girl

ಚಿಕ್ಕಮಗಳೂರು: ಡೆಂಗ್ಯೂ ಸೋಂಕಿಗೆ ಆರು ವರ್ಷದ ಬಾಲಕಿ ಬಲಿ
ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಬಾಲಕಿ ಸಾನಿಯಾಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಚಿಕಿತ್ಸೆ ಫಲಿಸದೆ ಬಾಲಕಿ ಸಾವನ್ನಪ್ಪಿದ್ದಾಳೆ.

ಕೊಪ್ಪಳ: ಗುಟ್ಕಾ ತಂದುಕೊಡದ ಬಾಲಕಿಯ ಕೊಂದು ಚೀಲದಲ್ಲಿ ಬಚ್ಚಿಟ್ಟ ಪಾಪಿ!
ಗುಟ್ಕಾ ಖರೀದಿಸಿ ತಂದುಕೊಡದ 7 ವರ್ಷದ ಬಾಲಕಿಯೊಬ್ಬಳನ್ನು ಹತ್ಯೆ ಮಾಡಿ, ಮೃತದೇಹವನ್ನು ಚೀಲದಲ್ಲಿ ಬಚ್ಚಿಟ್ಟ ಪ್ರಕರಣವೊಂದು ಕೊಪ್ಪಳದ ಕಿನ್ನಾಲ್ ಗ್ರಾಮದಲ್ಲಿ ನಡೆದಿದೆ.

ಹುಬ್ಬಳ್ಳಿ: ಪ್ರೀತಿ ನಿರಾಕರಿಸಿದ ಯುವತಿಯನ್ನು ಮಲಗಿದ್ದಲ್ಲೇ ಬರ್ಬರವಾಗಿ ಹತ್ಯೆಗೈದ ಯುವಕ!
ಮೃತ ಯುವತಿಯನ್ನು ಅಂಜಲಿ ಅಂಬಿಗೇರ ಎಂದು ಗುರುತಿಸಲಾಗಿದ್ದು, ವಿಶ್ವ ಅಲಿಯಾಸ್ ಗಿರೀಶ್ ಎಂಬಾತ ಯುವತಿಯನ್ನು ಹತ್ಯೆ ಮಾಡಿದ್ದು, ಸದ್ಯ ತಲೆಮರೆಸಿಕೊಂಡಿದ್ದಾನೆ.

ಮುಂಬೈ: ಏಳು ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ, ಶಾಲೆಯ ಪ್ಯೂನ್ ಬಂಧನ
ವಾಣಿಜ್ಯ ನಗರಿ ಮುಂಬೈನ ಸಾಂತಾಕ್ರೂಜ್ ಪ್ರದೇಶದಲ್ಲಿನ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಏಳು ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದ ಮೇಲೆ ಶಾಲೆಯೊಂದರ ಪ್ಯೂನ್‌ನನ್ನು ಬಂಧಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಕಂಠಪೂರ್ತಿ ಕುಡಿದು ಕಾರು ಚಲಾಯಿಸಿದ್ದನ್ನು ಪ್ರಶ್ನಿಸಿದ ಆಟೋ ಚಾಲಕನ ಮೇಲೆ ಯುವತಿ ಹಲ್ಲೆ, ರಂಪಾಟ!
ನಗರ ಜೀವನಶೈಲಿ ಅನುಕರಣೆ, ಆಧುನಿಕತೆಗೆ ಮಾರುಹೋಗಿ ಯುವತಿಯರು ಮದ್ಯಪಾನ, ಡ್ರಗ್ಸ್ ಚಟಗಳಿಗೆ ಬಲಿಯಾಗುತ್ತಿರುವುದು ಸಾಮಾನ್ಯವಾಗಿದೆ. ಯುವತಿಯರು ಮದ್ಯಪಾನ ಮಾಡಿ ಸಾರ್ವಜನಿಕವಾಗಿ ಕಿರಿಕ್ ಮಾಡಿಕೊಳ್ಳುವ ಅನೇಕ ಘಟನೆಗಳು ನಡೆಯುತ್ತವೆ.

