girl dies

ಕಾಳಿಗಂಜ್‌ನಲ್ಲಿ ಬಾಂಬ್ ಸ್ಫೋಟ, ಬಾಲಕಿ ಸಾವು; ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಮಮತಾ ಬ್ಯಾನರ್ಜಿ ಸೂಚನೆ
ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಪೊಲೀಸರು ಅಪರಾಧಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಿದ್ದಾರೆ ಎಂದು ಹೇಳಿದರು.

ಬೆಂಗಳೂರು: ಆಟವಾಡುತ್ತಿದ್ದಾಗ ವಿದ್ಯುತ್ ಸ್ಪರ್ಶ; 11 ವರ್ಷದ ಬಾಲಕಿ ದಾರುಣ ಸಾವು
ಮೃತ ಬಾಲಕಿಯನ್ನು ನಾರಾಯಣಘಟ್ಟದ ಖಾಸಗಿ ಶಾಲೆಯಲ್ಲಿ ಐದನೇ ತರಗತಿಯಲ್ಲಿ ಓದುತ್ತಿದ್ದ ತನಿಷ್ಕಾ ಎಸ್ ಎಂದು ಗುರುತಿಸಲಾಗಿದೆ. ಮಂಗಳವಾರ ಈ ಘಟನೆ ನಡೆದಿದೆ ಎಂದು ತಿಳಿದುಬಂದಿದೆ.

ತೂಕ ಇಳಿಸುವ ಧಾವಂತ: You Tube ವಿಡಿಯೋ ನೋಡಿ ಡಯಟ್ ಮಾಡಿ ಯುವತಿ ಸಾವು
ಕಣ್ಣೂರಿನ ಕೂತುಪರಂಬದ ಮೇರುವಾಂಬೈ ಆರೋಗ್ಯ ಕೇಂದ್ರದ ಬಳಿಯ ಕೈತೇರಿಕಂಡಿ ನಿವಾಸಿ 18 ವರ್ಷದ ಎಂ. ಶ್ರೀನಂದ ಮೃತ ಯುವತಿ.

ಕೇರಳ: ದೇಗುಲ ಉತ್ಸವದ ವೇಳೆ ರಥದ ಚಕ್ರಕ್ಕೆ ಸಿಲುಕಿ ಐದು ವರ್ಷದ ಬಾಲಕಿ ಸಾವು
ಕೊಲ್ಲಂ ಸಮೀಪದ ಪ್ರಸಿದ್ಧ ಕೊಟ್ಟನ್‌ಕುಲಂಗರ ದೇವಸ್ಥಾನದಲ್ಲಿ ವಾರ್ಷಿಕ ಉತ್ಸವದ ವೇಳೆ ರಥದ ಚಕ್ರದಡಿ ಸಿಲುಕಿ ಐದು ವರ್ಷದ ಮಗುವೊಂದು ನಿನ್ನೆ ರಾತ್ರಿ ಸಾವಿಗೀಡಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಶಿವಮೊಗ್ಗದಲ್ಲಿ ಮಂಗನ ಕಾಯಿಲೆಗೆ 19 ವರ್ಷದ ಯುವತಿ ಬಲಿ!
ಮಂಗನ ಕಾಯಿಲೆ ಅಥವಾ ಕ್ಯಾಸನೂರು ಫಾರೆಸ್ಟ್ ಡಿಸೀಸ್(ಕೆಎಫ್‌ಡಿ)ನಿಂದ ಬಳಲುತ್ತಿದ್ದ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ 19 ವರ್ಷದ ಯುವತಿ ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ ಮೃತಪಟ್ಟಿದ್ದಾರೆ.

ಬೀದರ್: ಗೋಡೆ ಕುಸಿದು 8 ವರ್ಷದ ಬಾಲಕಿ ಸಾವು
ಭಾರಿ ಮಳೆಯಿಂದಾಗಿ ಮನೆಯ ಗೋಡೆ ಕುಸಿದು ಎಂಟು ವರ್ಷದ ಬಾಲಕಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಭಾಲ್ಕಿ ತಾಲೂಕಿನ ಬಾಜೋಳಗಾ ಗ್ರಾಮದಲ್ಲಿ ನಡೆದಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.

ಮಹಾರಾಷ್ಟ್ರ: 'ವಿಲಕ್ಷಣ' ನನ್ನನ್ನು ಸಮಾಜ ಒಪ್ಪಿಕೊಳ್ಳುವುದಿಲ್ಲ ಎಂಬ ಭಯದಿಂದ ಯುವತಿ ಆತ್ಮಹತ್ಯೆಗೆ ಶರಣು!
ಮಹಾರಾಷ್ಟ್ರದ ನಾಗ್ಪುರ ನಗರದಲ್ಲಿ 18 ವರ್ಷದ ಯುವತಿಯೊಬ್ಬಳು ತನ್ನ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.

ಬೆಂಗಳೂರಿನ ಖಾಸಗಿ ಶಾಲೆಯೊಂದರಲ್ಲಿ ಬಾಲಕಿ ಸಾವು, ತನಿಖೆ ಪ್ರಗತಿಯಲ್ಲಿ
ಬೆಂಗಳೂರಿನ ಖಾಸಗಿ ಶಾಲೆಯೊಂದರಲ್ಲಿ 9 ವರ್ಷದ ಬಾಲಕಿ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಪ್ರಗತಿಯಲ್ಲಿದೆ.

ಬಳ್ಳಾರಿ: ಕಲುಷಿತ ನೀರು ಕುಡಿದ ನಂತರ ಬಾಲಕಿ ಸಾವು, 20 ಮಂದಿ ಅಸ್ವಸ್ಥ
ಜಿಲ್ಲೆಯ ಕಂಪ್ಲಿ ತಾಲೂಕಿನ ಗೊನಾಳ್ ಗ್ರಾಮದಲ್ಲಿ ಕಲುಷಿತ ನೀರು ಕುಡಿದ ನಂತರ 11 ವರ್ಷದ ಬಾಲಕಿಯೊಬ್ಬಳು ಮೃತಪಟ್ಟು, 20 ಮಂದಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

