Girl Baby

ಅಮ್ಮನಾದ ಮಿಲನಾ ನಾಗರಾಜ್‌: ತಾಯಿ ಮಗು ಕ್ಷೇಮ- ಡಾರ್ಲಿಂಗ್‌ ಕೃಷ್ಣ
ಸಿನಿಮಾ ಸುದ್ದಿ

ಅಮ್ಮನಾದ ಮಿಲನಾ ನಾಗರಾಜ್‌: ತಾಯಿ ಮಗು ಕ್ಷೇಮ- ಡಾರ್ಲಿಂಗ್‌ ಕೃಷ್ಣ

ಮಿಲನಾ ನಾಗರಾಜ್ ಅವರು ತಾಯಿ ಆಗಿದ್ದಾರೆ. ಈ ಖುಷಿ ಸುದ್ದಿಯನ್ನು ಡಾರ್ಲಿಂಗ್ ಕೃಷ್ಣ ಅವರು ಸೋಶಿಯಲ್ ಮೀಡಿಯಾ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ

ಸಮಾಜದ ಸಕಾರಾತ್ಮಕ ಬೆಳವಣಿಗೆ: ಬಂಗಾಳಿಯರು ಗಂಡು ಮಗುವಿಗಿಂತ ಹೆಣ್ಣು ಮಗುವನ್ನೇ ದತ್ತು ಪಡೆಯಲು ಹೆಚ್ಚು ಆದ್ಯತೆ!
ದೇಶ

ಸಮಾಜದ ಸಕಾರಾತ್ಮಕ ಬೆಳವಣಿಗೆ: ಬಂಗಾಳಿಯರು ಗಂಡು ಮಗುವಿಗಿಂತ ಹೆಣ್ಣು ಮಗುವನ್ನೇ ದತ್ತು ಪಡೆಯಲು ಹೆಚ್ಚು ಆದ್ಯತೆ!

ಬಾಳಿನಲ್ಲಿ ಪುಟ್ಟ ಕಂದನ ಅಪೇಕ್ಷೆಯಲ್ಲಿದ್ದ ಪಶ್ಚಿಮ ಬಂಗಾಳದ ದಂಪತಿಗಳು ಕಳೆದ ನಾಲ್ಕು ವರ್ಷಗಳಲ್ಲಿ ಹೆಣ್ಣು ಮಗುವನ್ನು ಹೆಚ್ಚಾಗಿ ದತ್ತು ತೆಗೆದುಕೊಳ್ಳಲು ಆಸಕ್ತಿ ತೋರಿಸಿದ್ದಾರೆ.

35 ವರ್ಷದ ನಂತರ ಕುಟುಂಬದಲ್ಲಿ ಹೆಣ್ಣುಮಗು ಜನನ: ನವಜಾತ ಶಿಶುವನ್ನು ಹೆಲಿಕಾಪ್ಟರ್ ನಲ್ಲಿ ಕರೆ ತಂದು ಪೋಷಕರ ಸಂಭ್ರಮ!
ವಿಶೇಷ

35 ವರ್ಷದ ನಂತರ ಕುಟುಂಬದಲ್ಲಿ ಹೆಣ್ಣುಮಗು ಜನನ: ನವಜಾತ ಶಿಶುವನ್ನು ಹೆಲಿಕಾಪ್ಟರ್ ನಲ್ಲಿ ಕರೆ ತಂದು ಪೋಷಕರ ಸಂಭ್ರಮ!

ಕುಟುಂಬದಲ್ಲಿ ಹೆಣ್ಣುಮಗು ಜನಿಸಿದ ಹಿನ್ನೆಲೆಯಲ್ಲಿ ರಾಜಸ್ತಾನದ ಕುಟುಂಬವೊಂದು ಅದ್ಧೂರಿಯಾಗಿ ಸಂಭ್ರಮಾಚರಣೆ ಮಾಡಿದೆ.

ಎರಡನೇ ಮಗುವಿಗೆ ತಾಯಿಯಾದ ದ್ರೌಪದಿ ಪಾತ್ರಧಾರಿ ಸ್ನೇಹ
ಸಿನಿಮಾ ಸುದ್ದಿ

ಎರಡನೇ ಮಗುವಿಗೆ ತಾಯಿಯಾದ ದ್ರೌಪದಿ ಪಾತ್ರಧಾರಿ ಸ್ನೇಹ

ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ `ಮುನಿರತ್ನ ಕುರುಕ್ಷೇತ್ರ’ ಚಿತ್ರದಲ್ಲಿ ದ್ರೌಪದಿ ಪಾತ್ರದಲ್ಲಿ ನಟಿಸಿದ ನಟಿ ಸ್ನೇಹ ಅವರು ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ.

