ಜಗತ್ತಿನಲ್ಲಿಯೇ ಅತಿ ಹೆಚ್ಚು ಸಿರಿಧಾನ್ಯ(ಮಿಲ್ಲೆಟ್) ಉತ್ಪಾದಿಸುವ ದೇಶ ಭಾರತವಾಗಿದೆ. ಜಗತ್ತು ಇದನ್ನು ಸೂಪರ್ ಫುಡ್ ಎಂದು ಕರೆಯುತ್ತದೆ. ಇದನ್ನು ನಾವು ಶ್ರೀಅನ್ನ ಎಂದು ಗುರುತಿಸಿದ್ದೇವೆ ಎಂದರು.