Girl death

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಕುಸಿತ ದುರಂತ: ಹುಟ್ಟುಹಬ್ಬದ ಸಂಭ್ರಮದಲ್ಲಿದ್ದ ಬಾಲಕಿ ಬಲಿ!
ಬಾಲಕಿಯ ಹುಟ್ಟುಹಬ್ಬ ಹಿನ್ನೆಲೆಯಲ್ಲಿ ತಾಯಿ ಮುಬೀನ್ ತಾಜ್ ಹಾಗೂ ಅತ್ತೆ ತಬ್ರೀನ್ ತಾಜ್ ಜೊತೆ ಶಿವಾಜಿನಗರಕ್ಕೆ ಹೊಸ ಬಟ್ಟೆ ಖರೀದಿಸಲು ತೆರಳಿದ್ದಳು. ಮಳೆಯ ತೀವ್ರತೆಯಿಂದ ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಬಳಿ ಆಶ್ರಯ ಪಡೆದಿದ್ದರು.

BMTC: ಬಿಎಂಟಿಸಿ ಬಸ್ಗೆ ಮತ್ತೊಂದು ಬಲಿ; 9 ವರ್ಷದ ಬಾಲಕಿ ಮೃತ್ಯು
ಬಿಎಂಟಿಸಿ ಬಸ್ ಹರಿದು 9 ವರ್ಷದ ಬಾಲಕಿ ಸ್ಥಳಲ್ಲೇ ಮೃತಪಟ್ಟ ಘಟನೆ ರಾಜಾಜಿನಗರದ 1ನೇ ಬ್ಲಾಕ್ನಲ್ಲಿ ನಡೆದಿದೆ.

Tamil Nadu Horror: ಆಟೋರಿಕ್ಷಾ ಹರಿದು ಮೂರು ವರ್ಷದ ಬಾಲಕಿ ಸಾವು! Video
ಆಟೋ ಚಾಲಕನು ಚಿಕ್ಕ ಮಗು ಅಡ್ಡ ಬರುವುದನ್ನು ಗಮನಿಸಿಲ್ಲ. ಪರಿಣಾಮ ಮಗುವಿನ ಮೇಲೆ ಆಟೋ ಚಕ್ರ ಹರಿಯುತ್ತದೆ.

ಧರ್ಮಸ್ಥಳ ಮೂಲದ ಏರೋಸ್ಪೇಸ್ ಉದ್ಯೋಗಿ ಪಂಜಾಬ್ ನಲ್ಲಿ ನಿಗೂಢ ಸಾವು
ಪಂಜಾಬಿನ ಎಲ್.ಪಿ.ಯು ಪಗ್ವಾಡ ಕಾಲೇಜಿನಲ್ಲಿ ಉನ್ನತ ಶಿಕ್ಷಣ ಪಡೆದಿದುಕೊಂಡಿದ್ದರು.

Dengue fever: ಹಾಸನ ಜಿಲ್ಲೆಯಲ್ಲಿ ಯುವತಿ ಸಾವು, ಗದಗದಲ್ಲಿ ಮೊದಲ ಬಲಿ
ಅರಸೀಕೆರೆ ತಾಲ್ಲೂಕಿನ ಮುದುಡಿ ತಾಂಡಾದ ನಿವಾಸಿ ಸುಪ್ರೀತಾ ತೀವ್ರ ಜ್ವರದಿಂದ ಬಳಲುತ್ತಿದ್ದರು. ನಾಲ್ಕು ದಿನಗಳ ಹಿಂದೆ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದರು.

ಕೊಪ್ಪಳ: ಕಲುಷಿತ ನೀರು ಸೇವನೆಯಿಂದ ಮೃತರ ಸಂಖ್ಯೆ 3ಕ್ಕೆ ಏರಿಕೆ, 40ಕ್ಕೂ ಹೆಚ್ಚು ಮಂದಿ ಅಸ್ವಸ್ಥ, ಜಿಲ್ಲಾಡಳಿತ ನಿರ್ಲಕ್ಷ್ಯಕ್ಕೆ ಸ್ಥಳೀಯರ ಆಕ್ರೋಶ
ಕೊಪ್ಪಳ ಜಿಲ್ಲೆಯಲ್ಲಿ ಕಲುಷಿತ ನೀರು ಕುಡಿದ 10 ವರ್ಷದ ಬಾಲಕಿಯೊಬ್ಬಳು ಮೃತಪಟ್ಟಿದ್ದಾಳೆ. ಜಿಲ್ಲೆಯ ಕುಷ್ಟಗಿ ತಾಲೂಕಿನ ಬಿಜಕಲ್ ಗ್ರಾಮದಲ್ಲಿ ವಾಂತಿ ಭೇದಿಗೆ ತುತ್ತಾಗಿದ್ದ ಬಾಲಕಿ ನಿರ್ಮಲಾ ಈರಪ್ಪ ಗುರುವಾರ ಸಾವನ್ನಪ್ಪಿದ್ದಾಳೆ. ಇದರೊಂದಿಗೆ ಜಿಲ್ಲೆಯಲ್ಲಿ ಕಲುಷಿತ ನೀರು ಸೇವನೆಯಿಂದ ಮೃತಪಟ್ಟರ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ.

ಮೈಸೂರಿನಲ್ಲಿ ಚಿರತೆ ದಾಳಿಗೆ ಯುವತಿ ಸಾವು: ಶೂಟೌಟ್ ಗೆ ಸರ್ಕಾರ ಆದೇಶ; 7.5 ಲಕ್ಷ ರೂ. ಪರಿಹಾರ ಘೋಷಣೆ, ಉದ್ಯೋಗ ಭರವಸೆ
ಮೈಸೂರು ಜಿಲ್ಲೆಯ ಟಿ ನರಸೀಪುರ ತಾಲ್ಲೂಕಿನಲ್ಲಿ ಒಂದೇ ತಿಂಗಳಲ್ಲಿ ಚಿರತೆ ಎರಡು ಮಂದಿಯನ್ನು ಬಲಿತೆಗೆದುಕೊಂಡ ನಂತರ ಎಚ್ಚೆತ್ತುಕೊಂಡಿರುವ ಅರಣ್ಯ ಇಲಾಖೆ ಕಂಡಲ್ಲಿ ಗುಂಡಿಕ್ಕಿ ಕೊಲ್ಲುವ ಆದೇಶ ಹೊರಡಿಸಿದ್ದು, ಕಾರ್ಯಾಚರಣೆಗಿಳಿದಿದೆ.

