Glenn Maxwell

IPL 2025, SRH vs PBKS: ಪಂಜಾಬ್ ತಂಡದ ಗ್ಲೆನ್ ಮ್ಯಾಕ್ಸ್‌ವೆಲ್, ಮಾರ್ಕಸ್ ಸ್ಟೊಯಿನಿಸ್ ಜೊತೆ ಟ್ರಾವಿಸ್ ಹೆಡ್ ಕಿತ್ತಾಟ!
ಶನಿವಾರ ರಾಜೀವ್ ಗಾಂಧಿ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡವು ಪಂಜಾಬ್ ಕಿಂಗ್ಸ್ ವಿರುದ್ಧ ಎಂಟು ವಿಕೆಟ್ ಅಂತರದ ಭರ್ಜರಿ ಗೆಲುವು ಸಾಧಿಸಿದೆ.
IPL 2025: ಪಂಜಾಬ್ ಕಿಂಗ್ಸ್ ತಂಡದ ಆಲ್‌ರೌಂಡರ್ ಗ್ಲೆನ್ ಮ್ಯಾಕ್ಸ್‌ವೆಲ್‌ಗೆ ದಂಡ ವಿಧಿಸಿದ ಬಿಸಿಸಿಐ!
ಸಿಎಸ್‌ಕೆ ವಿರುದ್ಧದ ಗೆಲುವಿನೊಂದಿಗೆ, ರಾಜಸ್ಥಾನ ರಾಯಲ್ಸ್ ವಿರುದ್ಧದ ಹಿಂದಿನ ಪಂದ್ಯದಲ್ಲಿ ಸೋತಿದ್ದ ಪಿಬಿಕೆಎಸ್ ಗೆಲುವಿನ ಹಾದಿಗೆ ಮರಳಿದೆ. ಈಮಧ್ಯೆ, ಐದು ಬಾರಿಯ ಚಾಂಪಿಯನ್ ಆಗಿರುವ ಸಿಎಸ್‌ಕೆ ಈ ಆವೃತ್ತಿಯಲ್ಲಿ ಸತತ ನಾಲ್ಕನೇ ಸೋಲು ಕಂಡಿದೆ.

IPL 2025: ಇತಿಹಾಸದಲ್ಲೇ ಯಾರೂ ಬರೆಯದ ದಾಖಲೆ ನಿರ್ಮಿಸಿದ Maxwell, ಆದರೂ ಸಂತೋಷವಿಲ್ಲ!
ಆಸ್ಟ್ರೇಲಿಯಾದ ಸ್ಫೋಟಕ ಬ್ಯಾಟರ್ ಗ್ಲೆನ್ ಮ್ಯಾಕ್ಸ್ ವೆಲ್ (Glenn Maxwell) IPL ಇತಿಹಾಸದಲ್ಲೇ ಯಾರೂ ನಿರ್ಮಿಸದ ದಾಖಲೆ ನಿರ್ಮಿಸಿದ್ದಾರೆ.

IPL 2024: Glenn Maxwell ಡಕೌಟ್, ದಿನೇಶ್ ಕಾರ್ತಿಕ್ ಕಳಪೆ ದಾಖಲೆ ಸರಿಗಟ್ಟಿದ RCB ಬ್ಯಾಟರ್!
ಹಾಲಿ ಐಪಿಎಲ್ ಟೂರ್ನಿಯ ಇಂದಿನ ಎಲಿಮಿನೇಟರ್ ಪಂದ್ಯದಲ್ಲಿ ಆರ್ ಸಿಬಿ ಬ್ಯಾಟರ್ ಗ್ಲೇನ್ ಮ್ಯಾಕ್ಸ್ ವೆಲ್ ಹೀನಾಯ ದಾಖಲೆಯೊಂದನ್ನು ಬರೆದಿದ್ದಾರೆ.

ಪಂದ್ಯದಿಂದ ನನ್ನನ್ನು ಹೊರಗಿಡಿ; RCB ನಾಯಕ ಫಾಫ್ ಡುಪ್ಲೆಸಿ ಬಳಿ ಮನವಿ ಮಾಡಿದ್ದ ಗ್ಲೆನ್ ಮ್ಯಾಕ್ಸ್‌ವೆಲ್
ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಮತ್ತು ಆಸ್ಟ್ರೇಲಿಯಾದ ಆಲ್‌ರೌಂಡರ್ ಗ್ಲೆನ್ ಮ್ಯಾಕ್ಸ್‌ವೆಲ್ ಅವರು ನಡೆಯುತ್ತಿರುವ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2024ನೇ ಆವೃತ್ತಿಯಿಂದ ಅನಿರ್ದಿಷ್ಟ ಅವಧಿಗೆ ವಿರಾಮ ತೆಗೆದುಕೊಳ್ಳಲು ನಿರ್ಧರಿಸಿದ್ದಾರೆ.

