ದೇಶ'ಮೋದಿ ನನ್ನ ಜೀವನ ನರಕ ಮಾಡಿದ್ದಾರೆ, ಹೇಡಿ': ಕಣ್ಣೀರಿಟ್ಟು ಪ್ರಧಾನಿ ಕ್ಷಮೆ ಕೇಳಿದ್ದ ಹುಡುಗಿ ಯೂಟರ್ನ್; ಮತ್ತೊಂದು ವಿಡಿಯೋ!
15 ವರ್ಷದ ರುಚಿಕಾ ಸಿಂಗ್ ಹೊಸ ವಿಡಿಯೋದಲ್ಲಿ ಮೋದಿ, ನನ್ನ ಜೀವನವನ್ನು ನರಕವನ್ನಾಗಿ ಮಾಡಿದ್ದಾರೆ. ನಾನು ಯಾವುದೇ ಕಾರಣಕ್ಕೂ ಹಿಂದೆ ಸರಿಯುವುದಿಲ್ಲ ಎಂದು ಪ್ರಧಾನಿ ವಿರುದ್ಧ ಕಿಡಿ ಕಾರಿದ್ದಾಳೆ.