girl students

ನಾಚಿಕೆಗೇಡು: ವಿದ್ಯಾರ್ಥಿನಿಯರು ಬಟ್ಟೆ ಬದಲಿಸುವಾಗ ಮೊಬೈಲ್‌ನಲ್ಲಿ Video ಮಾಡಿದ ಮೂವರು ABVP ಕಾರ್ಯಕರ್ತರು; CCTV ದೃಶ್ಯ ವೈರಲ್!
ದೇಶ

ನಾಚಿಕೆಗೇಡು: ವಿದ್ಯಾರ್ಥಿನಿಯರು ಬಟ್ಟೆ ಬದಲಿಸುವಾಗ ಮೊಬೈಲ್‌ನಲ್ಲಿ Video ಮಾಡಿದ ಮೂವರು ABVP ಕಾರ್ಯಕರ್ತರು; CCTV ದೃಶ್ಯ ವೈರಲ್!

ಈ ಕೃತ್ಯ ಎಸಗಿದ್ದು 20-22 ವರ್ಷದ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ (ABVP) ಕಾರ್ಯಕರ್ತರು ಎಂದು ತಿಳಿದುಬಂದಿದೆ.

ಶಿವಮೊಗ್ಗ: ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ; ಮುಖ್ಯ ಶಿಕ್ಷಕ ಸೇರಿ ಇಬ್ಬರು ಶಿಕ್ಷಕರ ಅಮಾನತು
ರಾಜ್ಯ

ಶಿವಮೊಗ್ಗ: ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ; ಮುಖ್ಯ ಶಿಕ್ಷಕ ಸೇರಿ ಇಬ್ಬರು ಶಿಕ್ಷಕರ ಅಮಾನತು

ಶಿವಮೊಗ್ಗ ಜಿಲ್ಲೆಯ ಶಾಲೆಯೊಂದರಲ್ಲಿ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಕರ್ನಾಟಕ ಶಿಕ್ಷಣ ಇಲಾಖೆ ಶನಿವಾರ ಇಬ್ಬರು ಶಿಕ್ಷಕರನ್ನು ಅಮಾನತುಗೊಳಿಸಿದೆ.

ಬಳ್ಳಾರಿ: ವಸತಿ ಶಾಲೆಯ 226 ವಿದ್ಯಾರ್ಥಿನಿಯರಿಗೆ ಈಗ ಹಳೆಯ ಚಿತ್ರಮಂದಿರವೇ ಪಾಠಶಾಲೆ
ರಾಜ್ಯ

ಬಳ್ಳಾರಿ: ವಸತಿ ಶಾಲೆಯ 226 ವಿದ್ಯಾರ್ಥಿನಿಯರಿಗೆ ಈಗ ಹಳೆಯ ಚಿತ್ರಮಂದಿರವೇ ಪಾಠಶಾಲೆ

ಬಳ್ಳಾರಿ ಜಿಲ್ಲೆಯ ಕುರುಗೋಡು ಪಟ್ಟಣದಲ್ಲಿ ಒಂದು ಕಾಲದ ಚಿತ್ರಮಂದಿರ ಇದೀಗ ಬಾಲಕಿಯರ ಸರ್ಕಾರಿ ವಸತಿ ಶಾಲೆಯಾಗಿ ಮಾರ್ಪಟ್ಟಿದೆ. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ಮೂರು ವರ್ಷಗಳ ಹಿಂದೆ 6 ರಿಂದ 10 ನೇ ತರಗತಿಯ ವಸತಿ ಶಾಲೆಯನ್ನು ಪ್ರಾರಂಭಿಸಿದೆ. ವಸತಿ ಶಾಲೆಯಲ್ಲಿ 226 ಬಾಲಕಿಯರಿದ್ದಾರೆ.

