಉತ್ತರ ನಗರ ಪಾಲಿಕೆಯಿಂದ ಶ್ವಾನ ಹಿಡಿಯುವ ಕಾರ್ಯಾಚರಣೆ!

ಬಾಲಕಿ ನಿರ್ಮಾಣ ಸ್ಥಳದ ಬಳಿಯಲ್ಲಿರುವ ಶೆಡ್‌ನಿಂದ ಹೊರ ಬಂದ ತಕ್ಷಣವೇ ಬೀದಿ ನಾಯಿಗಳ ಗುಂಪೊಂದು ಅವಳ ಮೇಲೆ ಬೆನ್ನಟ್ಟಿ ದಾಳಿ ಮಾಡಿತು. ಆಕೆಯ ಕೂಗು ಕೇಳಿ, ಹತ್ತಿರದ ನಿವಾಸಿಗಳು ನಾಯಿಗಳನ್ನು ಓಡಿಸಿರುವುದನ್ನು ವೀಡಿಯೊದಲ್ಲಿ ಕಾಣಬಹುದಾಗಿದೆ.

ಬೆಂಗಳೂರು: ಪಾರ್ಟಿಯಲ್ಲಿ ಕೇರಳದ ಯುವತಿಗೆ ಲೈಂಗಿಕ ಕಿರುಕುಳ, ಅತ್ಯಾಚಾರ ಯತ್ನ ಆರೋಪ, ಕೇಸು ದಾಖಲು
ರಾಜ್ಯ

ಬೆಂಗಳೂರು: ಪಾರ್ಟಿಯಲ್ಲಿ ಕೇರಳದ ಯುವತಿಗೆ ಲೈಂಗಿಕ ಕಿರುಕುಳ, ಅತ್ಯಾಚಾರ ಯತ್ನ ಆರೋಪ, ಕೇಸು ದಾಖಲು

ಸಂತ್ರಸ್ತೆ ಕೇರಳ ಮೂಲದವರಾಗಿದ್ದು, ಬೆಂಗಳೂರಿನ ಒಂದು ಕಫೆಯಲ್ಲಿ ಅರೆಕಾಲಿಕವಾಗಿ ಕೆಲಸ ಮಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ದಾರುಣ ದುರಂತ: ಗೇಟ್ ಕುಸಿದುಬಿದ್ದು 5 ವರ್ಷದ ಬಾಲಕಿ ಸಾವು..!
ರಾಜ್ಯ

ಬೆಂಗಳೂರಿನಲ್ಲಿ ದಾರುಣ ದುರಂತ: ಗೇಟ್ ಕುಸಿದುಬಿದ್ದು 5 ವರ್ಷದ ಬಾಲಕಿ ಸಾವು..!

ಘಟನೆಯಲ್ಲಿ ಮತ್ತೊಬ್ಬ ಬಾಲಕಿ ಗಂಭೀರವಾಗಿ ಗಾಯಗೊಂಡಿದ್ದರೆ, ಇನ್ನಿಬ್ಬರು ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆಂದು ತಿಳಿದುಬಂದಿದೆ.

ಮಗನ ಅನಾರೋಗ್ಯ ಗುಣವಾಗಲೆಂದು 13 ವರ್ಷದ ಪುತ್ರಿಯನ್ನೇ ಬಲಿ ಕೊಟ್ಟ ತಾಯಿ!
ದೇಶ

ಮಗನ ಅನಾರೋಗ್ಯ ಗುಣವಾಗಲೆಂದು 13 ವರ್ಷದ ಪುತ್ರಿಯನ್ನೇ ಬಲಿ ಕೊಟ್ಟ ತಾಯಿ!

ರೇಷ್ಮಿ ದೇವಿಯ ಕಿರಿಯ ಮಗ ದೈಹಿಕ ಮತ್ತು ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದ. ಆತನ ಚಿಕಿತ್ಸೆಗಾಗಿ ರೇಷ್ಮಿ ದೇವಿ ಸ್ಥಳೀಯ ಮಾಂತ್ರಿಕಳೊಬ್ಬಳನ್ನು ಭೇಟಿಯಾಗುತ್ತಿದ್ದಳು.

ಬೆಂಗಳೂರಿನಲ್ಲಿ ಬೆಚ್ಚಿಬೀಳಿಸುವ ಘಟನೆ: ಕಲ್ಲಿನಿಂದ ಜಜ್ಜಿ 4 ವರ್ಷದ ಬಾಲಕಿ ಬರ್ಬರ ಹತ್ಯೆ; ಅತ್ಯಾಚಾರ ಶಂಕೆ..!
ರಾಜ್ಯ

ಬೆಂಗಳೂರಿನಲ್ಲಿ ಬೆಚ್ಚಿಬೀಳಿಸುವ ಘಟನೆ: ಕಲ್ಲಿನಿಂದ ಜಜ್ಜಿ 4 ವರ್ಷದ ಬಾಲಕಿ ಬರ್ಬರ ಹತ್ಯೆ; ಅತ್ಯಾಚಾರ ಶಂಕೆ..!

ಬಾಲಕಿ ಗುರುವಾರ ಸಂಜೆ ಆಟವಾಡುತ್ತಿದ್ದಾಗ ನಾಪತ್ತೆಯಾಗಿದ್ದಳು. ಪೋಷಕರು ಹುಡುಕಾಟ ನಡೆಸಿದರೂ ಪತ್ತೆಯಾಗದ ಹಿನ್ನೆಲೆಯಲ್ಲಿ ಶುಕ್ರವಾರ ಮಧ್ಯಾಹ್ನ ಪೊಲೀಸರಿಗೆ ದೂರು ನೀಡಿದ್ದರು.

ಶಿರಸಿ: 50 ಅಡಿ ಆಳದ ಬಾವಿಗೆ ಬಿದ್ದ ಎರಡು ವರ್ಷದ ಬಾಲಕಿ; ಪ್ರಾಣದ ಹಂಗು ತೊರೆದು ರಕ್ಷಣೆ; ಯುವಕನ ಸಾಹಸಕ್ಕೆ ಮೆಚ್ಚುಗೆ..!
ರಾಜ್ಯ

ಶಿರಸಿ: 50 ಅಡಿ ಆಳದ ಬಾವಿಗೆ ಬಿದ್ದ ಎರಡು ವರ್ಷದ ಬಾಲಕಿ; ಪ್ರಾಣದ ಹಂಗು ತೊರೆದು ರಕ್ಷಣೆ; ಯುವಕನ ಸಾಹಸಕ್ಕೆ ಮೆಚ್ಚುಗೆ..!

ಭುವಿ (2) ಎಂಬ ಬಾಲಕಿ ಮನೆಯ ಬಳಿ ಆಟವಾಡುತ್ತಿದ್ದ ವೇಳೆ ಇದ್ದಕ್ಕಿದ್ದಂತೆ ಬಾವಿಗೆ ಬಿದ್ದಿದ್ದಾಳೆ. ಮನೆಯವರೆಲ್ಲರೂ ಕೆಲಸದಲ್ಲಿ ಮಗ್ನರಾಗಿದ್ದಾಗ, ಮಗು ಆಟವಾಡುತ್ತಾ ಮುಂಭಾಗದಲ್ಲಿದ್ದ ತೆರೆದ ಬಾವಿಗೆ ಬಿದ್ದಿದೆ.