girl

ಬೆಂಗಳೂರು: ಪ್ರೀಸ್ಕೂಲ್ ಕಟ್ಟಡದಿಂದ ಬಿದಿದ್ದ ನಾಲ್ಕು ವರ್ಷದ ಮಗು ಸಾವು!
ಫ್ರಿಸ್ಕೂಲ್ ಕಟ್ಟಡದ ಮೂರನೇ ಮಹಡಿಯಿಂದ ಬಿದಿದ್ದ ನಾಲ್ಕು ವರ್ಷದ ಬಾಲಕಿ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಚೆಳ್ಳೆಕೆರೆಯಲ್ಲಿ ನಡೆದಿದೆ. ಜನವರಿ 22 ರಂದು ಆಟವಾಡುತ್ತಿದ್ದಾಗ ಮೂರನೇ ಮಹಡಿಯಿಂದ ಕೆಳಗೆ ಬಿದ್ದು ತೀವ್ರವಾಗಿ ಗಾಯಗೊಂಡಿದ್ದ ಬಾಲಕಿ ಗಿಯನ್ನಾ ಆನ್ ಜಿಟೊವನ್ನು ಹೆಬ್ಬಾಳದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಬೆಂಗಳೂರಿನಲ್ಲಿ ಹೃದಯ ವಿದ್ರಾವಕ ಘಟನೆ: 29ನೇ ಮಹಡಿಯಿಂದ ಜಿಗಿದು 12 ವರ್ಷದ ಬಾಲಕಿ ಆತ್ಮಹತ್ಯೆ
ಅಪಾರ್ಟ್‌ಮೆಂಟ್‌ವೊಂದರ 29ನೇ ಮಹಡಿಯ ಬಾಲ್ಕನಿಯಿಂದ ಜಿಗಿದು 12 ವರ್ಷದ ಬಾಲಕಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಹುಳಿಮಾವು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಬೆಂಗಳೂರಿನ ವರ್ತೂರಿನ ಅಪಾರ್ಟ್ ಮೆಂಟಿನಲ್ಲಿ ಬಾಲಕಿ ಸಾವಿಗೆ ಟ್ವಿಸ್ಟ್: ಸ್ವಿಮ್ಮಿಂಗ್ ಪೂಲ್ ಗೆ ಬಿದ್ದು ಮೃತ್ಯು ಎಂದು ತಂದೆಯಿಂದ ದೂರು
ವಿದ್ಯುತ್ ತಂತಿ ಸ್ಪರ್ಶಿಸಿ ಬಾಲಕಿ ಮೃತಪಟ್ಟಿದ್ದಾಳೆ ಎಂದು ಆರಂಭದಲ್ಲಿ ಆರೋಪಿಸಲಾಗಿದ್ದ ಕೇಸಿಗೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಇಂದು ಶುಕ್ರವಾರ ಬೆಳಗ್ಗೆ ಬಾಲಕಿ ಅಪಾರ್ಟ್ ಮೆಂಟಿನ ಸ್ವಿಮ್ಮಿಂಗ್ ಪೂಲ್ ಗೆ ಬಿದ್ದು ಮೃತಪಟ್ಟಿದ್ದಾಳೆ ಎಂದು ಬಾಲಕಿಯ ತಂದೆ ಪೊಲೀಸರಿಗೆ ಇಂದು ಶುಕ್ರವಾರ ದೂರು ನೀಡಿದ್ದು, ಮರಣೋತ್ತರ ಪರೀಕ್ಷೆಯ ನಂತರವಷ್ಟೇ ಸತ್ಯ ಹೊರಬರಬೇಕಿದೆ.

ತುಮಕೂರು: ಯುವತಿಯಂತೆ ನಟಿಸಿ ವಿದ್ಯಾರ್ಥಿಗೆ ಲಕ್ಷಾಂತರ ರು. ವಂಚಿಸಿದ್ದ ಯುವಕನ ಬಂಧನ
ಹುಡುಗಿಯಂತೆ ನಟಿಸಿ ವ್ಯಕ್ತಿಯೊಬ್ಬರಿಗೆ 6.87 ಲಕ್ಷ ರೂ.ಗಳನ್ನು ವಂಚಿಸಿದ ಆರೋಪದ ಮೇಲೆ ಶಿವಮೊಗ್ಗದ ಯುವಕನೊಬ್ಬನನ್ನು ಸೈಬರ್ ಎಕನಾಮಿಕ್ಸ್ ಮತ್ತು ನಾರ್ಕೋಟಿಕ್ಸ್ (ಸಿಇಎನ್) ಕ್ರೈಂ ಪೊಲೀಸರು ಬಂಧಿಸಿದ್ದಾರೆ.

ಶಬರಿಮಲೆ: ಅಯ್ಯಪ್ಪನ ದರ್ಶನಕ್ಕೆ ಬಂದ 12 ವರ್ಷದ ಬಾಲಕಿ ಕುಸಿದುಬಿದ್ದು ಸಾವು
ಕೇರಳದ ಶಬರಿಮಲೆ ದೇಗುಲದಲ್ಲಿ ದರ್ಶನಕ್ಕಾಗಿ ಸರತಿ ಸಾಲಿನಲ್ಲಿ ನಿಂತಿದ್ದ ತಮಿಳುನಾಡಿನ 12 ವರ್ಷದ ಬಾಲಕಿಯೊಬ್ಬಳು ಇದ್ದಕ್ಕಿದ್ದಂತೆ ಕುಸಿತುಬಿದ್ದು ಸಾವನ್ಪನ್ನಪ್ಪಿದ ಘಟನೆ ನಡೆದಿದೆ.

ತುಮಕೂರು: ಮೇಣದ ಬತ್ತಿ ಬೆಳಕಿನಲ್ಲಿ ಬೈಕ್ ಗೆ ಪೆಟ್ರೋಲ್ ಹಾಕುವಾಗ ಅವಘಡ; 16 ವರ್ಷದ ಬಾಲಕಿ ಸಾವು
ಬೆಂಕಿ ಅವಘಡದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಬಾಲಕಿಯೋರ್ವಳು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ಘಟನೆ ತಾಲೂಕಿನ ಅಮೃತ್ತೂರು ಪೊಲೀಸ್ ಠಾಣಾ ವ್ಯಾಪ್ತಿಯ ಕಟ್ಟಿಗೆಹಳ್ಳಿ ಗ್ರಾಮದಲ್ಲಿ ಸಂಭವಿಸಿದೆ.

ಮದುವೆಯಾಗಲು ನಿರಾಕರಣೆ: ಪ್ರಿಯಕರನನ್ನು ಕೊಡಲಿಯಿಂದ ಕೊಚ್ಚಿ ಕೊಂದ ಯುವತಿ!
ಮದುವೆಯಾಗಲು ನಿರಾಕರಿಸಿದ ಪ್ರಿಯಕರನನ್ನು 20 ವರ್ಷದ ಯುವತಿಯೊಬ್ಬಳು ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿದ್ದಾಳೆ.ಜಾರ್ಖಂಡ್‌ನ ಪಲಾಮು ಜಿಲ್ಲೆಯ ಪಟಾನ್ ಪೊಲೀಸ್ ಠಾಣೆ ವ್ಯಾಪ್ತಿಯ ಕೊಲ್ಹುವಾ ಗ್ರಾಮದ ಬಳಿ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಧಾರವಾಡ: ಪ್ರಚಾರದ ಹುಚ್ಚಿಲ್ಲದೆ ಸಹಾಯ; ಬಡ ವಿದ್ಯಾರ್ಥಿನಿಯ ಶಿಕ್ಷಣಕ್ಕೆ ಕ್ರಿಕೆಟಿಗ ಕೆ.ಎಲ್. ರಾಹುಲ್ ನೆರವು
ಟೀಂ ಇಂಡಿಯಾ ಕ್ರಿಕೆಟಿಗ ಕೆ ಎಲ್ ರಾಹುಲ್ ಅಂತರಾಷ್ಟ್ರೀಯ ಕ್ರಿಕೆಟ್ ಪಿಚ್‌ಗಳಲ್ಲಿ ದೊಡ್ಡ ಮೊತ್ತದ ರನ್ ಗಳಿಸುವುದು ಮಾತ್ರವಲ್ಲ, ಮೈದಾನದ ಹೊರಗೆ ಅವರ ಹೃದಯ ವೈಶಾಲ್ಯತೆ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ.

ಪ್ರಿಯಕರನನ್ನು ಭೇಟಿಯಾಗದಂತೆ ತಡೆದ ತಾಯಿಗೆ ವಿಷ ಬೆರೆಸಿದ ಚಹಾ ಕುಡಿಸಿದ ಬಾಲಕಿ!
ಉತ್ತರ ಪ್ರದೇಶದ ರಾಯ ಬರೇಲಿಯಲ್ಲಿ ತನ್ನ ಪ್ರಿಯಕರನನ್ನು ಭೇಟಿಯಾಗದಂತೆ ತಡೆದಿದ್ದಕ್ಕೆ 16 ವರ್ಷದ ಬಾಲಕಿಯೊಬ್ಬಳು ತನ್ನ ತಾಯಿಗೆ ವಿಷವಿಕ್ಕಿರುವ ಆಘಾತಕಾರಿ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

