Girl suicide

ಚಿಕ್ಕಮಗಳೂರು: ಸಾಂಬಾರ್ ಮಾಡಿಲ್ಲವೆಂದು ತಂದೆ ಬೈದಿದ್ದಕ್ಕೆ ಪುತ್ರಿ ನೇಣಿಗೆ ಶರಣು
ಚಿಕ್ಕಮಗಳೂರಿನ ಮೂಡಿಗೆರೆಯ ದೇವವೃಂದ ಗ್ರಾಮದಲ್ಲಿ ಯುವತಿಯೊಬ್ಬಳು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಮೃತಳನ್ನು 22 ವರ್ಷದ ಸೌಜನ್ಯ ಪೂಜಾರಿ ಎಂದು ಗುರುತಿಸಲಾಗಿದೆ. ಸಾಂಬಾರ್ ಮಾಡಿಲ್ಲವೆಂದು ತಂದೆ ಬೈದಿದ್ದಕ್ಕೆ ಸೌಜನ್ಯ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ...

ಕಲಬುರಗಿ: 'ಪ್ರೀತ್ಸೆ ಪ್ರೀತ್ಸೆ' ಅಂತಾ ಅಪ್ರಾಪ್ತೆ ಪ್ರಾಣಕ್ಕೆ ಎರವಾದ ಮುಸ್ಲಿಂ ಯುವಕನ ಬಂಧನ
ಇನ್ನೂ ಬಾಲಕಿ ಸಾವಿಗೆ ನ್ಯಾಯ ಸಿಗಬೇಕು ಎಂದು ಘಟನೆಯನ್ನು ಖಂಡಿಸಿ ಜೇವರ್ಗಿ ಪಟ್ಟಣದಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಸಮಾಜದಿಂದ ಟೈರ್‌ಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಿದ್ದರು.

ಬೆಂಗಳೂರು: ಅಪಾರ್ಟ್ ಮೆಂಟ್ ನ 10ನೇ ಮಹಡಿಯಿಂದ ಜಿಗಿದು ಯುವತಿ ಆತ್ಮಹತ್ಯೆಗೆ ಶರಣು
ಅಪಾರ್ಟ್ ಮೆಂಟ್ ನಿಂದ ಜಿಗಿದು ಯುವತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ಯಲಹಂಕದಲ್ಲಿ ನಡೆದಿದೆ. ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಶರ್ಮಾ ಎರಡು ವರ್ಷಗಳ ಹಿಂದೆ ವಿವಾಹವಾಗಿದ್ದರು. ಇಲ್ಲಿ ತನ್ನ ಅತ್ತೆಯೊಂದಿಗೆ ವಾಸವಿದ್ದ ಶರ್ಮಾ ಗುರುವಾರ ರಾತ್ರಿ 10ನೇ ಮಹಡಿಯಿಂದ ಜಿಗಿದಿದ್ದಾಳೆ.
ಬೆಂಗಳುರು: ಕೆಎಸ್ ಒಯು ಮಾನ್ಯತೆ ರದ್ದು, ಮನನೊಂದ ಯುವತಿ ಆತ್ಮಹತ್ಯೆ
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ (ಕೆ ಎಸ್ ಓ ಯು) ಮಾನ್ಯತೆ ರದ್ದಾದ ಕಾರಣ ಬೆಂಗಳೂರಿನ ಯುವತಿಯೊಬ್ಬಳು ಆತ್ಮಹತ್ಯೆಗೆ ಶರಣಾಗಿದ್ದಾಳೆ.