ಕೊಹ್ಲಿಗೆ ಪ್ರತಿ ಬಾರಿಯೂ ಅವರಿಗೆ ವಯಸ್ಸೆಷ್ಟು ಎಂಬುದನ್ನು ನೆನಪಿಸಬೇಕಿದೆ: ಗ್ಲೆನ್ ಮ್ಯಾಕ್ಸ್‌ವೆಲ್
ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಮತ್ತು ಆಸ್ಟ್ರೇಲಿಯಾದ ಆಲ್‌ರೌಂಡರ್ ಗ್ಲೆನ್ ಮ್ಯಾಕ್ಸ್‌ವೆಲ್ ಅವರು ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಮೈದಾನದಲ್ಲಿ ಹೇಗಿರುತ್ತಾರೆ ಎಂಬುದನ್ನು ಬಹಿರಂಗಪಡಿಸಿದ್ದು, ಕೊಹ್ಲಿ ಮಗುವಿನಂತೆ, ಅವರು ಪುಟಿಯುವುದನ್ನು ನೋಡುವುದು ತಮಾಷೆಯಾಗಿರುತ್ತದೆ ಎಂದಿದ್ದಾರೆ.

ನೋವಿನಿಂದ ಒದ್ದಾಡುತ್ತಿದ್ದ ಮ್ಯಾಕ್ಸ್‌ವೆಲ್ ಮೇಲೆ ಕಾಂತಾರದ ಗುಳಿಗ ದೈವ?: ವಿಡಿಯೋ ವೈರಲ್
ಇತ್ತೀಚೆಗೆ ನಡೆದ ಅಫ್ಘಾನಿಸ್ತಾನದೊಂದಿಗಿನ ಪಂದ್ಯವೇ ಆಸ್ಟ್ರೇಲಿಯಾ ತಂಡದ ಆಟಗಾರ ಗ್ಲೆನ್ ಮ್ಯಾಕ್ಸ್‌ವೆಲ್ ಅದ್ಭುತ ಪ್ರದರ್ಶನ ನೀಡಿದ್ದಾರೆ. ಇಡೀ ವಿಶ್ವವೇ ತಿರುಗಿ ನೋಡುವಂತಹ ಪ್ರದರ್ಶನ ನೀಡಿದ್ದಾರೆ. ಕ್ರಿಕೆಟ್ ದಿಗ್ಗಜರೇ ಮ್ಯಾಕ್ಸ್‌ವೆಲ್ ಆಟಕ್ಕೆ ಬೆಚ್ಚಿಬಿದ್ದಿದ್ದಾರೆ.

ನೆದರ್ ಲ್ಯಾಂಡ್ಸ್ ವಿರುದ್ಧ ವಿಶ್ವ ದಾಖಲೆ ಬರೆದ ಗ್ಲೆನ್ ಮ್ಯಾಕ್ಸ್ ವೆಲ್ ಹೇಳಿದ್ದು ಹೀಗೆ....
ನೆದರ್ ಲ್ಯಾಂಡ್ಸ್ ವಿರುದ್ಧದ ವಿಶ್ವಕಪ್ ನಲ್ಲಿ ಅತಿ ವೇಗದ ಶತಕ ದಾಖಲಿಸಿದ ಆಸ್ಟ್ರೇಲಿಯಾ ಬ್ಯಾಟರ್ ಗ್ಲೆನ್ ಮ್ಯಾಕ್ಸ್ ವೆಲ್ ಐಪಿಎಲ್ ಸೇರಿದಂತೆ ಭಾರತದಲ್ಲಿ ಆಡಿರುವ ಎಲ್ಲಾ ಪಂದ್ಯಗಳ ಅನುಭವಗಳಿಂದ 40 ಎಸೆತಗಳಲ್ಲಿ ಶತಕ ಬಾರಿಸಿರುವುದಾಗಿ ಹೇಳಿದರು.

ಹಿಂದೂ ಸಂಪ್ರದಾಯದಂತೆ ಪತ್ನಿ ವಿನಿ ರಾಮನ್ ಸೀಮಂತ ಮಾಡಿದ ಕ್ರಿಕೆಟಿಗ ಗ್ಲೆನ್ ಮ್ಯಾಕ್ಸ್‌ವೆಲ್!
ಆಸ್ಟ್ರೇಲಿಯಾದ ಕ್ರಿಕೆಟಿಗ ಗ್ಲೆನ್ ಮ್ಯಾಕ್ಸ್‌ವೆಲ್ ಮತ್ತು ಅವರ ಭಾರತೀಯ ಪತ್ನಿ ವಿನಿ ರಾಮನ್ ಶೀಘ್ರದಲ್ಲೇ ಪೋಷಕರ ಕ್ಲಬ್‌ಗೆ ಸೇರಲಿದ್ದಾರೆ.

