Girl Student

ಬಳ್ಳಾರಿ: ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ; ಕಾಮುಕ ಉಪನ್ಯಾಸಕನ ಬಂಧನ
ರಾಜ್ಯ

ಬಳ್ಳಾರಿ: ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ; ಕಾಮುಕ ಉಪನ್ಯಾಸಕನ ಬಂಧನ

ಮದುವೆಯಾಗುವುದಾಗಿ ನಂಬಿಸಿ ಅಪ್ರಾಪ್ತ ವಿದ್ಯಾರ್ಥಿನಿಯೊಂದಿಗೆ ಉಪನ್ಯಾಸಕನೇ ಅನೈತಿಕ ಸಂಬಂಧ ಬೆಳೆಸಿ, ಲೈಂಗಿಕ ದೌರ್ಜನ್ಯ ಎಸಗಿರುವ ಆಘಾತಕಾರಿ ಘಟನೆ ಬಳ್ಳಾರಿಯಲ್ಲಿ ಬೆಳಕಿಗೆ ಬಂದಿದೆ.

ಚಿಕ್ಕಬಳ್ಳಾಪುರ: ಚುಡಾಯಿಸಿದ್ದನ್ನು ಪ್ರಶ್ನಿಸಿದ ವಿದ್ಯಾರ್ಥಿನಿ ಮನೆಗೆ ನುಗ್ಗಿ ಕತ್ತು ಕೊಯ್ಯಲು ಯತ್ನ, ಪುಂಡರಿಂದ ಕಲ್ಲು ತೂರಾಟ!
ರಾಜ್ಯ

ಚಿಕ್ಕಬಳ್ಳಾಪುರ: ಚುಡಾಯಿಸಿದ್ದನ್ನು ಪ್ರಶ್ನಿಸಿದ ವಿದ್ಯಾರ್ಥಿನಿ ಮನೆಗೆ ನುಗ್ಗಿ ಕತ್ತು ಕೊಯ್ಯಲು ಯತ್ನ, ಪುಂಡರಿಂದ ಕಲ್ಲು ತೂರಾಟ!

ನಡುರಸ್ತೆಯಲ್ಲಿ ನಿಂತ ಪುಂಡರ ಗುಂಪೊಂದು ಹುಡುಗಿಯರನ್ನು ಚುಡಾಯಿಸುತ್ತಿದ್ದು ಇದನ್ನು ಪ್ರಶ್ನಿಸಿದ ವಿದ್ಯಾರ್ಥಿನಿಯ ಮನೆಯ ಮೇಲೆ ಆ ಗುಂಪು ಕಲ್ಲು ತೂರಾಟ ನಡೆಸಿದ್ದಲ್ಲದೇ ಮನೆಗೆ ನುಗ್ಗಿ ವಿದ್ಯಾರ್ಥಿನಿಯ ಕತ್ತು ಕೊಯ್ಯಲು ಯತ್ನಿಸಿದ ಘಟನೆ ಚಿಂತಾಮಣಿಯಲ್ಲಿ ನಡೆದಿದೆ.

ರಾಯಚೂರು: ಹಾಡುಹಗಲೇ ಕಾಲೇಜು ಹುಡುಗಿಯ ಕತ್ತು ಸೀಳಿ ಬರ್ಬರ ಹತ್ಯೆ; ಆರೋಪಿ ಮುಬಿನ್ ಬಂಧನ
ರಾಜ್ಯ

ರಾಯಚೂರು: ಹಾಡುಹಗಲೇ ಕಾಲೇಜು ಹುಡುಗಿಯ ಕತ್ತು ಸೀಳಿ ಬರ್ಬರ ಹತ್ಯೆ; ಆರೋಪಿ ಮುಬಿನ್ ಬಂಧನ

ಸಿಂಧನೂರು ಸರ್ಕಾರಿ ಕಾಲೇಜಿನಲ್ಲಿ ಎಂಎಸ್​ಸಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಕತ್ತು ಸೀಳಿ ಬರ್ಬರವಾಗಿ ಹತ್ಯೆ ಮಾಡಿರುವಂತಹ ಘಟನೆ ಜಿಲ್ಲೆಯ ಸಿಂಧನೂರಿನ ಹೊರ ಭಾಗದಲ್ಲಿ ನಡೆದಿದೆ.

