ವಿದೇಶಅಫ್ಘಾನಿಸ್ತಾನದಲ್ಲಿ ಮಾಧ್ಯಮಿಕ ಶಾಲೆಗೆ ಬಾಲಕಿಯರಿಗೆ, ಶಿಕ್ಷಕಿಯರಿಗೆ ಪ್ರವೇಶವಿಲ್ಲ, ಮಹಿಳಾ ಸಚಿವಾಲಯ ಬಂದ್
ಅಫ್ಘಾನಿಸ್ತಾನದ ಹೊಸ ತಾಲಿಬಾನ್ ಸರ್ಕಾರ ಮಾಧ್ಯಮಿಕ ಶಾಲೆಗಳನ್ನು ಪುನಾರಂಭ ಮಾಡಿದ್ದು, ವಿದ್ಯಾರ್ಥಿಗಳು(ಗಂಡು ಮಕ್ಕಳು) ಶಿಕ್ಷಕರು ಮಾತ್ರ ಶಾಲೆಗೆ ಹಾಜರಾಗುವಂತೆ ಸರ್ಕಾರದ ಆದೇಶದಲ್ಲಿ ಉಲ್ಲೇಖಿಸಲಾಗಿದೆ.