ರಾಜ್ಯಮಾಜಿ ಸ್ಪೀಕರ್ ರಮೇಶ್ ಕುಮಾರ್ ಗೆ ಹಿನ್ನಡೆ: ಜೆಡಿಎಸ್ ಶಾಸಕ ವೆಂಕಟಶಿವ ರೆಡ್ಡಿ ವಿರುದ್ಧದ ಮಾನನಷ್ಟ ಮೊಕದ್ದಮೆ ಖುಲಾಸೆ
ಮಾಜಿ ವಿಧಾನಸಭಾ ಸ್ಪೀಕರ್ ಮತ್ತು ಕಾಂಗ್ರೆಸ್ ಮಾಜಿ ಶಾಸಕ ಕೆಆರ್ ರಮೇಶ್ ಕುಮಾರ್ ಜೆಡಿಎಸ್ ಶಾಸಕ ಜಿಕೆ ವೆಂಕಟಶಿವ ರೆಡ್ಡಿ ವಿರುದ್ಧ ಸಲ್ಲಿಸಿದ್ದ ಮಾನನಷ್ಟ ಮೊಕದ್ದಮೆಯಿಂದ ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಖುಲಾಸೆಗೊಳಿಸಿದೆ.