ಸೋನು ಗೌಡ ಬಂಧನ ಪ್ರಕರಣ: ರಾಯಚೂರಿಗೆ ತೆರಳಿ ಬಾಲಕಿ ಮನೆಯಲ್ಲಿ ಸ್ಥಳ ಮಹಜರು ನಡೆಸಿದ ಪೊಲೀಸರು
ಗ್ರಾಮಸ್ಥರ ಆಕ್ರೋಶ, ಸೋನು ಗೌಡ ಮೇಲೆ ಮುತ್ತಿಗೆ ಯತ್ನ

ಬಾಗಲಕೋಟೆ: ಕಳ್ಳತನದ ಆರೋಪದ ಮೇಲೆ ಬಾಲಕಿಗೆ ವಿವಸ್ತ್ರಗೊಳಿಸಿ ಅವಮಾನ; ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ
ಪರ್ಸಿನಲ್ಲಿರುವ ಹಣ ಕದ್ದಿರುವ ಆರೋಪದ ಹಿನ್ನೆಲೆಯಲ್ಲಿ ಮನನೊಂದ ಬಾಲಕಿ ತಾಲ್ಲೂಕಿನ ಹಳೆ ಕದಾಂಪುರ ಗ್ರಾಮದಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಲಾ ಶಿಕ್ಷಕಿ ಮತ್ತು ಮುಖ್ಯೋಪಾಧ್ಯಾಯರ ವಿರುದ್ಧ ಎಫ್ಐಆರ್ ದಾಖಲಾಗಿದೆ.

ತಮಿಳುನಾಡು: ಬೀದಿ ಕಾಮಣ್ಣರಿಂದ ತಪ್ಪಿಸಿಕೊಳ್ಳಲು ಓಡಿಹೋಗುತ್ತಿದ್ದ ಯುವತಿ ಕಾರಿಗೆ ಸಿಲುಕಿ ಸಾವು!
ತನ್ನೊಡನೆ ಅನುಚಿತವಾಗಿ ವರ್ತಿಸಿದ ವ್ಯಕ್ತಿಗಳಿಂದ ತಪ್ಪಿಸಿಕೊಳ್ಳಲು ಓಡಿಹೋಗಲು ಯತ್ನಿಸುತ್ತಿದ್ದ ವೇಳೆ 20 ವರ್ಷದ ಯುವತಿ ಕಾರಿಗೆ ಸಿಲುಕಿ ಸಾವನ್ನಪ್ಪಿರುವ ಘಟನೆ ಚೆನ್ನೈನ ತಿರುವಣ್ಣಾಮಲೈ ನಲ್ಲಿ ನಡೆದಿದೆ.

ಈಜುಕೊಳದಲ್ಲಿ ಬಾಲಕಿ ಸಾವು: ಅಪಾರ್ಟ್ ಮೆಂಟ್ ಸಂಘದ ಅಧ್ಯಕ್ಷ ಸೇರಿ 7 ಮಂದಿ ಬಂಧನ
ಇತ್ತೀಚೆಗೆ ವರ್ತುರು ಸಮೀಪದ ಪ್ರೆಸ್ಟೀಜ್ ಲೇಕ್ ಸೈಡ್ ಹೆಬಿಬಾಬ್ ಅಪಾರ್ಟ್ ಮೆಂಟ್'ನ ಈಜು ಕೊಳದಲ್ಲಿ ವಿದ್ಯುತ್ ಸ್ಪರ್ಶಿಸಿ 10 ವರ್ಷದ ಬಾಲಕಿ ಮೃತಪಟ್ಟಿದ್ದ ಪ್ರಕರಣ ಸಂಬಂಧ ಅಪಾರ್ಟ್ ಮೆಂಟ್ ನಿವಾಸಿಗಳ ಸಂಘದ ಅಧ್ಯಕ್ಷ ಸೇರಿದಂತೆ 7 ಮಂದಿಯನ್ನು ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ.

