ವಿದೇಶಹಸಿವಿನಿಂದ ಪ್ರತಿ 4 ಕ್ಷಣಕ್ಕೆ ಓರ್ವ ವ್ಯಕ್ತಿ ಸಾವು: ಜಾಗತಿಕ ಬಿಕ್ಕಟ್ಟಿನ ಬಗ್ಗೆ ಎನ್ ಜಿಒಗಳ ಎಚ್ಚರಿಕೆ!
ಹಸಿವಿನಿಂದಾಗಿ ಪ್ರತಿ ನಾಲ್ಕು ಕ್ಷಣಗಳಿಗೆ ಓರ್ವ ವ್ಯಕ್ತಿ ಸಾವನ್ನಪ್ಪುತ್ತಿದ್ದಾರೆ ಎಂದು 200 ಕ್ಕೂ ಹೆಚ್ಚು ಎನ್ ಜಿಒಗಳು ಎಚ್ಚರಿಕೆ ನೀಡಿದ್ದು, ಜಾಗತಿಕ ಹಸಿವು ಬಿಕ್ಕಟ್ಟನ್ನು ಅಂತ್ಯಗೊಳಿಸಲು ಅಂತಾರಾಷ್ಟ್ರೀಯ ಕ್ರಮಕ್ಕೆ ಒತ್ತಾಯಿಸಿವೆ.