ತರಗತಿಗೆ ಪಿಸ್ತೂಲ್ ತಂದು ಮುಂದೆ ಕುಳಿತಿದ್ದ ವಿದ್ಯಾರ್ಥಿನಿ ಸೊಂಟಕ್ಕೆ ಗುಂಡು ಹಾರಿಸಿದ ವಿದ್ಯಾರ್ಥಿ!
ದೇಶ

ತರಗತಿಗೆ ಪಿಸ್ತೂಲ್ ತಂದು ಮುಂದೆ ಕುಳಿತಿದ್ದ ವಿದ್ಯಾರ್ಥಿನಿ ಸೊಂಟಕ್ಕೆ ಗುಂಡು ಹಾರಿಸಿದ ವಿದ್ಯಾರ್ಥಿ!

ಸಕ್ರಾ ಪೊಲೀಸ್ ಠಾಣೆ ವ್ಯಾಪ್ತಿಯ ಸುಸ್ತಾ ಮೇಳದ ಬಳಿ ಇರುವ ಕೋಚಿಂಗ್ ಸೆಂಟರ್‌ ನಲ್ಲಿ ಈ ಘಟನೆ ನಡೆದಿದೆ. ಇಂಗ್ಲಿಷ್ ತರಗತಿ ನಡೆಯುತ್ತಿತ್ತು ಎಂದು ಸಂತ್ರಸ್ತ ವಿದ್ಯಾರ್ಥಿನಿ ತಿಳಿಸಿದ್ದಾಳೆ.

ಕ್ಯಾಲಿಫೋರ್ನಿಯಾದಲ್ಲಿ ಹೈದರಾಬಾದ್‌ ಮೂಲದ ವಿದ್ಯಾರ್ಥಿನಿ ನಾಪತ್ತೆ!
ವಿದೇಶ

ಕ್ಯಾಲಿಫೋರ್ನಿಯಾದಲ್ಲಿ ಹೈದರಾಬಾದ್‌ ಮೂಲದ ವಿದ್ಯಾರ್ಥಿನಿ ನಾಪತ್ತೆ!

23 ವರ್ಷದ ಭಾರತೀಯ ವಿದ್ಯಾರ್ಥಿನಿಯೊಬ್ಬಳು ಕಳೆದ ವಾರದಿಂದ ಅಮೆರಿಕದ ಕ್ಯಾಲಿಫೋರ್ನಿಯಾದಲ್ಲಿ ಕಾಣೆಯಾಗಿದ್ದು, ಆಕೆಯನ್ನು ಹುಡುಕುವಲ್ಲಿ ಪೊಲೀಸರು ಸಾರ್ವಜನಿಕರ ಸಹಾಯವನ್ನು ಕೋರಿದ್ದಾರೆ.

ಬೆಂಗಳೂರು: 20 ವರ್ಷದ ಕಾಲೇಜು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ರ‍್ಯಾಪಿಡೋ ಚಾಲಕ; ಪ್ರಕರಣ ದಾಖಲು
ರಾಜ್ಯ

ಬೆಂಗಳೂರು: 20 ವರ್ಷದ ಕಾಲೇಜು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ರ‍್ಯಾಪಿಡೋ ಚಾಲಕ; ಪ್ರಕರಣ ದಾಖಲು

ಬೆಂಗಳೂರು ನಗರದ ಖಾಸಗಿ ವಿಶ್ವವಿದ್ಯಾನಿಲಯದ 20 ವರ್ಷದ ಪದವಿ ವಿದ್ಯಾರ್ಥಿನಿಯೊಬ್ಬರಿಗೆ ಇತ್ತೀಚೆಗೆ ರ‍್ಯಾಪಿಡೋ ಬೈಕ್ ಟ್ಯಾಕ್ಸಿ ಚಾಲಕ ಲೈಂಗಿಕ ಕಿರುಕುಳ ನೀಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. 

ಆ್ಯಸಿಡ್ ನೀಡಿ ಶಾಲೆಯ ಶೌಚಾಲಯ ಕ್ಲೀನ್​ ಮಾಡಿಸಿದ ಶಿಕ್ಷಕರು; ಆಸ್ಪತ್ರೆ ಸೇರಿದ ರಾಮನಗರದ ವಿದ್ಯಾರ್ಥಿನಿ
ರಾಜ್ಯ

ಆ್ಯಸಿಡ್ ನೀಡಿ ಶಾಲೆಯ ಶೌಚಾಲಯ ಕ್ಲೀನ್​ ಮಾಡಿಸಿದ ಶಿಕ್ಷಕರು; ಆಸ್ಪತ್ರೆ ಸೇರಿದ ರಾಮನಗರದ ವಿದ್ಯಾರ್ಥಿನಿ

ಆ್ಯಸಿಡ್‌ನಿಂದ ಶಾಲೆಯ ಶೌಚಾಲಯವನ್ನು ಸ್ವಚ್ಛಗೊಳಿಸಲು ಮುಂದಾದ ವಿದ್ಯಾರ್ಥಿನಿಯೊಬ್ಬಳು ಶನಿವಾರ ಆಸ್ಪತ್ರೆಗೆ ದಾಖಲಾಗಿರುವ ಘಟನೆ ರಾಮನಗರ ಜಿಲ್ಲೆಯಲ್ಲಿ ನಡೆದಿದೆ. ಸಂತ್ರಸ್ತೆಯನ್ನು ಮಾಗಡಿ ತಾಲೂಕಿನ ತೂಬಿನಗೆರೆ ಗ್ರಾಮದ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿ ಒಂಬತ್ತು ವರ್ಷದ ಹೇಮಲತಾ ಎನ್ನಲಾಗಿದೆ.

ಚಿಕ್ಕಬಳ್ಳಾಪುರ ಕಾಲೇಜು ಹಾಸ್ಟೆಲ್‌ನಲ್ಲಿ ಕೋಲಾರ ಮೂಲದ ಇಂಜಿನಿಯರಿಂಗ್ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು
ರಾಜ್ಯ

ಚಿಕ್ಕಬಳ್ಳಾಪುರ ಕಾಲೇಜು ಹಾಸ್ಟೆಲ್‌ನಲ್ಲಿ ಕೋಲಾರ ಮೂಲದ ಇಂಜಿನಿಯರಿಂಗ್ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು

ಚಿಕ್ಕಬಳ್ಳಾಪುರದ ಕಾಲೇಜು ಹಾಸ್ಟೆಲ್‌ನಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿನಿಯು ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಸಾವಿನ ಕುರಿತು ಅನುಮಾನ ವ್ಯಕ್ತಪಡಿಸಿದ ಪೋಷಕರು ಪೊಲೀಸ್ ದೂರು ದಾಖಲಿಸಿದ್ದಾರೆ.

19 ವರ್ಷದ ವಿದ್ಯಾರ್ಥಿನಿ ಮೇಲೆ ಗ್ಯಾಂಗ್‌ರೇಪ್; ಮದುವೆ ಮಾಡಿಸುವಂತೆ ಕೇಳಿದ ಸಂತ್ರಸ್ತೆ; ಒಮ್ಮತದ ಸೆಕ್ಸ್ ಎಂದ ಆರೋಪಿ!
ರಾಜ್ಯ

19 ವರ್ಷದ ವಿದ್ಯಾರ್ಥಿನಿ ಮೇಲೆ ಗ್ಯಾಂಗ್‌ರೇಪ್; ಮದುವೆ ಮಾಡಿಸುವಂತೆ ಕೇಳಿದ ಸಂತ್ರಸ್ತೆ; ಒಮ್ಮತದ ಸೆಕ್ಸ್ ಎಂದ ಆರೋಪಿ!

ತುಮಕೂರು ಜಿಲ್ಲೆಯ 19 ವರ್ಷದ ಪ್ಯಾರಾಮೆಡಿಕಲ್ ವಿದ್ಯಾರ್ಥಿನಿ ಮೇಲೆ ಮಂಗಳವಾರ ಬೆಂಗಳೂರಿನ ಗಿರಿನಗರದಲ್ಲಿ ಆಕೆಯ ಗೆಳೆಯ ಮತ್ತು ಆತನ ಸ್ನೇಹಿತ ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ.