girl

ಮಂಡ್ಯ: ಜಾಯಿಂಟ್ ವ್ಹೀಲ್‌ನಲ್ಲಿ ಆಡುವಾಗ ಸಿಲುಕಿಕೊಂಡ ಕೂದಲು; ಕಿತ್ತು ಬಂತು ಬಾಲಕಿ ತಲೆಯ ನೆತ್ತಿ ಭಾಗ
ಭೀಕರ ಅಪಘಾತವೊಂದರಲ್ಲಿ ಜಾಯಿಂಟ್ ವ್ಹೀಲ್‌ನಲ್ಲಿ ಸವಾರಿ ಮಾಡುವಾಗ ಕೂದಲು ಸಿಕ್ಕಿಹಾಕಿಕೊಂಡಿದ್ದರಿಂದ ಬಾಲಕಿಯ ನೆತ್ತಿಯ ಒಂದು ಭಾಗವು ಕಿತ್ತುಹೋಗಿದೆ. ಹೀಗಾಗಿ ಬಾಲಕಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ ಎಂದು ಸೋಮವಾರ ಪೊಲೀಸರು ತಿಳಿಸಿದ್ದಾರೆ.

ಬೆಳಗಾವಿ: ತನ್ನ ಗ್ರಾಮಕ್ಕೆ ಬಸ್ ಸೇವೆಗೆ ಆಗ್ರಹಿಸಿ ಪ್ರತಿಭಟಿಸುತ್ತಿದ್ದ ಬಾಲಕಿ ರಸ್ತೆ ಅಪಘಾತದಲ್ಲಿ ನಿಧನ
ತನ್ನ ಗ್ರಾಮಕ್ಕೆ ನಿತ್ಯ ಬಸ್ ಸಂಚಾರಕ್ಕೆ ಆಗ್ರಹಿಸಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮನೆಗೆ ಮರಳುತ್ತಿದ್ದ 8ನೇ ತರಗತಿ ಬಾಲಕಿಯೊಬ್ಬಳು ರಸ್ತೆ ಅಪಘಾತದಲ್ಲಿ ಮೃತಪಟ್ಟಿಸುವ ಘಟನೆ ಕಿತ್ತೂರು ತಾಲೂಕಿನ ನಿಚ್ಚಣಕಿ ಗ್ರಾಮದಲ್ಲಿ ನಡೆದಿದೆ.

1 ಕೋಟಿ ರೂ. ಮೌಲ್ಯದ ಚಿನ್ನವನ್ನು ಒಳ ಉಡುಪುಗಳಲ್ಲಿ ಬಚ್ಚಿಟ್ಟಿದ್ದ ಕೇರಳದ ಯುವತಿ ಬಂಧನ
ಕೋಯಿಕ್ಕೋಡ್ ವಿಮಾನ ನಿಲ್ದಾಣದ ಹೊರಗೆ 19 ವರ್ಷದ ಯುವತಿಯೊಬ್ಬಳು ತನ್ನ ಒಳಉಡುಪುಗಳಲ್ಲಿ ಬಚ್ಚಿಟ್ಟುಕೊಂಡಿದ್ದ 1 ಕೋಟಿ ರೂ. ಮೌಲ್ಯದ ಚಿನ್ನವನ್ನು ವಶಪಡಿಸಿಕೊಂಡಿದ್ದು, ಆಕೆಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೈಸೂರು: ಟಿ ನರಸೀಪುರದಲ್ಲಿ ಚಿರತೆ ದಾಳಿಗೆ ಮತ್ತೊಂದು ಬಲಿ; ಕಾಲೇಜು ವಿದ್ಯಾರ್ಥಿನಿ ಸಾವು
ಮೈಸೂರು ಜಿಲ್ಲೆಯ ಟಿ ನರಸೀಪುರದ ತಾಲೂಕಿನಲ್ಲಿ ತಿಂಗಳ ಹಿಂದೆಯಷ್ಟೇ ಚಿರತೆ ದಾಳಿಯಿಂದ ಎಂ.ಎಲ್.ಹುಂಡಿ ಗ್ರಾಮದ ಯುವಕನೊಬ್ಬ ಬಲಿಯಾದ ನೆನಪು ಮಾಸುವ ಮುನ್ನವೇ ಚಿರತೆ ಮತ್ತೊಂದು ಬಲಿಯನ್ನು ಪಡೆದಿದೆ.

ಯುವತಿಯ ಸಾಮೂಹಿಕ ಅತ್ಯಾಚಾರ ಪ್ರಕರಣ: ರ‍್ಯಾಪಿಡೊಗೆ ಕಾನೂನು ಸಂಕಷ್ಟ?
ಎಲೆಕ್ಟ್ರಾನಿಕ್ ಸಿಟಿಯಲ್ಲಿ 22 ವರ್ಷದ ಯುವತಿಯೊಬ್ಬಳ ಮೇಲೆ ರ‍್ಯಾಪಿಡೊ ಬೈಕ್ ಸವಾರ ಮತ್ತು ಆತನ ಸ್ನೇಹಿತ ಸಾಮೂಹಿಕ ಅತ್ಯಾಚಾರವೆಸಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೈಕ್ ಟ್ಯಾಕ್ಸಿ ಅಗ್ರಿಗೇಟರ್ ರಾಪಿಡೋಗೆ ಕಾನೂನು ಸಂಕಷ್ಟ ಎದುರಾಗಲಿದೆ.

ತಂದೆಯ ಜೀವ ರಕ್ಷಿಸಿ ಸಾಹಸ ಮೆರೆದ ಬಾಲಕಿಗೆ ಶೌರ್ಯ ಪ್ರಶಸ್ತಿ!
ಸಾಹಸ ಮೆರೆದು ತಂದೆಯ ಜೀವ ರಕ್ಷಿಸಿದ ಉತ್ತರ ಕನ್ನಡ ಜಿಲ್ಲೆಯ ಬಾಲಕಿ, ಇದೀಗ ರಾಜ್ಯ ಸಮಾಜ ಕಲ್ಯಾಣ ಇಲಾಖೆಯಿಂದ ನೀಡುವ ಶೌರ್ಯ ಪ್ರಶಸ್ತಿಗೆ ಆಯ್ಕೆಯಾಗಿದ್ದಾಳೆ.

ಉಡುಪಿ: ಹೃದಯಾಘಾತದಿಂದ 13 ವರ್ಷದ ಬಾಲಕಿ ಸಾವು!
ಹೃದಯಾಘಾತದಿಂದ 13 ವರ್ಷದ ಬಾಲಕಿಯೊಬ್ಬಳು ಮೃತ ಪಟ್ಟಿರೋ ಘಟನೆ ಕುಂದಾಪುರ ತಾಲೂಕು ವ್ಯಾಪ್ತಿಯ ತಲ್ಲೂರಿನಲ್ಲಿ ನಡೆದಿದೆ.

ಭಾರತ್ ಜೋಡೋ ಯಾತ್ರೆ: ರಾಹುಲ್ ಗಾಂಧಿಯನ್ನು ಭೇಟಿಯಾಗಿ ಕಣ್ಣೀರು ಹಾಕಿದ ಹುಡುಗಿ, ವಿಡಿಯೋ!
ಕಾಂಗ್ರೆಸ್ ಪಕ್ಷದ 'ಭಾರತ್ ಜೋಡೋ ಯಾತ್ರೆ'ಯಲ್ಲಿ ರಾಹುಲ್ ಗಾಂಧಿಯನ್ನು ಭೇಟಿಯಾದ ನಂತರ ಹುಡುಗಿಯೊಬ್ಬಳು ತನ್ನ ಭಾವನೆಗಳನ್ನು ನಿಯಂತ್ರಿಸಲು ಸಾಧ್ಯವಾಗದೇ ಕಣ್ಣೀರು ಹಾಕಿದ್ದಾಳೆ.

ಬೆಂಗಳೂರಿನಲ್ಲಿ ಮಳೆ: ವಿದ್ಯುತ್ ತಗುಲಿ ಯುವತಿ ಬಲಿ; ಬೆಸ್ಕಾಂ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿದ ಪೋಷಕರು
ಮೊನ್ನೆ ಭಾನುವಾರದಿಂದ ಸತತವಾಗಿ ಸುರಿಯುತ್ತಿರುವ ಧಾರಾಕಾರ ಮಳೆಗೆ ಬಹುತೇಕ ಕಡೆ ಪ್ರವಾಹವೇ ಉಂಟಾಗಿ ಪರಿಸ್ಥಿತಿ ನಿಯಂತ್ರಣ ಮೀರಿ ಹೋಗುತ್ತಿದೆ. ಧಾರಾಕಾರ ಮಳೆ, ಬೆಸ್ಕಾಂ ನಿರ್ಲಕ್ಷ್ಯಕ್ಕೆ ಜೀವವೊಂದು ಬಲಿಯಾಗಿದೆ.

