GKVK

ಐದು ಕೋಟಿ ಬಹುಮಾನದ ಆಸೆಗೆ 1.3 ಕೋಟಿ ಹಣ ಕಳೆದುಕೊಂಡ "ಹಿರಿಯ ವಿಜ್ಞಾನಿ"!
ಆನ್ ಲೈನ್ ವಂಚನೆ ಕುರಿತಂತೆ ಸಾಕಷ್ಟು ಜಾಗೃತಿ ಹೊರತಾಗಿಯೂ ಓದಿಕೊಂಡಿರುವ ವಿದ್ಯಾವಂತರೇ ಹೆಚ್ಚಾಗೆ ಜಾಲಕ್ಕೆ ಬಲಿಯಾಗುತ್ತಿದ್ದು, ಗಾಂಧಿ ಕೃಷಿ ವಿಜ್ಞಾನ ಕೇಂದ್ರದ ಹಿರಿಯ ವಿಜ್ಞಾನಿಯೊಬ್ಬರು ವಂಚಕ ಬೀಸಿದ ಜಾಲಕ್ಕೆ ಬಲಿಯಾಗಿ ಬರೊಬ್ಬರಿ 1.3 ಕೋಟಿ ಹಣ ಕಳೆದುಕೊಂಡಿದ್ದಾರೆ.

"ರೈತರ ಹಬ್ಬ" ಆರಂಭ; ನಾಲ್ಕು ದಿನ "ಬೆಂಗಳೂರು ಕೃಷಿ ಮೇಳ"
ರಾಜಧಾನಿ ಬೆಂಗಳೂರಿನಲ್ಲಿ ನಾಲ್ಕು ದಿನಗಳ ರೈತರ ಹಬ್ಬ ಕೃಷಿ ಮೇಳಕ್ಕೆ ಗುರುವಾರ ಚಾಲನೆ ನೀಡಲಾಗಿದ್ದು, ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯದ ಗಾಂಧಿ ಕೃಷಿ ವಿಜ್ಞಾನ ಕೇಂದ್ರ(ಜಿಕೆವಿಕೆ) ಆವರಣದಲ್ಲಿ ಜಿಟಿಜಿಟಿ...

ಜಿಕೆವಿಕೆ, ಅರಮನೆ ಮೈದಾನ, ನ್ಯಾಯಾಂಗ ಅಕಾಡೆಮಿ: ಸ್ಪೀಕರ್ ಹೆಗಲಿಗೆ ಅಧಿವೇಶನದ ಸ್ಥಳ ನಿರ್ಧಾರದ ಹೊಣೆ!
ಸೆಪ್ಟಂಬರ್ ಅಂತ್ಯದೊಳಗೆ ಪೂರ್ಣ ಪ್ರಮಾಣದ ಬಜೆಟ್‌ಗೆ ಅನುಮೋದನೆ ಪಡೆದುಕೊಳ್ಳುವ ಅನಿವಾರ್ಯತೆ ರಾಜ್ಯ ಸರ್ಕಾರಕ್ಕಿದೆ. ಹೀಗಾಗಿ ಸೆಪ್ಟಂಬರ್ ಮುಗಿಯುವುದರೊಳಗೆ ವಿಧಾನಮಂಡಲ ಅಧಿವೇಶನ ನಡೆಸಬೇಕು. ಆದರೆ ಕೋವಿಡ್ ಹಿನ್ನೆಲೆಯಲ್ಲಿ ಅಧಿವೇಶನವನ್ನು ಎಲ್ಲಿ ನಡೆಸಬೇಕು ಎಂಬುದು ತೀರ್ಮಾನವಾಗಿಲ್ಲ,

ನಮ್ಮ ಮೆಟ್ರೋ ರೈಲಿಗಾಗಿ ಮರಗಳ ಸ್ಥಳಾಂತರಕ್ಕಾಗಿ ಪರಿಶೀಲಿಸಲು ಜಿಕೆವಿಕೆ ತಜ್ಞರ ನೇಮಕ
ಮೆಟ್ರೋ ರೈಲು ಯೋಜನೆಯ ಕಾಮಗಾರಿಗಾಗಿ ನಗರದಲ್ಲಿ ಕತ್ತರಿಸಲು ಉದ್ದೇಶಿಸುವ ಮರಗಳು ಹಾಗೂ ಈಗಾಗಲೇ ಕತ್ತರಿಸಿದ ಮರಗಳನ್ನು ವೈಜ್ಞಾನಿಕವಾಗಿ ಸ್ಥಳಾಂತರಿಸುವ ಪ್ರಕ್ರಿಯೆಯನ್ನು ಕೈಗೊಳ್ಳುವ ಬಗ್ಗೆ ವಸ್ತುಸ್ಥಿತಿ ಪರಿಶೀಲಿಸಲು ಬೆಂಗಳೂರು ಕೃಷಿ ವಿವಿಯ (ಜಿಕೆವಿಕೆ) ಅರಣ್ಯ ವಿಭಾಗವನ್ನು ತಜ್ಞ ಸಂಸ್ಥೆಯಾಗಿ ನೇಮಕ ಮಾಡಲು ಹೈಕೋರ್ಟ್ ರಾಜ್ಯ ಸರಕಾರಕ್ಕೆ ಆದೇಶಿಸಿದೆ.

ಬೆಂಗಳೂರು: ಜಿಕೆವಿಕೆ ಸಂಶೋಧನಾ ವಿದ್ಯಾರ್ಥಿನಿ ಆತ್ಮಹತ್ಯೆ
ಗೆಳೆಯನೊಂದಿಗೆ ಸಹಜೀವನ ನಡೆಸುತ್ತಿದ್ದ ಬೆಂಗಳೂರು ಕೃಷಿ ವಿಶ್ವವಿದ್ಯಾಲಯದ (ಜಿಕೆವಿಕೆ) ಸಂಶೋಧನಾ ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೊಡಿಗೇಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಭಾನುವಾರ ರಾತ್ರಿ ನಡೆದಿದೆ.

ಕೃಷಿಮೇಳದಲ್ಲಿ ರೈತರಿಗೂ ಡಿ.ವಿ.ಸದಾನಂದಗೌಡ ನಡುವೆ ಆರ್.ಸಿ.ಇಪಿ ವಿಷಯದಲ್ಲಿ ಜಟಾಪಟಿ
ಜಿಕೆವಿಕೆಯಲ್ಲಿ ನಡೆಯುತ್ತಿರುವ ಕೃಷಿಮೇಳದ ಎರಡನೇ ದಿನವಾದ ಶುಕ್ರವಾರವೂ ಸಹ ಆರ್‌ಸಿಇಪಿ ಒಪ್ಪಂದ ವಿಚಾರ ರೈತರು ಹಾಗೂ ಕೇಂದ್ರ ರಾಸಾಯನಿಕ ಸಚಿವ ಡಿ.ವಿ.ಸದಾನಂದಗೌಡರ ನಡುವೆ ಜಟಾಪಟಿಗೆ ಕಾರಣವಾಯಿತು.

ಸಾವಯವ ಕೃಷಿ ಕೈಪಿಡಿ
ಕೃಷಿ ಇಲಾಖೆ ಮತ್ತು ಬೆಂಗಳೂರು ಕೃಷಿ ವಿಶ್ವವಿದ್ಯಾಲಯ ಪ್ರಕಟಿಸಿರುವ `ಸಾವಯವ ಕೃಷಿ...

