ದೇಶಲಡಾಖ್: ಪತಿಯ ಬಿಡುಗಡೆ ಕೋರಿ ಸುಪ್ರೀಂ ಕೋರ್ಟ್ ಮೊರೆ ಹೋದ ವಾಂಗ್ಚುಕ್ ಪತ್ನಿ ಗೀತಾಂಜಲಿ
ಗೀತಾಂಜಲಿ ಆಂಗ್ಮೋ ಅವರು ಸಂವಿಧಾನದ 32ನೇ ವಿಧಿಯಡಿ ಹೇಬಿಯಸ್ ಕಾರ್ಪಸ್ ಅರ್ಜಿ ಸಲ್ಲಿಸಿ, ತಮ್ಮ ಪತಿಯ ಬಂಧನ ಅಸಂವಿಧಾನಿಕ ಎಂದು ಆಕ್ಷೇಪಿಸಿದ್ದಾರೆ. ತುರ್ತು ಆಧಾರದ ಮೇಲೆ ಅವರನ್ನು ಬಿಡುಗಡೆ ಮಾಡುವಂತೆ ಕೋರಿದ್ದಾರೆ.