ಆರೋಗ್ಯಕಣ್ಣಿನ ದೃಷ್ಟಿಯನ್ನೇ ಕಸಿದುಕೊಳ್ಳುವ ಡೇಂಜರ್ ಗ್ಲುಕೋಮಾ ಬಗ್ಗೆ ಎಷ್ಟು ಗೊತ್ತು?
ಇಂದಿನ ದಿನಗಳಲ್ಲಿ ಕಣ್ಣಿನ ಆರೋಗ್ಯ ಬಗ್ಗೆ ಜಾಗೃತೆ ವಹಿಸುವುದು ಅಗತ್ಯ. ದಿನಪೂರ್ತಿ ಮೊಬೈಲ್, ಲ್ಯಾಪ್ ಟಾಪ್/ ಕಂಪ್ಯೂಟರ್ ವೀಕ್ಷಿಸುವುದರಿಂದ ಕಣ್ಣಿನ ಸಮಸ್ಯೆ ಸಾಮಾನ್ಯವಾಗಿದೆ. ಲ್ಯಾಪ್ ಟಾಪ್/ ಕಂಪ್ಯೂಟರ್ ಮೂಲಕ ಕೆಲಸ ಮಾಡುವುದು ಅನಿವಾರ್ಯವಾದ ಕಾರಣ ಕಣ್ಣಿನ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸುವುದು ಅಗತ್ಯವಾಗಿದೆ.