ರಾಜ್ಯಹುಬ್ಬಳ್ಳಿ: ಅತ್ಯಾಚಾರದಿಂದ ಮಗುವಿಗೆ ಜನ್ಮ ನೀಡಿದ್ದ ಅಪ್ರಾಪ್ತ ಬಾಲಕಿ ಮತ್ತೆ ಗರ್ಭಿಣಿ; ಮಗು ಮಾರಾಟದ ಶಂಕೆ, ತನಿಖೆ ಆರಂಭ!
ಒಂದೇ ಕುಟುಂಬದ ಇಬ್ಬರು ಅಪ್ರಾಪ್ತ ಬಾಲಕಿಯರಲ್ಲಿ ಒಬ್ಬಳು, ಈ ಹಿಂದೆ ಮಗುವಿಗೆ ಜನ್ಮ ನೀಡಿದ್ದ 15 ವರ್ಷದ ಬಾಲಕಿ ಇದೀಗ ಮತ್ತೆ ಗರ್ಭಿಣಿಯಾಗಿದ್ದು, ಪೊಲೀಸರು ಪೋಕ್ಸೋ ಪ್ರಕರಣದ ತನಿಖೆ ಆರಂಭಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.