ರಾಜ್ಯ'ಕಾವೇರಿ 2.0' ವೆಬ್ ಸೈಟ್ ನಲ್ಲಿ ಸರ್ವರ್ ಡೌನ್ ಸಮಸ್ಯೆ, ಕರ್ನಾಟಕದಲ್ಲಿ ಆಸ್ತಿ ನೋಂದಣಿಗೆ ಜನರಿಗೆ ತೊಂದರೆ
ರಾಜ್ಯದಲ್ಲಿ ಆಸ್ತಿಗಳ ನೋಂದಣಿ ಆನ್ಲೈನ್ನಲ್ಲಿ ಮಾತ್ರ ಮಾಡಲಾಗುತ್ತದೆ. ಕಾವೇರಿ 2.0 ಪೋರ್ಟಲ್ಗೆ ಸರ್ವರ್ ಡೌನ್ ಆಗಿದ್ದು, 256 ಸಬ್-ರಿಜಿಸ್ಟ್ರಾರ್ ಕಚೇರಿಗಳಲ್ಲಿ ನೋಂದಣಿಯ ಮೇಲೆ ಪರಿಣಾಮ ಬೀರಿದೆ.