girl dead

ಬೆಂಗಳೂರು: ಫಿಟ್ನೆಸ್ ಸೆಂಟರ್ ನ 3ನೇ ಅಂತಸ್ತಿನಿಂದ ಬಿದ್ದು ಯುವತಿ ಸಾವು
ಬೆಂಗಳೂರು ಉತ್ತರ ತಾಲೂಕಿನ ಕಡಬಗೆರೆಯಲ್ಲಿ ಫಿಟ್ನೆಸ್ ಸೆಂಟರ್ ಒಂದರಲ್ಲಿ ರಿಸೆಪ್ಷನಿಸ್ಟ್ ಆಗಿ ಕೆಲಸ ಮಾಡುತ್ತಿದ್ದ ಯುವತಿಯೊಬ್ಬಳು ಮೂರನೇ ಅಂತಸ್ತಿನಿಂದ ಕೆಳಗೆ ಬಿದ್ದು ಸಾವನ್ನಪ್ಪಿದ್ದಾಳೆ.

ಛೇ ಇದೆಂಥಾ ಸಾವು..!; ಕುಡಿಯಲು ನೀರು ಸಿಗದೇ ಬಾಯಾರಿಕೆಯಿಂದ 5 ವರ್ಷದ ಬಾಲಕಿ ಬಲಿ!
ಸಾವು ಹೇಗೆಲ್ಲಾ ಬೆನ್ನಟ್ಟುತ್ತದೆ ಎಂಬುದಕ್ಕೆ ರಾಜಸ್ಥಾನದ ಈ ಘಟನೆ ಉದಾಹರಣೆಯಾಗಿದ್ದು, ಮನೆಗೆ ತೆರಳುತ್ತಿದ್ದ 5 ವರ್ಷದ ಬಾಲಕಿ ಕುಡಿಯಲು ನೀರು ಸಿಗದೇ ಬಾಯಾರಿಕೆಯಿಂದ ಸಾವನ್ನಪ್ಪಿದ್ದಾಳೆ.

ಹಾವೇರಿ: ಚ್ಯೂಯಿಂಗ್ ಗಮ್ ನುಂಗಿ ಮಲಗಿದ ಬಾಲಕಿ; ಉಸಿರಾಟದ ಸಮಸ್ಯೆಯಿಂದ ಸಾವು
ಚ್ಯೂಯಿಂಗಮ್ ತಿಂದು ಮಲಗಿದ ಬಾಲಕಿಯೊಬ್ಬಳು ಚ್ಯೂಯಿಂಗಮ್ ಗಂಟಲಲ್ಲಿ ಸ್ಲುಕಿದ ಪರಿಣಾಮ ಮೃತಪಟ್ಟ ಘಟನೆ ಹಾವೇರಿಯಲ್ಲಿ ನಡೆದಿದೆ.

