girl commits suicide

ಬಳ್ಳಾರಿ: ಅಜೀಂ ಬಿಟ್ಟು ಸೋಹೈಲ್ ಜೊತೆ ಮದುವೆಗೆ ಸಿದ್ಧತೆ; ಹಳೇ ಪ್ರಿಯಕರನ ಕಾಟಕ್ಕೆ ಬೇಸತ್ತು ಯುವತಿ ಆತ್ಮಹತ್ಯೆ!
ಹಳೇ ಲವರ್ ಬಿಟ್ಟು ಹೊಸ ಲವರ್ ಜೊತೆ ಮದುವೆಗೆ ಸಿದ್ಧತೆ ನಡೆಸಿದ್ದ ಯುವತಿಯೊಬ್ಬಳು ಹಳೇ ಲವರ್ ಕಾಟಕ್ಕೆ ಬೇಸತ್ತು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬಳ್ಳಾರಿಯ ಕೌಲ್ ಬಜಾರ್ ನಲ್ಲಿ ನಡೆದಿದೆ.

ಹಾವೇರಿ: ಮೊರಾರ್ಜಿ ದೇಸಾಯಿ ವಸತಿ ಶಾಲೆ ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್; ಡೆತ್ ನೋಟ್ ಪತ್ತೆ; ಸಾವಿಗೆ ಕಾರಣ ಬಹಿರಂಗ
ತನ್ನ ಸಹಪಾಠಿ ಜೋಯಾ ಮತ್ತು ಆಕೆಯ ತಾಯಿ ನೀಡಿದ ಚಿತ್ರಹಿಂಸೆ ಬಗ್ಗೆ ಡೆತ್ ನೋಟ್ ನಲ್ಲಿ ಉಲ್ಲೇಖಿಸಿದ್ದು, ಅವರಿಂದ ತಾನು ಪ್ರಾಣ ಕಳೆದುಕೊಳ್ಳುತ್ತಿರುವುದಾಗಿ ಬರೆದಿದ್ದಾಳೆ.

ಬೆಳ್ತಂಗಡಿ:ಶಿಕ್ಷಕನಿಂದ ಮಾನಹಾನಿಕಾರಕ ಮೆಸೇಜ್: ವಿದ್ಯಾರ್ಥಿನಿ ಆತ್ಮಹತ್ಯೆ
ಶಿಕ್ಷಕನೊಬ್ಬ ಮಾನಹಾನಿಕಾರಕ ಮೆಸೇಜ್ ಕಳಿಸಿದ್ದಕ್ಕೆ ಮನನೊಂದ ವಿದ್ಯಾರ್ಥಿನಿಯೋರ್ವಳು ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನಲ್ಲಿ ನಡೆದಿದೆ.

ಮಂಗಳೂರು: ಓಟ ಸ್ಪರ್ಧೆಯಲ್ಲಿ ಸೋಲು, ಖಿನ್ನತೆಯಿಂದ ಕೀಟನಾಶಕ ಸೇವಿಸಿ ವಿದ್ಯಾರ್ಥಿನಿ ಆತ್ಮಹತ್ಯೆ!
ರಾಷ್ಟ್ರೀಯ ಮಟ್ಟದ ಕ್ರೀಡಾಕೂಟದಲ್ಲಿ ಸೋತಿದ್ದರಿಂದ ಖಿನ್ನತೆಗೆ ಜಾರಿದ್ದ ವಿದ್ಯಾರ್ಥಿನಿಯೊಬ್ಬಳು ಕೀಟನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿದೆ.

ಬೆಂಗಳೂರು: ಪೋಷಕರು ಮೊಬೈಲ್ ಕಿತ್ತುಕೊಂಡಿದ್ದಕ್ಕೆ 10ನೇ ತರಗತಿ ವಿದ್ಯಾರ್ಥಿನಿ ನೇಣಿಗೆ ಶರಣು
ಮೊಬೈಲ್‌ನ್ನು ಪೋಷಕರು ಕಿತ್ತುಕೊಂಡಿದ್ದರಿಂದ ನೊಂದ 10ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ನೇಣಿಗೆ ಶರಣಾಗಿರುವ ದಾರುಣ ಘಟನೆ ರಾಜಾಜಿನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬುಧವಾರ ರಾತ್ರಿ ನಡೆದಿದೆ.

