ವಿದೇಶಗಡಿಯಾಚೆಗಿನ ಭಯೋತ್ಪಾದನೆ ಸವಾಲು, ಜಾಗತಿಕ ಸಹಭಾಗಿತ್ವಕ್ಕೆ ಭಾರತ ಯತ್ನ; ಮೋದಿ
ವಿಪತ್ತು ಪ್ರತಿರೋಧಕ ಮೂಲಸೌಕರ್ಯ, ನೆರೆ ಹೊರೆಯ ಎಲ್ಲ ಮಿತ್ರ ದೇಶಗಳೊಂದಿಗೆ ಸಕ್ರೀಯ ಅಭಿವೃದ್ದಿ ಸಹಭಾಗಿತ್ವದ ಸವಾಲುಗಳು ಹಾಗೂ ಜಾಗತಿಕ ಹಾಗೂ ಗಡಿಯಾಚಿಗಿನ ಭಯೋತ್ಪಾದನೆ ವಿರುದ್ದದ ಸಮರದಲ್ಲಿ ಅಂತರಾಷ್ಟ್ರೀಯ ಸಹಭಾಗಿತ್ವ ರೂಪಿಸಲು ಭಾರತ ಯತ್ನಿಸುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.