ಸಿನಿಮಾ ಸುದ್ದಿಪ್ಯಾನ್ ಇಂಡಿಯಾ ಅಲ್ಲ.. ಪ್ಯಾನ್ ವರ್ಲ್ಡ್: ಇಂಗ್ಲಿಷ್, ಕನ್ನಡದಲ್ಲಿ ಯಶ್ Toxic ನಿರ್ಮಾಣ, ದಾಖಲೆ!
ಕೆಜಿಎಫ್ ಮೂಲಕ ಪ್ಯಾನ್ ಇಂಡಿಯಾ ಹೀರೋ ಆಗಿರುವ ರಾಕಿಂಗ್ ಸ್ಟಾರ್ ಯಶ್ ಇದೀಗ ತಮ್ಮ ಬಹು ನಿರೀಕ್ಷಿತ ಚಿತ್ರ ಟಾಕ್ಸಿಕ್ ಮೂಲಕ ಪ್ಯಾನ್ ವರ್ಲ್ಡ್ ಹೀರೋ ಆಗುವತ್ತ ದಿಟ್ಟ ಹೆಜ್ಜೆ ಇಟ್ಟಿದ್ದಾರೆ.