ತಂದೆಯಾಗಲಿರುವ ರಾಕಿಂಗ್ ಸ್ಟಾರ್ ಯಶ್ ತಮಗೆ ಯಾವ ಮಗು ಬೇಕು ಅಂದ್ರು ಗೊತ್ತ!
ಸಿನಿಮಾ ಸುದ್ದಿ

ತಂದೆಯಾಗಲಿರುವ ರಾಕಿಂಗ್ ಸ್ಟಾರ್ ಯಶ್ ತಮಗೆ ಯಾವ ಮಗು ಬೇಕು ಅಂದ್ರು ಗೊತ್ತ!

ಸ್ಯಾಂಡಲ್ವುಡ್ ನ ರಾಕಿಂಗ್ ಸ್ಟಾರ್ ಯಶ್ ಹಾಗೂ ನಟಿ ರಾಧಿಕಾ ಪಂಡಿತ್ ಗೆ ಜನಿಸಲಿರುವ ಮಗುವಿನ ಬಗ್ಗೆ ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ದೊಡ್ಡ ಚರ್ಚೆ ಶುರುವಾಗಿದೆ...

ರಾಜಸ್ತಾನದ ಈ ಹಳ್ಳಿಯಲ್ಲಿ ಹೆಣ್ಣು ಮಗು ಜನಿಸಿದರೆ 111 ಸಸಿಗಳನ್ನು ನೆಡುತ್ತಾರೆ ಯಾಕೆ ಗೊತ್ತಾ?
ದೇಶ

ರಾಜಸ್ತಾನದ ಈ ಹಳ್ಳಿಯಲ್ಲಿ ಹೆಣ್ಣು ಮಗು ಜನಿಸಿದರೆ 111 ಸಸಿಗಳನ್ನು ನೆಡುತ್ತಾರೆ ಯಾಕೆ ಗೊತ್ತಾ?

ಪ್ರಧಾನಿ ನರೇಂದ್ರ ಮೋದಿ ಅವರು ಬೇಟಿ ಬಚಾವೋ, ಬೇಟಿ ಪಡಾವೋ ಅಭಿಯಾನದ ಮೂಲಕ ಹೆಣ್ಣು ಮಗುವಿನ ಪ್ರಾಮುಖ್ಯತೆಯನ್ನು ಸಮಾಜಕ್ಕೆ ತಿಳಿಸಲು ಪ್ರಯತ್ನಿಸುತ್ತಿದ್ದಾರೆ...

ತುಮಕೂರು: ಅನಾರೋಗ್ಯ ಪೀಡಿತ ಮಗುವನ್ನು ಮೋರಿಗೆ ಎಸೆದು ಕೊಂದ ತಾಯಿ
ರಾಜ್ಯ

ತುಮಕೂರು: ಅನಾರೋಗ್ಯ ಪೀಡಿತ ಮಗುವನ್ನು ಮೋರಿಗೆ ಎಸೆದು ಕೊಂದ ತಾಯಿ

ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಹೆಣ್ಣುಮಗುವನ್ನು ತಾಯಿಯೇ ಚರಂಡಿಗೆ ಎಸೆದು ಕೊಂದಿರುವ ಘಟನೆ ತುಮಕೂರಿನ ಕೊರಟಗೆರೆಯಲ್ಲಿ ನಡೆದಿದೆ...

ಹೆಣ್ಣು ಮಗುವಿಗೆ ಜನ್ಮವಿತ್ತ ಹರ್ಭಜನ್ ಸಿಂಗ್ ಪತ್ನಿ ಗೀತಾ ಬಸ್ರಾ
ಕ್ರಿಕೆಟ್

ಹೆಣ್ಣು ಮಗುವಿಗೆ ಜನ್ಮವಿತ್ತ ಹರ್ಭಜನ್ ಸಿಂಗ್ ಪತ್ನಿ ಗೀತಾ ಬಸ್ರಾ

ಭಾರತ ಕ್ರಿಕೆಟ್ ತಂಡದ ಹಿರಿಯ ಆಫ್ ಸ್ಪಿನ್ನರ್ ಹರ್ಭಜನ್‌ ಸಿಂಗ್‌ ಪತ್ನಿ ಗೀತಾ ಬಸ್ರಾ ಲಂಡನ್‌ನ ಖಾಸಗಿ ಆಸ್ಪತ್ರೆಯಲ್ಲಿ ಬುಧವಾರ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ...