Gitanjali J Angmo

'ದಿ ಒಡಿಸ್ಸಿ' ಚಿತ್ರ ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದ ಸೋನಮ್ ವಾಂಗ್ಚುಕ್ ಪತ್ನಿ; ಬಾಲಿವುಡ್‌ಗೆ ಸಂದೇಶ!
ಗೀತಾಂಜಲಿ ಜೆ ಆಂಗ್ಮೋ ಅವರು ಆ ಪೋಸ್ಟ್‌ನೊಂದಿಗೆ ನಿರ್ದೇಶಕ ಕ್ರಿಸ್ಟೋಫರ್ ನೋಲನ್ ಅವರೊಂದಿಗಿನ ಹಳೆಯ ಫೋಟೊವೊಂದನ್ನು ಹಂಚಿಕೊಂಡಿದ್ದಾರೆ.

ಉಪವಾಸ ಸತ್ಯಾಗ್ರಹ ಅಂತ್ಯ: ಸೋನಮ್ ವಾಂಗ್‌ಚುಕ್ ವಿರುದ್ಧ ಟೀಕೆ; ಪತ್ನಿ ಗೀತಾಂಜಲಿ ಗರಂ!
ಉಪವಾಸದ ಅವಧಿಯಲ್ಲಿ ಒಟ್ಟು 11 ಕೆಜಿ ತೂಕವನ್ನು ಕಳೆದುಕೊಂಡಿರುವ ವಾಂಗ್‌ಚುಕ್ ಈಗ ತೀವ್ರ ನಿಗಾ ಘಟಕದಲ್ಲಿ (ICU) ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿಸಿದ್ದಾರೆ.

ಆಸ್ಪತ್ರೆ ಸೇರಿದ್ದಾರೆ ಅಷ್ಟೇ, ಉಪವಾಸ ಮುಂದುವರಿದಿದೆ; ನನ್ನ ಅನುಮತಿ ಇಲ್ಲದೆ ಚಿಕಿತ್ಸೆ ಬೇಡ: ಸೋನಮ್ ವಾಂಗ್ಚುಕ್ ಪತ್ನಿ
ಈ ಚಳುವಳಿ ನೀಟ್ ಪತ್ರಿಕೆ ಸೋರಿಕೆಯ ವಿಷಯವನ್ನು ಮೀರಿ ಶಿಕ್ಷಣ ವ್ಯವಸ್ಥೆಯಲ್ಲಿ ಸುಧಾರಣೆಗಳಿಗಾಗಿ ವಿಶಾಲ ಅಭಿಯಾನವಾಗಿದೆ ಎಂದು ಅವರು ಹೇಳಿದರು. ಈ ಚಳುವಳಿ ಕೇವಲ ಪತ್ರಿಕೆ ಸೋರಿಕೆಯ ವಿರುದ್ಧವಲ್ಲ.

ಸೋನಮ್ ವಾಂಗ್‌ಚುಕ್ ಗೆ ಕಿರುಕುಳ: ಸರ್ಕಾರ ವಿರುದ್ಧ ಪತ್ನಿ ಆರೋಪ; ಪ್ರಧಾನಿ, ರಾಷ್ಟ್ರಪತಿಗೆ ಪತ್ರ
ಕಳೆದ 4 ವರ್ಷಗಳಿಂದ ಜನ ಪರವಾಗಿ ಮಾತನಾಡಿದ್ದಕ್ಕಾಗಿ ರಾಜ್ಯ ಸರ್ಕಾರ ನಮಗೆ ಕಿರುಕುಳ ನೀಡುತ್ತಿದೆ. ನನ್ನ ಪತಿಯ ಸ್ಥಿತಿಯ ಬಗ್ಗೆ ನಮಗೆ ಯಾವುದೇ ಮಾಹಿತಿ ನೀಡುತ್ತಿಲ್ಲ.

