ರಾಜ್ಯಕರ್ನಾಟಕದಲ್ಲಿ ಜಾಗತಿಕ ಸಾಮರ್ಥ್ಯ ಕೇಂದ್ರ ಸ್ಥಾಪಿಸಲು ನೋಕಿಯಾ ಒಲವು!
ಕರ್ನಾಟಕದ ಜೊತೆಗೆ 25 ವರ್ಷಗಳ ಸುದೀರ್ಘ ಸಹಯೋಗ ಹೊಂದಿರುವ ಬೆಂಗಳೂರಿನಲ್ಲಿ ತನ್ನ ಜಾಗತಿಕ ಅತಿದೊಡ್ಡ ಸಂಶೋಧನಾ ಕೇಂದ್ರ ಹೊಂದಿರುವ ನೋಕಿಯಾ, 2ನೆ ಶ್ರೇಣಿಯ ನಗರಗಳೂ ಸೇರಿದಂತೆ ರಾಜ್ಯದಲ್ಲಿ ತನ್ನ ವಹಿವಾಟು ವಿಸ್ತರಣೆ ಸಂಬಂಧ ಮಾತುಕತೆ ನಡೆಸಿದೆ.