ಸರ್ಕಾರಿ ಅನುದಾನಿತ, ವಸತಿ ಶಾಲೆಗಳಲ್ಲಿ ಶೌಚಾಲಯ ನಿರ್ಮಾಣಕ್ಕೆ ರಾಷ್ಟ್ರೀಯ ಮಾದರಿ ರೂಪಿಸಿ: ಕೇಂದ್ರಕ್ಕೆ ಸುಪ್ರೀಂ
ದೇಶ

ಸರ್ಕಾರಿ ಅನುದಾನಿತ, ವಸತಿ ಶಾಲೆಗಳಲ್ಲಿ ಶೌಚಾಲಯ ನಿರ್ಮಾಣಕ್ಕೆ ರಾಷ್ಟ್ರೀಯ ಮಾದರಿ ರೂಪಿಸಿ: ಕೇಂದ್ರಕ್ಕೆ ಸುಪ್ರೀಂ

ದೇಶಾದ್ಯಂತ ಎಲ್ಲಾ ಸರ್ಕಾರಿ ಅನುದಾನಿತ ಹಾಗೂ ವಸತಿ ಶಾಲೆಗಳಲ್ಲಿ ವಿದ್ಯಾರ್ಥಿನಿಯರ ಸಂಖ್ಯೆಗೆ ಅನುಗುಣವಾಗಿ  ಶೌಚಾಲಯ ನಿರ್ಮಾಣಕ್ಕೆ ರಾಷ್ಟ್ರೀಯ ಮಾದರಿಯನ್ನು ರೂಪಿಸಲು ಸುಪ್ರೀಂ ಕೋರ್ಟ್ ಕೇಂದ್ರಕ್ಕೆ ನಿರ್ದೇಶನ ನೀಡಿದೆ.

ಬೀದರ್: ಕೆರೆಯಲ್ಲಿ ಈಜಲು ಹೋಗಿದ್ದ ವಿದ್ಯಾರ್ಥಿನಿಯರು ನೀರುಪಾಲು!
ರಾಜ್ಯ

ಬೀದರ್: ಕೆರೆಯಲ್ಲಿ ಈಜಲು ಹೋಗಿದ್ದ ವಿದ್ಯಾರ್ಥಿನಿಯರು ನೀರುಪಾಲು!

ಕೆರೆಯಲ್ಲಿ ಈಜಲು ಹೋಗಿದ್ದ 10ನೇ ತರಗತಿ ವಿದ್ಯಾರ್ಥಿನಿಯರಿಬ್ಬರು ಮುಳುಗಿ ನೀರುಪಾಲಾಗಿರುವ ಘಟನೆ ಬಸವಕಲ್ಯಾಣ ತಾಲೂಕಿನ ಫುಲ್ದರ್ ವಾಡಿ ಗ್ರಾಮದಲ್ಲಿ ನಡೆದಿದೆ. 

ವಿಜಯನಗರ: ಹಾಸ್ಟೆಲ್‌ನಲ್ಲಿ ಚಿಕನ್ ಸೇವಿಸಿದ 32 ವಿದ್ಯಾರ್ಥಿನಿಯರು ಅಸ್ವಸ್ಥ, ಆಸ್ಪತ್ರೆಗೆ ದಾಖಲು
ರಾಜ್ಯ

ವಿಜಯನಗರ: ಹಾಸ್ಟೆಲ್‌ನಲ್ಲಿ ಚಿಕನ್ ಸೇವಿಸಿದ 32 ವಿದ್ಯಾರ್ಥಿನಿಯರು ಅಸ್ವಸ್ಥ, ಆಸ್ಪತ್ರೆಗೆ ದಾಖಲು

ಹಾಸ್ಟೆಲ್‌ನಲ್ಲಿ ಬುಧವಾರ ರಾತ್ರಿ ಚಿಕನ್ ಸೇವಿಸಿದ 30ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಅಸ್ವಸ್ಥರಾಗಿದ್ದು, ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ವಿಜಯನಗರ ಜಿಲ್ಲೆಯ ಹೊಸಪೇಟೆ ಪಟ್ಟಣದ ಮೆಟ್ರಿಕ್ ಪರಿಶಿಷ್ಟ ಪಂಗಡದ ವಿದ್ಯಾರ್ಥಿನಿಯರ ಹಾಸ್ಟೆಲ್‌ನಲ್ಲಿ ಈ ಘಟನೆ ನಡೆದಿದೆ.

ಮೋಜಿಗಾಗಿ ಶಾಲೆಯ ವಿದ್ಯಾರ್ಥಿನಿಯರಿಗೆ ವಿದ್ಯುತ್ ಶಾಕ್ ನೀಡಿದ ಇಬ್ಬರು ವ್ಯಕ್ತಿಗಳ ಬಂಧನ!
ದೇಶ

ಮೋಜಿಗಾಗಿ ಶಾಲೆಯ ವಿದ್ಯಾರ್ಥಿನಿಯರಿಗೆ ವಿದ್ಯುತ್ ಶಾಕ್ ನೀಡಿದ ಇಬ್ಬರು ವ್ಯಕ್ತಿಗಳ ಬಂಧನ!

ಆಂಧ್ರಪ್ರದೇಶದಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ವಿಜಯವಾಡದಲ್ಲಿ ಇಬ್ಬರು ಎಲೆಕ್ಟ್ರಿಷಿಯನ್‌ಗಳು ತರಗತಿಯ ಕೊಠಡಿಯಲ್ಲಿ ಸ್ಟೀಲ್ ಬೆಂಚಿನ ಮೇಲೆ ಕುಳಿತಿದ್ದ ಮೂವರು ಪ್ರೌಢಶಾಲಾ ವಿದ್ಯಾರ್ಥಿನಿಯರಿಗೆ 'ಮೋಜಿಗಾಗಿ' ಉದ್ದೇಶಪೂರ್ವಕವಾಗಿ...

ವಿದ್ಯಾರ್ಥಿ ಬಸ್ ಪಾಸ್ ವಿತರಿಸಲು ಪ್ರಾರಂಭಿಸಿದ ಬಿಎಂಟಿಸಿ; ಅರ್ಜಿ ಸಲ್ಲಿಸುವುದು ಹೇಗೆ ತಿಳಿಯಿರಿ...
ರಾಜ್ಯ

ವಿದ್ಯಾರ್ಥಿ ಬಸ್ ಪಾಸ್ ವಿತರಿಸಲು ಪ್ರಾರಂಭಿಸಿದ ಬಿಎಂಟಿಸಿ; ಅರ್ಜಿ ಸಲ್ಲಿಸುವುದು ಹೇಗೆ ತಿಳಿಯಿರಿ...

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) 2023-24ನೇ ಸಾಲಿಗೆ ಆನ್‌ಲೈನ್ ಮತ್ತು ಆಫ್‌ಲೈನ್‌ನಲ್ಲಿ ರಿಯಾಯಿತಿ ದರದಲ್ಲಿ ವಿದ್ಯಾರ್ಥಿ ಬಸ್ ಪಾಸ್‌ಗಳನ್ನು ವಿತರಿಸಲು ಪ್ರಾರಂಭಿಸಿದೆ. 

ಶಾಲಾ-ಕಾಲೇಜು ವಿದ್ಯಾರ್ಥಿನಿಯರಿಗೆ ಇನ್ಮುಂದೆ ಬಸ್ ಪಾಸ್ ಬೇಡ; ಶಕ್ತಿ ಕಾರ್ಡ್ ವಿತರಿಸಲು ಸರ್ಕಾರ ಚಿಂತನೆ!
ರಾಜ್ಯ

ಶಾಲಾ-ಕಾಲೇಜು ವಿದ್ಯಾರ್ಥಿನಿಯರಿಗೆ ಇನ್ಮುಂದೆ ಬಸ್ ಪಾಸ್ ಬೇಡ; ಶಕ್ತಿ ಕಾರ್ಡ್ ವಿತರಿಸಲು ಸರ್ಕಾರ ಚಿಂತನೆ!

ಶಾಲಾ-ಕಾಲೇಜು ವಿದ್ಯಾರ್ಥಿನಿಯರಿಗೂ ಉಚಿತ ಬಸ್ ಯೋಜನೆ ಲಭಿಸುವಂತೆ ಮಾಡಲು ಸರ್ಕಾರ ಮುಂದಾಗಿದ್ದು, ಶಕ್ತಿ ಕಾರ್ಡ್ ಗಳ ವಿತರಿಸಲು ಚಿಂತನೆ ನಡೆಸುತ್ತಿದೆ ಎಂದು ತಿಳಿದುಬಂದಿದೆ.