global

ಜಾಗತಿಕ ವಿತ್ತ ಜಗತ್ತಿನಲ್ಲಿ ಭದ್ರ ಹೆಜ್ಜೆ ಊರುತ್ತಿದೆ ರೂಪಾಯಿ!
ಹಣಕ್ಲಾಸು-343ರಂಗಸ್ವಾಮಿ ಮೂನಕನಹಳ್ಳಿ

ತೈಲ ದರ ಏರಿಕೆಯಿಂದ ಜಾಗತಿಕ ಆರ್ಥಿಕ ಪ್ರಗತಿ ಕುಂಠಿತ: ಭಾರತ ಎಚ್ಚರಿಕೆ
2020ರಲ್ಲಿ ಭಾರತದ ತೈಲ ಆಮದು ವೆಚ್ಚ 880 ಕೋಟಿ ಡಾಲರ್ ನಷ್ಟಿತ್ತು. ಈ ವರ್ಷ ಬೆಲೆ ಏರಿಕೆಯಿಂದಾಗಿ 2,400 ಕೋಟಿ ಡಾಲರ್ ತಲುಪಿದೆ.

ಕೋವಿಡ್-19: ವಿಶ್ವದಾದ್ಯಂತ 40 ಲಕ್ಷಕ್ಕೂ ಹೆಚ್ಚು ಮಂದಿ ಕೊರೋನಾ ವೈರಸ್ ನಿಂದ ಸಾವು
ಕೋವಿಡ್ ಸಾಂಕ್ರಾಮಿಕದಿಂದ ವಿಶ್ವದಾದ್ಯಂತ 40 ಲಕ್ಷಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆಂದು ರಾಯಿಟರ್ಸ್ ವರದಿ ಮಾಡಿದೆ.

ವಿಶ್ವದಲ್ಲೆಡೆ ಮುಂದುವರೆದ ಕೊರೋನಾ ಅಟ್ಟಹಾಸ: 990,738 ಮಂದಿ ಬಲಿಪಡೆದ ಮಹಾಮಾರಿ ವೈರಸ್
ವಿಶ್ವದಾದ್ಯಂತ ಕೊರೋನಾ ಅಟ್ಟಹಾಸ ಎಂದಿನಂತೆ ಮುಂದುವರೆದಿದ್ದು, ಮಹಾಮಾರಿ ವೈರಸ್ ವಿವಿಧ ರಾಷ್ಟ್ರಗಳಲ್ಲಿ ಒಟ್ಟಾರೆ 990,738 ಜನರನ್ನು ಬಲಿಪಡೆದುಕೊಂಡಿದೆ ಎಂದು ಜಾನ್ಸ್ ಹಾಪ್‌ಕಿನ್ಸ್ ವಿಶ್ವವಿದ್ಯಾಲಯದ ಸೆಂಟರ್ ಫಾರ್ ಸಿಸ್ಟಮ್ಸ್ ಸೈನ್ಸ್ ಅಂಡ್ ಎಂಜಿನಿಯರಿಂಗ್ (ಸಿಎಸ್‌ಎಸ್‌ಇ) ಹೇಳಿದೆ.

ಕೋವಿಡ್-19 ಅಟ್ಟಹಾಸ: ವಿಶ್ವದಾದ್ಯಂತ 1.64 ಕೋಟಿ ಕೊರೋನ ಪೀಡಿತರು
ವಿಶ್ವದಾದ್ಯಂತ ಕೊರೊನಾ ಸೋಂಕಿನ ಅಟ್ಟಹಾಸ ಮುಂದುವರೆದಿದ್ದು, ಸಂಖ್ಯೆ 1,ಕೋಟಿ 64,ಲಕ್ಷ ಮೀರಿದೆ ಎಂದು ವರದಿಯಾಗಿದೆ.

ಕೊರೋನಾ ವಜ್ರಮುಷ್ಠಿಯಲ್ಲಿ ನಲುಗುತ್ತಿರುವ ಇಡೀ ವಿಶ್ವ: 14.2 ಕೋಟಿಗೇರಿದ ಸೋಂಕಿತರ ಸಂಖ್ಯೆ
ಡೆಡ್ಲಿ ಕೊರೋನಾ ವೈರಸ್ ದಾಳಿಗೆ ಇಡೀ ವಿಶ್ವವೇ ನಲುಗಿ ಹೋಗಿದ್ದು, ಸುಮಾರು 250ಕ್ಕೂ ಹೆಚ್ಚು ರಾಷ್ಟ್ರಗಳು ಮಹಾಮಾರಿಯ ವಜ್ರಮುಷ್ಟಿಯಲ್ಲಿ ನಲುಗುತ್ತಿವೆ. ಈ ವರೆಗೆ ವಿಶ್ವದಾದ್ಯಂತ 14.2 ಕೋಟಿ ಜನರು ಸೋಂಕಿನಿಂದ ಬಳಲುತ್ತಿದ್ದಾರೆಂದು ವರದಿಗಳಿಂದ ತಿಳಿದುಬಂದಿದೆ.

ವಿಶ್ವದೆಲ್ಲೆಡೆ ಕೊರೋನಾ ಆರ್ಭಟ: 10.41 ಕೋಟಿ ಮಂದಿಯಲ್ಲಿ ಸೋಂಕು ಪತ್ತೆ, 5.08 ಲಕ್ಷ ಮಂದಿ ಸಾವು!
ವಿಶ್ವದಾದ್ಯಂತ ಕೊರೋನಾ ಆರ್ಭಟ ಮುಂದುವರೆದಿದ್ದು, ಸೋಂಕಿತರ ಸಂಖ್ಯೆ 10,412,343ಕ್ಕೆ ಏರಿಕೆಯಾಗಿದೆ ಎಂದು ವರದಿಗಳಿಂತ ತಿಳಿದುಬಂದಿದೆ.

ವಿಶ್ವದಾದ್ಯಂತ ಕೊರೋನಾ ಆರ್ಭಟ: 90 ಲಕ್ಷ ಗಡಿ ದಾಟಿದ ಸೋಂಕಿತರ ಸಂಖ್ಯೆ, 4.46 ಲಕ್ಷ ಮಂದಿ ಸಾವು
ವಿಶ್ವದಾದ್ಯಂತ ಕೊರೋನಾ ಆರ್ಭಟ ಮುಂದುವರೆದಿದ್ದು, ಸೋಂಕಿತರ ಸಂಖ್ಯೆ 90 ಲಕ್ಷ ಗಡಿ ದಾಟಿದೆ. ಅಲ್ಲದೆ. 4.46 ಲಕ್ಷ ಮಂದಿ ಬಲಿಯಾಗಿದ್ದಾರೆಂದು ತಿಳಿದುಬಂದಿದೆ.

ಕೊರೋನಾ ವೈರಸ್: ಜಾಗತಿಕ 3.8 ಮಿಲಿಯನ್ ಸೋಂಕಿತರು ಗುಣಮುಖ
ಜಗತ್ತಿನ 213ಕ್ಕೂ ಹೆಚ್ಚು ರಾಷ್ಟ್ರಗಳಲ್ಲಿ ಮರಣ ಮೃದಂಗ ಭಾರಿಸುತ್ತಿರುವ ಮಾರಕ ಕೊರೋನಾ ವೈರಸ್ ಸೋಂಕಿನಿಂದ ಜಾಗತಿಕ ಸುಮಾರು 3.8 ಮಿಲಿಯನ್ ಸೋಂಕಿತರು ಗುಣಮುಖರಾಗಿದ್ದಾರೆ ಎಂದು ತಿಳಿದುಬಂದಿದೆ.

