ದೇಶಜಾಗತಿಕ ಆರ್ಥಿಕ ಬಿಕ್ಕಟ್ಟು: ಬಹುಪಕ್ಷೀಯ ಮಟ್ಟದಲ್ಲಿ ಜಾಗತಿಕ ಸಹಕಾರ ಬಲಪಡಿಸುವುದು ಅಗತ್ಯ- ನಿರ್ಮಲಾ ಸೀತಾರಾಮನ್
ಜಾಗತಿಕ ಆರ್ಥಿಕ ಬಿಕ್ಕಟ್ಟುಗಳು ಮತ್ತು ಅಸಮತೋಲನಗಳ ಹಿನ್ನೆಲೆಯಲ್ಲಿ ಬಹುಪಕ್ಷೀಯ ಮಟ್ಟದಲ್ಲಿ ಜಾಗತಿಕ ಸಹಕಾರ ಬಲಪಡಿಸುವ ಅಗತ್ಯವಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.