ರಾಜ್ಯಗೋವಿಂದ ಕಾರಜೋಳ ಪುತ್ರ ಆರೋಗ್ಯ ಸ್ಥಿತಿ ಗಂಭೀರ: ಡಿಸಿಎಂ ಮನೆಯಲ್ಲಿ 8 ಮಂದಿಗೆ ಕೊರೋನಾ
ನಾನೂ ಸೇರಿದಂತೆ ಕುಟುಂಬದ ಎಂಟು ಮಂದಿ ಕೋವಿಡ್ ಬಾಧಿತರಾಗಿದ್ದೇವೆ. ಪುತ್ರ ಡಾ. ಗೋಪಾಲ ಕಾರಜೋಳ 23 ದಿನಗಳಿಂದ ವೆಂಟಿಲೇಟರ್ನಲ್ಲಿದ್ದಾನೆ. ಇಂಥ ಸಂಕಷ್ಟದ ಸಂದರ್ಭದಲ್ಲಿ ಒಂದು ಘಟನೆಯಿಂದ ಅಳೆಯಲು ಹೋಗಬೇಡಿ’ ಎಂದು ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಮನವಿ ಮಾಡಿದ್ದಾರೆ.